RNI NO. KARKAN/2006/27779|Saturday, September 13, 2025
You are here: Home » breaking news » ಗೋಕಾಕ:ಶ್ರೀ ಸಿದ್ದಲಿಂಗೇಶ್ವರ ಬಿ.ಸಿ.ಎ ಮಹಾವಿದ್ಯಾಲಯ ಹಾಗೂ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ನಿರಾಶ್ರಿತರಿಗೆ ಹಣ್ಣು- ಹಂಪಲ್ ವಿತರಣೆ

ಗೋಕಾಕ:ಶ್ರೀ ಸಿದ್ದಲಿಂಗೇಶ್ವರ ಬಿ.ಸಿ.ಎ ಮಹಾವಿದ್ಯಾಲಯ ಹಾಗೂ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ನಿರಾಶ್ರಿತರಿಗೆ ಹಣ್ಣು- ಹಂಪಲ್ ವಿತರಣೆ 

ಶ್ರೀ ಸಿದ್ದಲಿಂಗೇಶ್ವರ ಬಿ.ಸಿ.ಎ ಮಹಾವಿದ್ಯಾಲಯ ಹಾಗೂ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ನಿರಾಶ್ರಿತರಿಗೆ ಹಣ್ಣು- ಹಂಪಲ್ ವಿತರಣೆ

ಗೋಕಾಕ ಆ 22 : ನಗರದ ಶ್ರೀ ಸಿದ್ದಲಿಂಗೇಶ್ವರ ಬಿ.ಸಿ.ಎ ಮಹಾವಿದ್ಯಾಲಯ ಹಾಗೂ ರೆಡ್ ಕ್ರಾಸ್ ಸಂಸ್ಥೆ ಇವುಗಳ ಸಂಯುಕ್ತಾಶ್ರಯದಲ್ಲಿ ಶುಕ್ರವಾರದಂದು ಇಲ್ಲಿನ ಸರಕಾರಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ತಾಲೂಕು ಆಡಳಿತ ವತಿಯಿಂದ ತೆರೆಯಲಾದ ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿರುವ ನಿರಾಶ್ರಿತರಿಗೆ ಹಣ್ಣು- ಹಂಪಲಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ಅಡಿವೇಶ ಗವಿಮಠ, ಗ್ರಾಮ ಲೆಕ್ಕಾಧಿಕಾರಿ ದೇಸಾಯಿ, ಅರ್ಪಣಾ ಕುಲಕರ್ಣಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Related posts: