RNI NO. KARKAN/2006/27779|Tuesday, May 19, 2026
You are here: Home » breaking news » ಗೋಕಾಕ:ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಮಲ್ಲಿಕಾರ್ಜುನ ಕೆ.ಆರ್. ಅವಿರೋಧ ಆಯ್ಕೆ

ಗೋಕಾಕ:ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಮಲ್ಲಿಕಾರ್ಜುನ ಕೆ.ಆರ್. ಅವಿರೋಧ ಆಯ್ಕೆ 

ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಮಲ್ಲಿಕಾರ್ಜುನ ಕೆ.ಆರ್. ಅವಿರೋಧ ಆಯ್ಕೆ

ಗೋಕಾಕ ಮಾ 28 : ನಗರದ ಛಾಯಾಗ್ರಹಕ ಮಲ್ಲಿಕಾರ್ಜುನ ಕೆ.ಆರ್. ಅವರು ಕರ್ನಾಟಕ ರಾಜ್ಯ ಛಾಯಾಚಿತ್ರ ಗ್ರಾಹಕರ ಸಂಘದ 2026-29 ನೇ ಸಾಲಿನ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಯಿಂದ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿ, ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಸ್ಥಾನಪಡೆದಿದ್ದಾರೆ.

Related posts: