RNI NO. KARKAN/2006/27779|Saturday, April 25, 2026
You are here: Home » breaking news » ಗೋಕಾಕ:ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶ್ರೀ ಚೆನ್ನಬಸವೇಶ್ವರ ವಿದ್ಯಾಪೀಠ ಶಿಕ್ಷಣ ಟ್ರಸ್ಟ್ ನ ವಿದ್ಯಾರ್ಥಿಗಳ ಉತ್ತಮ ಸಾಧನೆ

ಗೋಕಾಕ:ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶ್ರೀ ಚೆನ್ನಬಸವೇಶ್ವರ ವಿದ್ಯಾಪೀಠ ಶಿಕ್ಷಣ ಟ್ರಸ್ಟ್ ನ ವಿದ್ಯಾರ್ಥಿಗಳ ಉತ್ತಮ ಸಾಧನೆ 

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶ್ರೀ ಚೆನ್ನಬಸವೇಶ್ವರ ವಿದ್ಯಾಪೀಠ ಶಿಕ್ಷಣ ಟ್ರಸ್ಟ್ ನ ವಿದ್ಯಾರ್ಥಿಗಳ ಉತ್ತಮ ಸಾಧನೆ
ಗೋಕಾಕ ಎ 23 : ಇಲ್ಲಿನ ಶ್ರೀ ಚೆನ್ನಬಸವೇಶ್ವರ ವಿದ್ಯಾಪೀಠ ಶಿಕ್ಷಣ ಟ್ರಸ್ಟ್ ನ ಕನ್ನಡ ಮಾಧ್ಯಮ ಫ್ರೌಢಶಾಲೆಯ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.

ಕುಮಾರಿ. ಅನುರಾಧಾ ವಿಜಯಕುಮಾರ ಕುರಿ 600/625(96.00%) ಪ್ರಥಮ, ಕುಮಾರ. ವಿನೋದ ಆನಂದ ಸನದಿ 553/625(88.48%) ದ್ವಿತೀಯ, ಕುಮಾರಿ. ನಿವೇದಿತಾ ನಾಗರಾಜ ಅಡಿಬಟ್ಟಿ 545/625(87.20%) ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು , ಸಂಸ್ಥೆಯ ಆಡಳಿತಾಧಿಕಾರಿ, ಅಡಿವೇಶ ಗವಿಮಠ, ಮುಖ್ಯೋಪಾಧ್ಯಾಯ ಎಸ್. ಕೆ. ಮಠದ ಮತ್ತು ಸರ್ವ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

Related posts: