RNI NO. KARKAN/2006/27779|Wednesday, May 20, 2026
You are here: Home » breaking news » ಬೆಳಗಾವಿ:ಕಳ್ಳತನ ಮಾಡಿ ಸಿಕ್ಕಿಬಿದ್ದ ಕಳ್ಳನಿಗೆ ಸಾರ್ವಜನಿಕರಿಂದ ಗೂಸಾ

ಬೆಳಗಾವಿ:ಕಳ್ಳತನ ಮಾಡಿ ಸಿಕ್ಕಿಬಿದ್ದ ಕಳ್ಳನಿಗೆ ಸಾರ್ವಜನಿಕರಿಂದ ಗೂಸಾ 

ಕಳ್ಳತನ ಮಾಡಿ ಸಿಕ್ಕಿಬಿದ್ದ ಕಳ್ಳನಿಗೆ ಸಾರ್ವಜನಿಕರಿಂದ ಗೂಸಾ

ಬೆಳಗಾವಿ ಡಿ 31: ಮನೆ ಕಳ್ಳತನ ಮಾಡಿ ಫರಾರಿಯಾಗುತ್ತಿದ್ದ ವೇಳೆ ಸಿಕ್ಕಿಬಿದ್ದ ಮನೆ ಕಳ್ಳನಿಗೆ ಸಾರ್ವಜನಿಕರು ಗೂಸಾ ನೀಡಿ ಪೊಲೀಸರಿಗೆ ಒಪ್ಪಸಿರುವ ಘಟನೆ ಬೆಳಗಾವಿಯಲ್ಲಿ ನಿನ್ನೆ ರಾತ್ರಿ ನಡೆದಿದೆ

ನದೀಮ್ ದೇಸಾಯಿ ಸಾರ್ವಜನಿಕರಿಂದ ಗೂಸಾ ತಿಂದು ಪೊಲೀಸರಿಗೆ ಅತಿಥಿಯಾದ ಆರೋಪಿ. ಬೆಳಗಾವಿಯ ಸುಭಾಷ್ ನಗರದ ಮನೆಯಲ್ಲಿ ಚಿನ್ನಾಭರಣ ಮತ್ತು ಹಣ ದೋಚಿ ಪರಾರಿಯಾಗುತ್ತಿದ್ದ ವೇಳೆ ಸಿಕ್ಕಿಬಿದ್ದ ಕಳ್ಳನಿಗೆ ಸಾರ್ವಜನಿಕರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ‌. ಈತನ ಜೊತೆಗಿದ್ದ ಮತ್ತೊಬ್ಬ ಕಳ್ಳ ಪರಾರಿಯಾಗಿದ್ದಾನೆ.

ಈ ಕುರಿತು ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Related posts: