RNI NO. KARKAN/2006/27779|Saturday, February 14, 2026
You are here: Home » breaking news » ಗೋಕಾಕ :ಕರವೇ (ಸ್ವಾಭಿಮಾನಿ ಬಣ )ದಶಮಾನೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಗೋಕಾಕ :ಕರವೇ (ಸ್ವಾಭಿಮಾನಿ ಬಣ )ದಶಮಾನೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ 

ಕರವೇ (ಸ್ವಾಭಿಮಾನಿ ಬಣ )ದಶಮಾನೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಗೋಕಾಕ ಜ 9: ಜನೇವರಿ 21 ರಂದು ಬೆಂಗಳೂರಿನ ನ್ಯಾಷನಲ್ ಹೈಸ್ಕೂಲ್ ಮೈದಾನದಲ್ಲಿ ನಡೆಯುವ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ದಶಮಾನೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ನಗರದಲ್ಲಿ ಇಂದು ಕಾಂಗ್ರೆಸ್ ಯುವ ಧುರೀಣ ಮಯೂರ ಸ್ಕೂಲಿನ ಚೇರಮನ್ನರಾದ ಶ್ರೀಯುತ ಲಖನ್ ಜಾರಕಿಹೊಳಿ ಅವರು ಬಿಡುಗಡೆ ಗೊಳಿಸಿ ಶುಭ ಹಾರೈಸಿದರು

ಈ ಸಂದರ್ಭದಲ್ಲಿ ವೇದಿಕೆಯ ಮಹಿಳಾ ಜಿಲ್ಲಾದ್ಯಕ್ಷೆ ಯಶೋದಾ ಬಿರಡಿ , ತಾಲೂಕಾಧ್ಯಕ್ಷ ಸಂತೋಷ ಖಂಡ್ರಿ , ಪವನ ಮಹಾಲಿಂಗಪೂರ , ಪ್ರವಿಣ ಧನಶೇಟ್ಟಿ ಸೇರಿದಂತೆ ಇತತ ಕಾರ್ಯಕರ್ತರು ಉಪಸ್ಥಿತರಿದ್ದರು
ಇದೇ ಸಂದರ್ಭದಲ್ಲಿ ಯುವ ಧುರೀಣ ಲಖನ್ ಜಾರಕಿಹೊಳಿ ಅವರಿಗೆ ವೇದಿಕೆ ಪರವಾಗಿ ಸತ್ಕರಿಸಿ, ಗೌರವಿಸಲಾಯಿತು

Related posts: