RNI NO. KARKAN/2006/27779|Monday, June 16, 2025
You are here: Home » breaking news » ಗೋಕಾಕ:ಕುಡಿದ ಅಮಲಿನಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣು : ಗೋಕಾಕದಲ್ಲಿ ಘಟನೆ

ಗೋಕಾಕ:ಕುಡಿದ ಅಮಲಿನಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣು : ಗೋಕಾಕದಲ್ಲಿ ಘಟನೆ 

ಕುಡಿದ ಅಮಲಿನಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣು : ಗೋಕಾಕದಲ್ಲಿ ಘಟನೆ
ಗೋಕಾಕ ಜ 11: ಮಾನಸಿಕ ಅಸ್ವಸ್ಥಗೊಂಡ ಯುವಕನೋರ್ವ ಕುಡಿದ ಅಮಲಿನಲ್ಲಿ ನೇಣು ಬೀಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಇಂದು ಮುಂಜಾನೆ ನಗರದ ಮಾಲದಾರ ಗಲ್ಲಿಯಲ್ಲಿ ಸಂಭವಿಸಿದೆ

ಮುಕುಂದ ಮಹಾವೀರ ಮೋರೆ ( 33) ನೇಣಿಗೆ ಶರಣಾದ ದರ್ಧೈವಿಯಾಗಿದ್ದಾನೆ ಮಾನಸಿಕ ಅಸ್ವಸ್ಥನಾಗಿದ ಇತನು ಕುಡಿದ ಅಮಲಿನಲ್ಲಿ ನೇಣಿಗೆ ಶರಣಾಗಿದ್ದಾನೆಂದು ಹೇಳಲಾಗುತ್ತಿದೆ

ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿರುವ ಗೋಕಾಕ ಶಹರ ಠಾಣೆಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ

ಈ ಕುರಿತು ಗೋಕಾಕ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Related posts: