ಗೋಕಾಕ:ಕೌಟುಂಬಿಕ ಕಲಹ ಹಿನ್ನೆಲೆ ವ್ಯಕ್ತಿಯ ಕೊಲೆ : ಚಿಕ್ಕನಂದಿ ಗ್ರಾಮದಲ್ಲಿ ಘಟನೆ
ಕೌಟುಂಬಿಕ ಕಲಹ ಹಿನ್ನೆಲೆ ವ್ಯಕ್ತಿಯ ಕೊಲೆ : ಚಿಕ್ಕನಂದಿ ಗ್ರಾಮದಲ್ಲಿ ಘಟನೆ
ಗೋಕಾಕ ಫೆ 17: ಕೌಟುಂಬಿಕ ಕಲಹ ಹಿನ್ನೆಲೆ ವ್ಯಕ್ತಿಯೋರ್ವನನ್ನು ಸಂಶಯಾಸ್ಪದವಾಗಿ ಕೊಲೆಗೈದ ಘಟನೆ ತಾಲೂಕಿನ ಚಿಕ್ಕನಂದಿ ಗ್ರಾಮದಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ
ಭೀಮಪ್ಪ ಕಾಮಪ್ಪ ಬೆನಚಿನಮರಡಿ ಸಾ: ಮೆಳವಂಕಿ (70) ಕೊಲೆಯಾದ ದುರ್ಧೈವಿಯಾಗಿದ್ದು ಚಿಕ್ಕನಂದಿ ಗ್ರಾಮದ ಮೃತನ ಸ್ವಂತ ಹೊಲದಲ್ಲಿ ಶವ ಪತ್ತೆಯಾಗಿದ್ದು ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಕೊಲೆಗೈದಿರಬಹುದೆಂದು ಶಂಕಿಸಲಾಗುತ್ತಿದೆ
ಸ್ಥಳಕ್ಕೆ ಬೇಟ್ಟಿ ನೀಡಿರುವ ಗೋಕಾಕ ಗ್ರಾಮೀಣ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ