RNI NO. KARKAN/2006/27779|Monday, February 16, 2026
You are here: Home » breaking news » ಗೋಕಾಕ:ಅರಬಾಂವಿ ಮತಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಚೂನಪ್ಪಾ ಉದ್ದಪ್ಪ ಪೂಜೇರಿ ನಾಮಪತ್ರ ಸಲ್ಲಿಕೆ

ಗೋಕಾಕ:ಅರಬಾಂವಿ ಮತಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಚೂನಪ್ಪಾ ಉದ್ದಪ್ಪ ಪೂಜೇರಿ ನಾಮಪತ್ರ ಸಲ್ಲಿಕೆ 

ಅರಬಾಂವಿ ಮತಕ್ಷೇತ್ರದಿಂದ  ಪಕ್ಷೇತರ ಅಭ್ಯರ್ಥಿಯಾಗಿ ಚೂನಪ್ಪಾ ಉದ್ದಪ್ಪ ಪೂಜೇರಿ ನಾಮಪತ್ರ ಸಲ್ಲಿಕೆ

ಗೋಕಾಕ ಏ 21 : ಕರ್ನಾಟಕ ವಿಧಾನಸಭೆ ಚುನಾವಣೆಗೆ ಇಂದು ಕರ್ನಾಟಕ ರಾಜ್ಯ ರೈತ ಸಂಘದ ಪಕ್ಷೇತರ ಅಭ್ಯರ್ಥಿಯಾಗಿ ಮೂಡಲಗಿ ತಾಲೂಕಿನ ರಾಜಾಪೂರ ಗ್ರಾಮದ ಚೂನಪ್ಪಾ ಪೂಜೇರಿ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು

ನಗರದ ಬಸವೇಶ್ವರ ವೃತ್ತದಿಂದ ತಮ್ಮ ಬೆಂಬಲಿಗರೊಂದಿಗೆ ತಾಲೂಕಾ ದಂಡಾಧಿಕಾರಿಗಳ ಕಛೇರಿಗೆ ಆಗಮಿಸಿದ ಚೂನಪ್ಪಾ ಪೂಜೇರಿ ಚುನಾವಣಾಧಿಕಾರಿ ಶರಣಬಸಪ್ಪ ಕೋಟೆಪ್ಪಗೋಳ ಅವರಿಗೆ ತಮ್ಮ ನಾಮಪತ್ರವನ್ನು ಸಲ್ಲಿಸಿದರು .

ಇಲ್ಲಿಯವರೆಗೆ ಒಟ್ಟು ಅರಬಾಂವಿ ಮತಕ್ಷೇತ್ರದಿಂದ ಎರೆಡು ಜನ ಉಮೆದವಾರರು ಪಕ್ಷೇತರವಾಗಿ ನಾಮಪತ್ರ ಸಲ್ಲಿಸಿದ್ದಾರೆ

Related posts: