ಬೆಳಗಾವಿ:ಪ್ರಚೋದನಕಾರಿ ವರದಿ ಪ್ರಕಟಿಸುವ ಮರಾಠಿ ಪ್ರತಿಕೆಗಳ ವಿರುದ್ದ ಕಠಿಣ ಕ್ರಮ: ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ
ಪ್ರಚೋದನಕಾರಿ ವರದಿ ಪ್ರಕಟಿಸುವ ಮರಾಠಿ ಪ್ರತಿಕೆಗಳ ವಿರುದ್ದ ಕಠಿಣ ಕ್ರಮ: ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ
ಬ
ಬೆಳಗಾವಿ ಮೇ 25: ಪ್ರಚೋದನಕಾರಿ ವರದಿ ಪ್ರಕಟಿಸುವ ಮರಾಠಿ ಪ್ರತಿಕೆಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳಾಗುವುದು ಎಂದು ಜಿಲ್ಲಾಧಿಕಾರಿ ಜಯರಾಂ ಖಡಕ್ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಗುರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆಗೆ ದಕ್ಕೆ ತರುವಂತಹ ವರದಿ ಪ್ರಕಟಿಸುವ ಮರಾಠಿ ಪತ್ರಿಕೆಗಳ ವಿರುದ್ದ ಕಾನೂನಾತ್ಮಕ ಕ್ರಮ ಜರುಗಿಸಲಾವುದು. ನಾನು ಪತ್ರಿಕಾ ಸ್ವಾತಂತ್ರ್ಯವನ್ನು ಗೌರವಿಸುತ್ತೇನೆ. ವಸ್ತುನಿಷ್ಠ ವರದಿಗಳನ್ನು ಮಾತ್ರ ಪ್ರಕಟಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.
