RNI NO. KARKAN/2006/27779|Wednesday, October 15, 2025
You are here: Home » breaking news » ಘಟಪ್ರಭಾ: SSLC EXM : ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗೆ ಪ್ರಥಮ, ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದ ಕು. ಸೌಜನ್ಯ ಶಂಕರ ನೇಸರಗಿ

ಘಟಪ್ರಭಾ: SSLC EXM : ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗೆ ಪ್ರಥಮ, ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದ ಕು. ಸೌಜನ್ಯ ಶಂಕರ ನೇಸರಗಿ 

ಕು.ಸೌಜನ್ಯ ಶಂಕರ ನೇಸರಗಿ

SSLC EXM : ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗೆ ಪ್ರಥಮ, ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದ ಕು. ಸೌಜನ್ಯ ಶಂಕರ ನೇಸರಗಿ

ಘಟಪ್ರಭಾ ಮೇ 9 : ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸಮೀಪದ ಹುಣಶ್ಯಾಳ ಪಿ.ಜಿ ಗ್ರಾಮದ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಕು.ಸೌಜನ್ಯ ಶಂಕರ ನೇಸರಗಿ ಇವಳು ಶೇ 99.5 ರಷ್ಟು ಅಂಕ ಪಡೆದು ರಾಜ್ಯಕ್ಕೆ ನಾಲ್ಕನೇ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗೆ ಪ್ರಥಮ ರ್ಯಾಂಕ ಪಡೆದುಕೊಂಡಿದ್ದಾಳೆ.
ವಿಧ್ಯಾರ್ಥಿನಿಯ ಸಾಧನೆಗೆ ಶಾಲೆಯ ಎಸ್.ಡಿ.ಎಂ.ಸಿ ಆಡಳಿತ ಮಂಡಳಿಯವರು, ಶಿಕ್ಷಕ ಸಿಬ್ಬಂದಿ ವರ್ಗದವರು ಮತ್ತು ಗ್ರಾಮಸ್ಥರು ಅಭಿನಂದಿಸಿದ್ದಾರೆ.

Related posts:

ಗೋಕಾಕ:ಪಕ್ಷ ಅಧಿಕಾರಕ್ಕೆ ತರಲು ಕಾರ್ಯಕರ್ತರು ಶಕ್ತಿ ಮೀರಿ ಪ್ರಯತ್ನಿಸಿ : ಬಿಜೆಪಿ ಕಾರ್ಯಕಾರಣಿಯಲ್ಲಿ ಗುರುಪಾದ ಕಳ್ಳಿ…

ಘಟಪ್ರಭಾ:ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿದರೆ ವಿದ್ಯಾಥಿಗಳು ಯಶಸ್ಸು ಗಳಿಸಲು ಸಹಕಾರಿ : ಶಿಕ್ಷಣಾಧಿಕಾರಿ ಜಿ.ಬಿ….

ಬೆಟಗೇರಿ:ಕನ್ನಡ ನಾಡು, ನುಡಿಗಾಗಿ ತಮ್ಮ ಬದುಕನ್ನೆ ತ್ಯಾಗ ಮಾಡಿದ ಮಹಾನ್ ವ್ಯಕ್ತಿಗಳನ್ನು ಪ್ರತಿಯೊಬ್ಬರೂ ಸ್ಮರಿಸಬೇಕು :…