RNI NO. KARKAN/2006/27779|Thursday, October 16, 2025
You are here: Home » breaking news » ಗೋಕಾಕ:ಸುಡು ಬಿಸಿಲಿನಲ್ಲಿ ಬಂದು ಮತ ಚಲಾಯಿಸಿದ ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ

ಗೋಕಾಕ:ಸುಡು ಬಿಸಿಲಿನಲ್ಲಿ ಬಂದು ಮತ ಚಲಾಯಿಸಿದ ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ 

ತಮ್ಮ ಹಕ್ಕು ಚಲಾಯಿಸಿದ ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ

ಸುಡು ಬಿಸಿಲಿನಲ್ಲಿ ಬಂದು ಮತ ಚಲಾಯಿಸಿದ ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ

ಗೋಕಾಕ ಮೇ 12 : ಅರಬಾಂವಿ ಕ್ಷೇತ್ರ ಅಭ್ಯರ್ಥಿ ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ಅವರು ಮಧ್ಯಾಹ್ನ ಮತಗಟ್ಟೆಗೆ ಬಂದು ತಮ್ಮ ಮತ ಚಲಾಯಿಸಿದರು
ಮಧ್ಯಾಹ್ನ ಸುಡು ಬಿಸಿಲಿನಲ್ಲಿ ನಗರದ ಗವಳಿಗಲ್ಲಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ 3 ರಲ್ಲಿರುವ ಮತಗಟ್ಟೆ ಸಂಖ್ಯೆ 129 ರಲ್ಲಿ ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ಅವರು ತಮ್ಮ ಹಕ್ಕು ಚಲಾಯಿಸಿದರು

Related posts: