RNI NO. KARKAN/2006/27779|Sunday, February 15, 2026
You are here: Home » breaking news » ಗೋಕಾಕ:ಸಾಲಬಾದೆ ತಾಳಲಾರದೆ ರೈತ ಆತ್ಮಹತ್ಯೆ

ಗೋಕಾಕ:ಸಾಲಬಾದೆ ತಾಳಲಾರದೆ ರೈತ ಆತ್ಮಹತ್ಯೆ 

ಸಾಲಬಾದೆ ತಾಳಲಾರದೆ ರೈತ ಆತ್ಮಹತ್ಯೆ

ಗೋಕಾಕ ಮೇ 26 : ಸಾಲಬಾದೆ ತಾಳಲಾರದೆ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ

ಬಸಪ್ಪಾ ವಂಟಗೂಡಿ (48) ಮೃತ ದುದೈರ್ವಿಯಾಗಿದ್ದು , ಗೋಕಾಕ ತಾಲೂಕಿನ ಹಡಗಿನಾಳ ಗ್ರಾಮದಲ್ಲಿ ನಿನ್ನೆ ರಾತ್ರಿ ವಿಷ ಸೇವಿಸಿದ ರೈತನಿಗೆ ಚಿಕ್ಸಿತೆಗಾಗಿ ಗೋಕಾಕಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಚಿಕ್ಸಿತೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆಂದು ತಿಳಿದು ಬಂದಿದೆ

ತಾಲೂಕಿನ ವಿವಿಧ ಬ್ಯಾಂಕುಗಳಲ್ಲಿ ಮೃತ ರೈತ ಸುಮಾರು 15 ಲಕ್ಷಕ್ಕೂ ಹೆಚ್ಚು ಸಾಲ ಮಾಡಿದ್ಧಾ ಎಂದು ಹೇಳಲಾಗುತ್ತಿದೆ ಈ ಸಂಬಂಧ ಗೋಕಾಕ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Related posts: