RNI NO. KARKAN/2006/27779|Friday, June 26, 2026
You are here: Home » breaking news » ಗೋಕಾಕ:ಮಾರಣಾಂತಿಕ ಹಲ್ಲೆ ನಡೆಸಿದ ದುಷ್ಕರ್ಮಿಗಳನ್ನು ಶೀಘ್ರ ಬಂಧಿಸುವಂತೆ ಒತ್ತಾಯಿಸಿ ಮನವಿ

ಗೋಕಾಕ:ಮಾರಣಾಂತಿಕ ಹಲ್ಲೆ ನಡೆಸಿದ ದುಷ್ಕರ್ಮಿಗಳನ್ನು ಶೀಘ್ರ ಬಂಧಿಸುವಂತೆ ಒತ್ತಾಯಿಸಿ ಮನವಿ 

ಮಾರಣಾಂತಿಕ ಹಲ್ಲೆ ನಡೆಸಿದ ದುಷ್ಕರ್ಮಿಗಳನ್ನು ಶೀಘ್ರ ಬಂಧಿಸುವಂತೆ ಒತ್ತಾಯಿಸಿ ಮನವಿ

ಗೋಕಾಕ ಜೂ 2 : ಅಕ್ರಮ ಮರಳು ದಂಧೆಯ ವರದಿಗೆ ತೆರಳಿದ್ದ ಖಾಸಗಿ ಸುದ್ದಿ ವಾಹಿನಿಯ ವರದಿಗಾರರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ದುಷ್ಕರ್ಮಿಗಳನ್ನು ಶೀಘ್ರದಲಿ ಬಂಧಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಲಾಯಿತು

ಶನಿವಾರದಂದು ಮಧ್ಯಾಹ್ನ ನಗರದ ತಹಶೀಲದ್ದಾರರ ಕಛೇರಿ ಎದುರು ಸೇರಿದ ಸ್ಥಳೀಯ ಮಾಧ್ಯಮ ಪ್ರತಿನಿಧಿಗಳು ಮಾರಣಾಂತಿಕ ಹಲ್ಲೆ ಮಾಡಿದ ದುಷ್ಕರ್ಮಿಗಳ ಮೇಲೆ ಕ್ರಿಮಿನಲ್ ಮುಕ್ಕದಮ್ಮೆ ದಾಖಲಿಸಿ ಶಿಕ್ಷಿಸುವಂತೆ ಆಗ್ರಹಿಸಿ ತಹಶೀಲ್ದಾರರಿಗೆ ಮನವಿ ಅರ್ಪಿಸಿದರು

ಈ ಸಂದರ್ಭದಲ್ಲಿ ಸ್ಥಳೀಯ ಸುದ್ದಿ ಮಾದ್ಯಮದ ಪ್ರತಿನಿಧಿಗಳು ಇದ್ದರು

Related posts: