RNI NO. KARKAN/2006/27779|Friday, February 13, 2026
You are here: Home » breaking news » ಗೋಕಾಕ:ಈಜಲು ಹೋಗಿ ನೀರು ಪಾಲಾಗಿದ್ದ ವ್ಯಕ್ತಿಯ ಶವಪತ್ತೆ

ಗೋಕಾಕ:ಈಜಲು ಹೋಗಿ ನೀರು ಪಾಲಾಗಿದ್ದ ವ್ಯಕ್ತಿಯ ಶವಪತ್ತೆ 

ಈಜಲು ಹೋಗಿ ನೀರು ಪಾಲಾಗಿದ್ದ ವ್ಯಕ್ತಿಯ ಶವಪತ್ತೆ
ಗೋಕಾಕ ಜೂ 18 : ರಮಜಾನ ಹಬ್ಬದಂದು ಗೆಳೆಯರೊಂದಿಗೆ ಈಜಲು ಹೋಗಿ ಜಲಪಾತದಲ್ಲಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದ ಯುವಕನ ಶವ ಪತ್ತೆ ಯಾಗಿದೆ
ಶನಿವಾರ ಮಧ್ಯಾಹ್ನ ಜಲಪಾತಕ್ಕೆ ಬಿದಿದ್ದ ಯುವಕನ ಶವವನ್ನು ಅಗ್ನಿಶಾಮಕ ದಳದವರ ಸಹಕಾರದಿಂದ ಪೊಲೀಸರು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದು ಬಂದಿದೆ . ಶವ ಪರೀಕ್ಷೆ ನಡೆಯಿಸಿದ ಬಳಿಕ ಶವವನ್ನು ಮೃತನ ಸಂಬಂಧಿಗಳಿಗೆ ಹಸ್ತಾಂತರಿಸಿಲಾಗಿದೆ ಈ ಘಟನೆಯ ಕುರಿತು ಗೋಕಾಕ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Related posts:

ಗೋಕಾಕ:ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ, ಬಲದಂಡೆ ಕಾಲುವೆಗಳಿಗೆ ದಿ.21 ರಿಂದ 20 ದಿನಗಳವರೆಗೆ ನೀರು ಹರಿಸಲಲಾಗುವುದ…

ನೇಗಿನಹಾಳ:ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ನೇಗಿನಹಾಳ ಗ್ರಾಮದ ಪಂಚಾಯತ್ ಆಡಳಿತ ಅಧಿಕಾರಿ ಡಾ. ಗುರುನಾಥ ಹೂಗಾರ ಅವರ…

ಗೋಕಾಕ:ಪಠ್ಯದಷ್ಟೆ ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಯಲ್ಲಿ ಪ್ರಮುಖ ಪಾತ್ರವಹಿಸುತ್ತವೆ : ಆರ್….