RNI NO. KARKAN/2006/27779|Sunday, August 3, 2025
You are here: Home » breaking news » ಗೋಕಾಕ:ವನಮಹೋತ್ಸವ ಕಾರ್ಯಕ್ರಮಕ್ಕೆ ಸಚಿವ ರಮೇಶ ಚಾಲನೆ

ಗೋಕಾಕ:ವನಮಹೋತ್ಸವ ಕಾರ್ಯಕ್ರಮಕ್ಕೆ ಸಚಿವ ರಮೇಶ ಚಾಲನೆ 

ವನಮಹೋತ್ಸವ ಕಾರ್ಯಕ್ರಮಕ್ಕೆ ಸಚಿವ ರಮೇಶ ಚಾಲನೆ

ಗೋಕಾಕ ಜು 2 : ಇಲ್ಲಿಯ ಆದಿಜಾಂಬವ ನಗರದಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ಬಾಬಾಸಾಹೇಬ ಅಂಬೇಡ್ಕರರ ಭವನದ ಆವರಣದಲ್ಲಿ ರವಿವಾರದಂದು ಘಟಪ್ರಭಾ ಅರಣ್ಯ ವಿಭಾಗ ಗೋಕಾಕ, ಕರ್ನಾಟಕ ಅರಣ್ಯ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ಜರುಗಿದ ವನಮಹೋತ್ಸವ ಕಾರ್ಯಕ್ರಮವನ್ನು ಪೌರಾಡಳಿತ ಸಚಿವ ರಮೇಶ ಜಾರಕಿಹೊಳಿ ಅವರು ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಜಿ.ಪಂ ಸದಸ್ಯರುಗಳಾದ ಟಿ.ಆರ್.ಕಾಗಲ, ಮಡ್ಡೆಪ್ಪ ತೋಳಿನವರ, ಮಾಜಿ ಸದಸ್ಯ ಡಾ| ರಾಜೇಂದ್ರ ಸಣ್ಣಕ್ಕಿ, ನಗರಸಭೆ ಅಧ್ಯಕ್ಷ ತಳದಪ್ಪ ಅಮ್ಮಣಗಿ, ಉಪಾಧ್ಯಕ್ಷೆ ವಿಜಯಲಕ್ಷ್ಮೀ ಜತ್ತಿ, ನಗರಸಭೆ ಹಿರಿಯ ಸದಸ್ಯ ಎಸ್.ಎ.ಕೋತವಾಲ, ಅಬ್ಬಾಸ ದೇಸಾಯಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿ.ದೇವರಾಜ, ವಲಯ ಅರಣ್ಯಾಧಿಕಾರಿ ಕೆ.ಎನ್.ವಣ್ಣೂರ, ಸಾಮಾಜಿಕ ಅರಣ್ಯ ವಲಯದ ವಲಯ ಅರಣ್ಯಾಧಿಕಾರಿ ಗಿರೀಶ ಸಂಕ್ರಿ, ಉಪ ವಲಯ ಅರಣ್ಯಾಧಿಕಾರಿ ಎಚ್.ಎಸ್.ಇಂಗಳಗಿ, ತಾಲೂಕಾ ಸಮಾಜ ಕಲ್ಯಾಣ ಅಧಿಕಾರಿ ಎಸ್.ವಿ.ಕಲ್ಲಪ್ಪನವರ, ಎ.ಬಿ.ಹೊನ್ನಾವರ, ವಿ.ಎಸ್.ತಡಸಲೂರ ಸೇರಿದಂತೆ ಇತರರು ಇದ್ದರು.

Related posts: