ಗೋಕಾಕ:ಸರಕಾರದ ಸವಲತ್ತುಗಳನ್ನು ಪಡೆದು ಮಕ್ಕಳು ಶೈಕ್ಷಣಿಕ ಭವಿಷ್ಯ ರೂಪಿಸಿಕೊಳ್ಳಿ : ಸಂಭೋಜಿ ಸಲಹೆ
ಸರಕಾರದ ಸವಲತ್ತುಗಳನ್ನು ಪಡೆದು ಮಕ್ಕಳು ಶೈಕ್ಷಣಿಕ ಭವಿಷ್ಯ ರೂಪಿಸಿಕೊಳ್ಳಿ : ಸಂಭೋಜಿ ಸಲಹೆ
ಗೋಕಾಕ ಅ 1 : ದುಪದಾಳ ಸರಕಾರಿ ಉರ್ದು ಕಿ.ಪ್ರಾ ಶಾಲೆಯಲ್ಲಿ ಮಕ್ಕಳಿಗೆ ಸಮವಸ್ತ್ರವನ್ನು ವಿತರಿಸಲಾಯಿತು
ಬುಧವಾರದಂದು ಶಾಲೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಕನ್ನಡ ಪ್ರಾಥಮಿಕ ಶಾಲೆಯ ಪ್ರಧಾನ ಗುರು ಸಂಭೋಜಿ ಸರಕಾರದ ಸವಲತ್ತುಗಳನ್ನು ಪಡೆದು ಪಾಲಕರು ತಮ್ಮ ಮಕ್ಕಳು ಶೈಕ್ಷಣಿಕ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಹೇಳಿದರು
ಒಟ್ಟು 80 ಕ್ಕೂ ಹೆಚ್ಚು ಮಕ್ಕಳಿಗೆ ಸಮವಸ್ತ್ರ ವಿತರಿಸಿಲಾಯಿತು.
ಈ ಸಂದರ್ಭದಲ್ಲಿ ಪ್ರಧಾನ ಗುರುಗಳಾದ ರಿಕಾಪದಾರ , ಶಿಕ್ಷಕಿ ಪಾಟೀಲ , ರಹೆಮಾನ ಮೋಕಾಶಿ , ರಫೀಕ್ ಜಗದಾಳ , ರವಿ ನಾವಿ , ಶಂಕರ ಮಣವಡ್ಡರ ಸೇರಿದಂತೆ ಇದ್ದರು