RNI NO. KARKAN/2006/27779|Wednesday, August 12, 2026
You are here: Home » breaking news » ಚಿಕ್ಕೋಡಿ: ಅಪರಿಚಿತ ಮಹಿಳೆಯ ಶವ ಪತ್ತೆ : ಕೊಲೆ ಶಂಕೆ

ಚಿಕ್ಕೋಡಿ: ಅಪರಿಚಿತ ಮಹಿಳೆಯ ಶವ ಪತ್ತೆ : ಕೊಲೆ ಶಂಕೆ 

ಚಿಕ್ಕೋಡಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ : ಕೊಲೆ ಶಂಕೆ

ಚಿಕ್ಕೋಡಿ ಅ 12 : ಬೊರಗಾಂವ ಗ್ರಾಮದ ಹೊರ ವಲಯದಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದ್ದು , ಕೊಲೆ ಮಾಡಿ ಎಸೆದಿರುವ ಶಂಕೆ ವ್ಯಕ್ತವಾಗಿದೆ

ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬೋರಗಾಂವ ಗ್ರಾಮದ ಹೊರವಲಯದ ಕರ್ನಾಟಕ ಮಹಾರಾಷ್ಟ್ರ ಗಡಿಯಲ್ಲಿ ಶವ ಪತ್ತೆಯಾಗಿದೆ.

ಮಹಾರಾಷ್ಟ್ರದಲ್ಲಿ ಕೊಲೆ ಮಾಡಿ ಬೊರಗಾಂವ ವ್ಯಾಪ್ತಿಯಲ್ಲಿ ಬಿಸಾಡಿ ಹೋಗಿರುವ ಶಂಕೆ ಇದ್ದು, ಸದಲಗಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts: