RNI NO. KARKAN/2006/27779|Thursday, January 15, 2026
You are here: Home » breaking news » ಬೈಲಹೊಂಗಲ:ಮಟ್ಕಾ ದಂಧೆಯಲ್ಲಿ ತೊಡಗಿದ ಮೂವರ ಬಂಧನ

ಬೈಲಹೊಂಗಲ:ಮಟ್ಕಾ ದಂಧೆಯಲ್ಲಿ ತೊಡಗಿದ ಮೂವರ ಬಂಧನ 

ಮಟ್ಕಾ ದಂಧೆಯಲ್ಲಿ ತೊಡಗಿದ ಮೂವರ ಬಂಧನ

ಬೈಲಹೊಂಗಲ ಅ 13 : ಮಟ್ಕಾ ದಂಧೆಯಲ್ಲಿ ತೊಡಗಿದ್ದ ಬೈಲಹೊಂಗಲ ತಾಲೂಕಿನ ನೇಸರಗಿ ಗ್ರಾಮದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ
ನೇಸರಗಿ ಗ್ರಾಮದ ಕಲ್ಲಪ್ಪ ಟೋಪಗಿ, ಕಲ್ಲಪ್ಪ ಸುಂಕದ, ರಮೇಶ್ ಕಬ್ಬೂರ ಎಂಬುವರು ಬಂಧಿತ ಆರೋಪಿಗಳು. ಇವರ ಮೇಲೆ ಮಟ್ಕಾ, ಜೂಜಾಟ ಸೇರಿದಂತೆ 10ಕ್ಕೂ ಅಧಿಕ ಪ್ರಕರಣ ದಾಖಲಾಗಿತ್ತು. ಬಂಧಿತರನ್ನುಗೂಂಡಾ ಕಾಯ್ದೆಯಡಿ ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಕಳುಹಿಸಲಾಗಿದೆ ಎಂದು ಬೆಳಗಾವಿಯಲ್ಲಿ ಎಸ್​​ಪಿ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ.

Related posts: