RNI NO. KARKAN/2006/27779|Monday, June 16, 2025
You are here: Home » breaking news » ಗೋಕಾಕ:ಗುಂಡು ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ : ರಾಜ್ಯ ಮಟ್ಟಕ್ಕೆ ಆಯ್ಕೆ

ಗೋಕಾಕ:ಗುಂಡು ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ : ರಾಜ್ಯ ಮಟ್ಟಕ್ಕೆ ಆಯ್ಕೆ 

ಗುಂಡು ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ : ರಾಜ್ಯ ಮಟ್ಟಕ್ಕೆ ಆಯ್ಕೆ

ಗೋಕಾಕ ಅ 30 : ಸಾರ್ವಜನಿಕ ಶಿಕ್ಷಣ ಇಲಾಖೆಯವರು ಚಿಕ್ಕೋಡಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಇಲ್ಲಿಯ ಜಿಇಎಸ್‍ನ ಮಾರ್ಡನ್ ಇಂಗ್ಲೀಷ ಮಿಡಿಯಮ್ ಶಾಲೆಯ ವಿದ್ಯಾರ್ಥಿ ಸೋಹಲ್ ಖಾಜಿ ಗುಂಡು ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ವಿದ್ಯಾರ್ಥಿಯ ಈ ಸಾಧನೆಗೆ ಆಡಳಿತ ಮಂಡಳಿಯ ಚೇರಮನ್ ವಿ.ಎ.ಕಡಕೋಳ, ವಿಶ್ವಸ್ಥ ಮಂಡಳಿಯ ಚೇರಮನ್ ಡಾ|| ಉದಯ ಆಜರಿ, ಕಾರ್ಯದರ್ಶಿ ಆರ.ಎಮ್.ವಾಲಿ, ಮುಖ್ಯೋಪಾಧ್ಯಯರಾದ ಝಡ್.ಎಮ್.ಚೌಧರಿ, ಎಮ್.ಎಮ್.ಸೊಗಲದ ಹಾಗೂ ಶಿಕ್ಷಕರು ಸಿಬ್ಬಂದಿಯರು ಅಭಿನಂದಿಸಿದ್ದಾರೆ.

Related posts: