ಬೆಳಗಾವಿ:ಬುದ್ದ ,ಬಸವ , ಅಂಬೇಡ್ಕರ್ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನೂತನ ಸಚಿವ ಸತೀಶ
ಬುದ್ದ ,ಬಸವ , ಅಂಬೇಡ್ಕರ್ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನೂತನ ಸಚಿವ ಸತೀಶ
ಬೆಳಗಾವಿ ಡಿ 22 : ಬೆಂಗಳೂರಿನ ರಾಜ ಭವನ ಗಾಜಿನ ಮನೆಯಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ಕಾಂಗ್ರೆಸ್ ನ 8 ಜನ ಶಾಸಕರು ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು .
ಯಾವುದೇ ಆಡಂಬರ ವಿಲ್ಲದೆ ಗಾಜಿನ ಮನೆಗೆ ಆಗಮಿಸಿದ್ದ ಸತೀಶ ಜಾರಕಿಹೊಳಿ ಅವರು ಸಂಪುಟ ದರ್ಜೆಯ ಸಚಿವರಾಗಿ ಬುದ್ಧ ಬಸವ ಅಂಬೇಡ್ಕರ್ ಅವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸತೀಶ ಜಾರಕಿಹೊಳಿ ಅವರು ತಮ್ಮ ಆದರ್ಶವನ್ನು ಮೆರೆದು ಎಲ್ಲರ ಗಮನ ಸೆಳೆದರು .