RNI NO. KARKAN/2006/27779|Wednesday, October 15, 2025
You are here: Home » breaking news » ಗೋಕಾಕ:ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರಧಾನ

ಗೋಕಾಕ:ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರಧಾನ 

ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರಧಾನ

ಬೆಟಗೇರಿ ಡಿ 3 :ಗ್ರಾಮದ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯವರು ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಕೊಡಮಾಡುವ ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರಧಾನ, ಸತ್ಕಾರ ಸಮಾರಂಭ ಇಲ್ಲಿಯ ಅಯ್ಯಪ್ಪಸ್ವಾಮಿ ಸನ್ನಿಧಾನದಲ್ಲಿ ಗುರುವಾರ ಜ.3 ರಂದು ನಡೆಯಿತು.
ಲಕ್ಷ್ಮಣ ಮಸಗುಪ್ಪಿ ಅವರಿಗೆ ಶಿಕ್ಷಣ ರತ್ನ, ಪಿಡಿಒ ಬಿ.ಎಫ್.ದಳವಾಯಿ ಅವರಿಗೆ ಸಮಾಜ ಸೇವಾ ರತ್ನ ಪ್ರಶಸ್ತಿ ನೀಡಿ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಪದಾಧಿಕಾರಿಗಳು, ಸದಸ್ಯರು, ಮಾಲಾಧಾರಿ ಗುರುಸ್ವಾಮಿಗಳು ಗೌರವಿಸಿದರು.
ತಾಪಂ ಮಾಜಿ ಸದಸ್ಯ ಬಸವಂತ ಕೋಣಿ, ಸುಭಾಷ ಕರೆಣ್ಣವರ, ವೀರನಾಯ್ಕ ನಾಯ್ಕರ, ಬಸವರಾಜ ಬೆಟಗೇರಿ, ಅಜ್ಜಪ್ಪ ಪೇದನ್ನವರ, ವಿಠಲ ಚಂದರಗಿ ಸ್ಥಳೀಯ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು, ಗಣ್ಯರು, ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಸದಸ್ಯರು, ಅಯ್ಯಪ್ಪ ಸ್ವಾಮಿ ಮಾಲಾಧಾರಿ ಗುರುಸ್ವಾಮಿಗಳು, ಮಾಲಾಧಾರಿಗಳು, ಗ್ರಾಮಸ್ಥರು, ಇದ್ದರು.

Related posts: