RNI NO. KARKAN/2006/27779|Sunday, August 3, 2025
You are here: Home » breaking news » ಮೂಡಲಗಿ:ಸಂಗೋಳ್ಳಿ ರಾಯಣ್ಣರ ಜೀವನ ಚರಿತ್ರೆ ಕುರಿತು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ನಿಬಂಧ ಸ್ಪರ್ಧೆ

ಮೂಡಲಗಿ:ಸಂಗೋಳ್ಳಿ ರಾಯಣ್ಣರ ಜೀವನ ಚರಿತ್ರೆ ಕುರಿತು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ನಿಬಂಧ ಸ್ಪರ್ಧೆ 

ಸಂಗೋಳ್ಳಿ ರಾಯಣ್ಣರ ಜೀವನ ಚರಿತ್ರೆ ಕುರಿತು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ನಿಬಂಧ ಸ್ಪರ್ಧೆ

ಮೂಡಲಗಿ ಜ 19 : ಸಮೀಪದ ಕೌಜಲಗಿ ಗ್ರಾಮದಲ್ಲಿ ಶ್ರೀ ಸಂಗೋಳ್ಳಿ ರಾಯಣ್ಣರ ಬಲಿದಾನ ದಿನದ ಪ್ರಯುಕ್ತ ಶ್ರೀ ಸಂಗೋಳ್ಳಿ ರಾಯಣ್ಣ ಬಲಿದಾನ ಆಚರಣಾ ಸಮೀತಿವತಿಯಿಂದ ಜ. 23 ಬುಧವಾರದಂದು ಕೌಜಲಗಿಯ ಸಂಗೋಳ್ಳಿ ರಾಯಣ್ಣ ಪ್ರೌಢ ಶಾಲೆಯಲ್ಲಿ ಮದ್ಯಾಹ್ನ 2-00 ಗಂಟೆಗೆ ಶ್ರೀ ಸಂಗೋಳ್ಳಿ ರಾಯಣ್ಣರ ಜೀವನ ಚರಿತ್ರೆ ವಿಷಯ ಕುರಿತು ತಾಲೂಕಾ ಮಟ್ಟದ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ನಿಬಂಧ ಸ್ಪರ್ಧೆ ಏರ್ಪಡಿಸಿದ್ದು ಭಾಗವಹಿಸುವ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ನೀಡಲಾಗುವದು ಎಂದು ಬಲಿದಾನ ಆಚರಣೆ ಸಮೀತಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts: