RNI NO. KARKAN/2006/27779|Saturday, February 14, 2026
You are here: Home » breaking news » ಗೋಕಾಕ:ಉಪನ್ಯಾಸಕ ಕೆಂಪಣ್ಣ ಎಸ್. ಪರವ್ವಗೋಳಗೆ ಹಂಪಿ ವಿಶ್ವ ವಿದ್ಯಾಲಯದಿಂದ ಪಿ.ಎಚ್.ಡಿ ಪದವಿ

ಗೋಕಾಕ:ಉಪನ್ಯಾಸಕ ಕೆಂಪಣ್ಣ ಎಸ್. ಪರವ್ವಗೋಳಗೆ ಹಂಪಿ ವಿಶ್ವ ವಿದ್ಯಾಲಯದಿಂದ ಪಿ.ಎಚ್.ಡಿ ಪದವಿ 

ಉಪನ್ಯಾಸಕ ಕೆಂಪಣ್ಣ ಎಸ್. ಪರವ್ವಗೋಳಗೆ ಹಂಪಿ ವಿಶ್ವ ವಿದ್ಯಾಲಯದಿಂದ ಪಿ.ಎಚ್.ಡಿ ಪದವಿ
ನಮ್ಮ ಬೆಳಗಾವಿ ಸುದ್ದಿ, ಗೋಕಾಕ ಫೆ 1 : ಕಲ್ಲೋಳಿಯ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಡಾ. ಕೆಂಪಣ್ಣ ಎಸ್. ಪರವ್ವಗೋಳ ಅವರು ‘ಬೆಳಗಾವಿ ಜಿಲ್ಲೆಯ ಹಸ್ತಪ್ರತಿಗಳ ಸಾಂಸ್ಕøತಿಕ ಅನನ್ಯತೆ’ ಎಂಬ ವಿಷಯದ ಮೇಲೆ ಹಂಪಿಯ ಕನ್ನಡ ವಿಶ್ವವಿದ್ಯಾಲಯಕ್ಕೆ ಮಂಡಿಸಿದ ಮಹಾಪ್ರಬಂಧಕ್ಕೆ ಪಿ.ಎಚ್‍.ಡಿ ಪದವಿ ಲಭಿಸಿದೆ

ಡಾ.ಎಸ್.ಆರ್.ಚನ್ನವೀರಪ್ಪ ಇವರ ಮಾರ್ಗದರ್ಶನದಲ್ಲಿ ಮಂಡಿಸಿದ ಮಹಾಪ್ರಬಂಧಕ್ಕೆ ಜನವರಿ :30 ರಂದು ಹಂಪಿಯಲ್ಲಿ ಜರುಗಿದ ‘ನುಡಿಹಬ್ಬ 27’ ಘಟಿಕೋತ್ಸವ ಸಮಾರಂಭದಲ್ಲಿ ಪಿ.ಎಚ್‍ಡಿ ಪದವಿಯನ್ನು ಪ್ರಧಾನ ಮಾಡಲಾಗಿದೆ

ಇವರ ಪರಿಶ್ರಮಕ್ಕೆ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಬಿ.ಎಸ್.ಪಾಟೀಲ, ಕಾಲೇಜಿನ ಪ್ರಾಚಾರ್ಯ ಡಾ. ಸುರೇಶ ಹನಗಂಡಿ, ಆಡಳಿತ ಮಂಡಳಿಯ ಸರ್ವ ಸದಸ್ಯರು, ಎಲ್ಲ ಅಧ್ಯಾಪಕರು ಹಾಗೂ ವಿದ್ಯಾರ್ಥಿ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.

Related posts: