RNI NO. KARKAN/2006/27779|Friday, February 13, 2026
You are here: Home » breaking news » ಖಾನಾಪುರ:ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು : ಖಾನಾಪುರ ತಾಲೂಕಿನ ಜಾಂಬೋಟಿಯಲ್ಲಿ ಘಟನೆ

ಖಾನಾಪುರ:ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು : ಖಾನಾಪುರ ತಾಲೂಕಿನ ಜಾಂಬೋಟಿಯಲ್ಲಿ ಘಟನೆ 

ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು : ಖಾನಾಪುರ ತಾಲೂಕಿನ ಜಾಂಬೋಟಿಯಲ್ಲಿ ಘಟನೆ

ಖಾನಾಪುರ ಜು 10: ತಾಲೂಕಿನ ಜಾಂಬೋಟಿ ಗ್ರಾಮದ ಮನೋಹರ ಅನಂತ ಕಿಲಾರೆ(55) ಎಂಬ ವ್ಯಕ್ಕತಿ, ಇಂದು ಸಾಯಂಕಾಲ 04ಗಂಟೆಗೆ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವನು. ಇತನು ಮಾನಸಿಕವಾಗಿ ಮನನೋಂದು ಆತ್ಮಹತ್ಯೆ ಮಾಡಿಕೋಂಡಿರುವನು. ಇದರ ಬಗ್ಗೆ ಖಾನಾಪುರ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts: