RNI NO. KARKAN/2006/27779|Monday, July 27, 2026
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:ನಾವೆಲ್ಲಾ ಶ್ರೇಷ್ಠ ಪರಂಪರೆಯವರಾಗಿದ್ದು, ಗುರುವನ್ನು ದೇವರೆಂದು ನೋಡುತ್ತೇವೆ : ಬಿಇಒ ಬಳಗಾರ

ನಾವೆಲ್ಲಾ ಶ್ರೇಷ್ಠ ಪರಂಪರೆಯವರಾಗಿದ್ದು, ಗುರುವನ್ನು ದೇವರೆಂದು ನೋಡುತ್ತೇವೆ : ಬಿಇಒ ಬಳಗಾರ ಗೋಕಾಕ ಡಿ 16 : ನಾವೆಲ್ಲಾ ಶ್ರೇಷ್ಠ ಪರಂಪರೆಯವರಾಗಿದ್ದು, ಗುರುವನ್ನು ದೇವರೆಂದು ನೋಡುತ್ತೇವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ ಹೇಳಿದರು. ಶುಕ್ರವಾರದಂದು ತಾಲೂಕಿನ ಮಮದಾಪೂರ ಗ್ರಾಮದ ಚಿಂತಾಮಣಿ ಪಾವಟೆ ಪ್ರೌಢಶಾಲೆಯ 2001-02ನೇ ಸಾಲಿನ ವಿದ್ಯಾರ್ಥಿಗಳಿಂದ ಗುರುವಂದನೆ ಹಾಗೂ ಸ್ನೇಹಿತರ ಅಪೂರ್ವ ಸಂಗಮ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ತಂದೆ,ತಾಯಿ , ಗುರುಗಳ ಋಣತಿರಿಸಲು ಸಾಧ್ಯವಿಲ್ಲ ಇವರು ನಮ್ಮ ಬದುಕನ್ನು ಕಟ್ಟಿಕೊಟ್ಟ ದೇವರಾಗಿದ್ದಾರೆ. ಗುರುಗಳ ಪರಿಶ್ರಮದ ಫಲವಾಗಿ ನಾವಿಂದು ನೆಮ್ಮದಿಯ ಬದುಕನ್ನು ಬದುಕುತ್ತಿದ್ದೇವೆ ...Full Article

ಗೋಕಾಕ:ಕಾನೂನು ಸಚಿವ ಮಾಧುಸ್ವಾಮಿ ಹೇಳಿಕೆ ವಿರೋಧಿಸಿ, ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ಒತ್ತಾಯಿಸಿ ನಗರದಲ್ಲಿ ವಕೀಲರ ಪ್ರತಿಭಟನೆ

ಕಾನೂನು ಸಚಿವ ಮಾಧುಸ್ವಾಮಿ ಹೇಳಿಕೆ ವಿರೋಧಿಸಿ, ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ಒತ್ತಾಯಿಸಿ ನಗರದಲ್ಲಿ ವಕೀಲರ ಪ್ರತಿಭಟನೆ ಗೋಕಾಕ ಡಿ 16 : ವಕೀಲರ ರಕ್ಷಣಾ ಕಾಯ್ದೆಯ ಅವಶ್ಯಕತೆ ಇಲ್ಲಾ ಎಂದು ಕಾನೂನು ಸಚಿವ ಮಾಧುಸ್ವಾಮಿ ನೀಡಿರುವ ಹೇಳಿಕೆಯನ್ನು ಖಂಡಿಸಿ ...Full Article

ಗೋಕಾಕ:ಅಧ್ಯಕ್ಷರಾಗಿ ಮಾಯಪ್ಪ ತಹಶೀಲ್ದಾರ, ಉಪಾಧ್ಯಕ್ಷರಾಗಿ ಪರಶುರಾಮ ಶಿಂಗಳಾಪೂರ ಆಯ್ಕೆ

ಅಧ್ಯಕ್ಷರಾಗಿ ಮಾಯಪ್ಪ ತಹಶೀಲ್ದಾರ, ಉಪಾಧ್ಯಕ್ಷರಾಗಿ ಪರಶುರಾಮ ಶಿಂಗಳಾಪೂರ ಆಯ್ಕೆ ಗೋಕಾಕ ಡಿ 15 : ದಿ.ಗೋಕಾಕ ಉಪ್ಪಾರ ಔದ್ಯೋಗಿಕ ಸಹಕಾರ ಸಂಘ ನಿ, ಗೋಕಾಕ ಇದರ ಉಳಿದ ಅವಧಿಗೆ ಸಂಘದ ಅಧ್ಯಕ್ಷರಾಗಿ ಮಾಯಪ್ಪ ಅಡಿವೆಪ್ಪ ತಹಶೀಲದಾರ, ಉಪಾಧ್ಯಕ್ಷರಾಗಿ ಪರಶುರಾಮ ಶಿಂಗಳಾಪೂರ ...Full Article

ಗೋಕಾಕ:ನಿಸ್ವಾರ್ಥ ಸಮಾಜಸೇವೆಯಿಂದ ಪುಣ್ಯ ಪ್ರಾಪ್ತಿಯಾಗುತ್ತದೆ : ಎಲ್.ಡಿ.ಎಸ್.ಪೌಂಡೇಶನ್ ಉದ್ಘಾಟಿಸಿದ ಸನತ ಜಾರಕಿಹೊಳಿ ಅಭಿಮತ

ನಿಸ್ವಾರ್ಥ ಸಮಾಜಸೇವೆಯಿಂದ ಪುಣ್ಯ ಪ್ರಾಪ್ತಿಯಾಗುತ್ತದೆ : ಎಲ್.ಡಿ.ಎಸ್.ಪೌಂಡೇಶನ್ ಉದ್ಘಾಟಿಸಿದ  ಸನತ ಜಾರಕಿಹೊಳಿ ಅಭಿಮತ ಗೋಕಾಕ ಡಿ 15 : ನಿಸ್ವಾರ್ಥ ಸಮಾಜಸೇವೆಯನ್ನು  ಜೀವನದ ಅವಿಭಾಜ್ಯ ಅಂಗವನ್ನಾಗಿಸಿಕೊಂಡು  ಸಮಾಜ ಸೇವೆ ಮಾಡಿದರೆ ಪುಣ್ಯ  ಪ್ರಾಪ್ತಿಯಾಗವುದು ಎಂದು ಲಕ್ಷ್ಮೀ ಎಜುಕೇಶನ್ ಟ್ರಸ್ಟ್ ನ ...Full Article

ಗೋಕಾಕ:ವೈಮನಸ್ಸುಗಳನ್ನು ಬದಿಗಿಟ್ಟು ಸರಕಾರದ ಸಾಧನೆಗಳನ್ನು ಮನೆ ಮನಗಳಿಗೆ ತಲುಪಿಸಿ : ಶಾಸಕ ರಮೇಶ ಜಾರಕಿಹೊಳಿ

ವೈಮನಸ್ಸುಗಳನ್ನು ಬದಿಗಿಟ್ಟು ಸರಕಾರದ ಸಾಧನೆಗಳನ್ನು ಮನೆ ಮನಗಳಿಗೆ ತಲುಪಿಸಿ : ಶಾಸಕ ರಮೇಶ ಜಾರಕಿಹೊಳಿ ಗೋಕಾಕ ಡಿ 15 : ಬಿಜೆಪಿ ಪಕ್ಷ ಕೇಂದ್ರ ಹಾಗೂ ರಾಜ್ಯದಲ್ಲಿ ಅನೇಕ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಕಾರ್ಯಕರ್ತರು ತಮ್ಮಲ್ಲಿರುವ ವೈಮನಸ್ಸುಗಳನ್ನು ಬದಿಗಿಟ್ಟು ಸರಕಾರದ ...Full Article

ಗೋಕಾಕ:ಶಾಲಾ ರಜತ ಮಹೋತ್ಸವ ನಿಮಿತ್ತ ವಿವಿಧ ಸ್ಪರ್ಧೆ : ಕಡಕೋಳ

ಶಾಲಾ ರಜತ ಮಹೋತ್ಸವ ನಿಮಿತ್ತ ವಿವಿಧ ಸ್ಪರ್ಧೆ : ಕಡಕೋಳ ಗೋಕಾಕ ಡಿ 15   : ಸ್ಥಳೀಯ  ಗೋಕಾಕ ಶಿಕ್ಷಣ  ಸಂಸ್ಥೆಯ,   ಮಾಡರ್ನ ಆಂಗ್ಲ ಮಾಧ್ಯಮ ಶಾಲೆಗೋಕಾಕ   25  ವರ್ಷಗಳನ್ನು  ಪೂರೈಸಿದ ನಿಮಿತ್ತವಾಗಿ  ವಿವಿಧ ಕ್ರೀಡೆಗಳನ್ನು ಹಾಗೂ ಸಾಂಸ್ಕೃತಿಕ  ಸ್ಪರ್ಧೆಗಳನ್ನು  ...Full Article

ಗೋಕಾಕ:ದರ್ಶನ ತುರಾಯಿದಾರ ಅವರಿಗೆ ಸಮಾಜಸೇವಾ ರತ್ನ ಪ್ರಶಸ್ತಿ

ದರ್ಶನ ತುರಾಯಿದಾರ ಅವರಿಗೆ ಸಮಾಜಸೇವಾ ರತ್ನ ಪ್ರಶಸ್ತಿ ಗೋಕಾಕ ಡಿ : 15 ಇಲ್ಲಿನ ಹಾಲುಮತ ಸಮಾಜದ ಯುವಕ ದರ್ಶನ ತುರಾಯಿದಾರ ಅವರಿಗೆ ಬೆಂಗಳೂರಿನ ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಇತ್ತೀಚೆಗೆ ...Full Article

ಗೋಕಾಕ:ಕಾರು ಟಿಪ್ಪರ ಡಿಕ್ಕಿ ನಗರದ ಇಬ್ಬರು ಯುವಕರು ಸ್ಥಳದಲ್ಲೇ ಸಾವು, ಒಬ್ಬನಿಗೆ ಗಂಭೀರ ಗಾಯ : ಸಿಂದಗಿ ಬಳಿ ಘಟನೆ

ಕಾರು ಟಿಪ್ಪರ ಡಿಕ್ಕಿ ನಗರದ ಇಬ್ಬರು ಯುವಕರು ಸ್ಥಳದಲ್ಲೇ ಸಾವು, ಒಬ್ಬನಿಗೆ ಗಂಭೀರ ಗಾಯ : ಸಿಂದಗಿ ಬಳಿ ಘಟನೆ ಗೋಕಾಕ ಡಿ 15 : ಕಾರು ಟಿಪ್ಪರ ಮುಖಾಮುಖಿ ಡಿಕ್ಕಿಯಾದ ಪರಿಣಾಮ ನಗರದ ಇಬ್ಬರು ಯುವಕರು ಸ್ಥಳದಲ್ಲಿಯೇ ಸಾವನ್ನಪ್ಪಿದ ...Full Article

ಗೋಕಾಕ:ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಶಾಸಕ ರಮೇಶ ಜಾರಕಿಹೊಳಿ ಅವರು ಎಲ್ಲ ರೀತಿಯ ಸಹಕಾರ ನೀಡುತ್ತಿದ್ದಾರೆ : ಬಿಇಒ ಬಳಗಾರ

ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಶಾಸಕ ರಮೇಶ  ಜಾರಕಿಹೊಳಿ ಅವರು ಎಲ್ಲ ರೀತಿಯ ಸಹಕಾರ ನೀಡುತ್ತಿದ್ದಾರೆ : ಬಿಇಒ ಬಳಗಾರ ಗೋಕಾಕ ಡಿ 15 :  ಕ್ಷೇತ್ರದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಅವರ ಸರ್ವಾಂಗೀಣ ಅಭಿವೃದ್ಧಿಗೆ ಶಾಸಕ ರಮೇಶ  ಜಾರಕಿಹೊಳಿ ...Full Article

ಗೋಕಾಕ:ದೇಶಿಯ ಕ್ರೀಡೆಗಳನ್ನು ಉಳಿಸಿ ಬೆಳೆಸಿ : ಟಿ.ಆರ್.ಕಾಗಲ್

ದೇಶಿಯ ಕ್ರೀಡೆಗಳನ್ನು ಉಳಿಸಿ ಬೆಳೆಸಿ : ಟಿ.ಆರ್.ಕಾಗಲ್ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಡಿ 14 : ದೇಶಿಯ ಕ್ರೀಡೆಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಯುವ ಪೀಳಿಗೆ ಮೇಲಿದೆ ಎಂದು ಜಿಪಂ ಮಾಜಿ ಸದಸ್ಯ ಟಿ ಆರ್ ...Full Article
Page 104 of 628« First...102030...102103104105106...110120130...Last »