RNI NO. KARKAN/2006/27779|Monday, July 27, 2026
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:ಗೋಕಾಕ ಮತಕ್ಷೇತ್ರ ಸರ್ವಾಂಗೀಣ ಅಭಿವೃದ್ಧಿಗೆ ಶಾಸಕ ರಮೇಶ ಜಾರಕಿಹೊಳಿ ಅವರೊಂದಿಗೆ ಕೈಜೋಡಿಸಿ : ಅಂಬಿರಾವ

ಗೋಕಾಕ ಮತಕ್ಷೇತ್ರ ಸರ್ವಾಂಗೀಣ ಅಭಿವೃದ್ಧಿಗೆ ಶಾಸಕ ರಮೇಶ ಜಾರಕಿಹೊಳಿ ಅವರೊಂದಿಗೆ ಕೈಜೋಡಿಸಿ : ಅಂಬಿರಾವ ಗೋಕಾಕ ಡಿ 5 : ಗೋಕಾಕ ಮತಕ್ಷೇತ್ರ ಸರ್ವಾಂಗೀಣ ಅಭಿವೃದ್ಧಿಗೆ ಶಾಸಕ ರಮೇಶ ಜಾರಕಿಹೊಳಿ ಅವರೊಂದಿಗೆ ಕೈಜೋಡಿಸುವಂತೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹೇಳಿದರು. ತಾಲೂಕಿನ ಮಮದಾಪೂರ ಗ್ರಾಮದಲ್ಲಿ ಲೋಕೊಪಯೋಗಿ ಇಲಾಖೆಯ ಎಸ್‍ಸಿಪಿ-ಟಿಎಸ್‍ಪಿ ಯೋಜನೆಯಡಿ 70ಲಕ್ಷ ರೂ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮೂಲಕ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಶಾಸಕ ರಮೇಶ ಜಾರಕಿಹೊಳಿ ಅವರು ಗೋಕಾಕ ಮತಕ್ಷೇತ್ರವನ್ನು ಮಾದರಿ ...Full Article

ಗೋಕಾಕ:ನಗರದಲ್ಲಿ ಹೆಚ್ಚುತ್ತಿರುವ ಬಿಡಾಡಿ ದನಗಳ ಮತ್ತು ಬೀದಿ ನಾಯಿಗಳ ಹಾವಳಿ ತಡೆಯಲು ಸೂಕ್ತ ಕ್ರಮ ಕೈಗೊಳ್ಳಿ : ಶಾಸಕ ರಮೇಶ ಸೂಚನೆ

ನಗರದಲ್ಲಿ ಹೆಚ್ಚುತ್ತಿರುವ ಬಿಡಾಡಿ ದನಗಳ ಮತ್ತು ಬೀದಿ ನಾಯಿಗಳ ಹಾವಳಿ ತಡೆಯಲು ಸೂಕ್ತ ಕ್ರಮ ಕೈಗೊಳ್ಳಿ : ಶಾಸಕ ರಮೇಶ ಸೂಚನೆ ಗೋಕಾಕ ಡಿ 3 : ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ವಂದಿಸಿ ಸರಕಾರಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವಂತೆ ...Full Article

ಗೋಕಾಕ:ಇದೇ ವರ್ಷದಿಂದ ವೈದ್ಯಕೀಯ ಶಿಕ್ಷಣ ಪ್ರಾರಂಭ : ಶಾಸಕ ರಮೇಶ

ಇದೇ ವರ್ಷದಿಂದ ವೈದ್ಯಕೀಯ ಶಿಕ್ಷಣ ಪ್ರಾರಂಭ : ಶಾಸಕ ರಮೇಶ ಗೋಕಾಕ ಡಿ 3 :  ನಗರದ ಸರಕಾರಿ ಆಸ್ಪತ್ರೆಯನ್ನು ಉನ್ನತ ದರ್ಜೆಗೆ ಏರಿಸುವದರೊಂದಿಗೆ ವೈದ್ಯಕೀಯ ಶಿಕ್ಷಣವನ್ನು ಇದೇ ವರ್ಷದಿಂದ ಪ್ರಾರಂಭಿಸಲಾಗುತ್ತದೆ  ಎಂದು ಶಾಸಕ ರಮೇಶ ಜಾರಕಿಹೊಳಿ  ಹೇಳಿದರು. ಶನಿವಾರದಂದು ...Full Article

ಗೋಕಾಕ:ಜಾನುವಾರುಗಳು ರೈತರ ಜೀವನಾಡಿಯಾಗಿ ಅವರ ಆರ್ಥಿಕ ಪ್ರಗತಿಯಲ್ಲಿ ಮಹತ್ತರ ಪಾತ್ರ ವಹಿಸಿವೆ : ಶಾಸಕ ರಮೇಶ

ಜಾನುವಾರುಗಳು ರೈತರ ಜೀವನಾಡಿಯಾಗಿ ಅವರ ಆರ್ಥಿಕ ಪ್ರಗತಿಯಲ್ಲಿ ಮಹತ್ತರ ಪಾತ್ರ ವಹಿಸಿವೆ : ಶಾಸಕ ರಮೇಶ ಗೋಕಾಕ ಡಿ 3 : ಜಾನುವಾರುಗಳು ರೈತರ ಜೀವನಾಡಿಯಾಗಿ ಕೃಷಿ ಚಟುವಟಿಕೆಗಳೊಂದಿಗೆ ಅವರ ಆರ್ಥಿಕ ಪ್ರಗತಿಯಲ್ಲಿಯೂ ಮಹತ್ತರ ಪಾತ್ರ ವಹಿಸುತ್ತವೆ ಎಂದು ಶಾಸಕ ...Full Article

ಗೋಕಾಕ:ಮಹಾರಾಷ್ಟ್ರ ಸಚಿವರಿಗೆ ಬೆಳಗಾವಿ ಪ್ರವೇಶ ನಿಷೇಧಿಸುವಂತೆ ಆಗ್ರಹಿಸಿ ಕರವೇ ಪ್ರತಿಭಟನೆ

ಮಹಾರಾಷ್ಟ್ರ ಸಚಿವರಿಗೆ ಬೆಳಗಾವಿ ಪ್ರವೇಶ ನಿಷೇಧಿಸುವಂತೆ ಆಗ್ರಹಿಸಿ ಕರವೇ ಪ್ರತಿಭಟನೆ ಗೋಕಾಕ ಡಿ 2 : ಮಹಾರಾಷ್ಟ್ರ ಸಚಿವರಿಗೆ ಬೆಳಗಾವಿ ಪ್ರವೇಶ ನಿಷೇಧಿಸುವಂತೆ ಆಗ್ರಹಿಸಿ ಕರವೇ ತಾಲೂಕು ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಯಿಸಿ ತಹಸೀಲ್ದಾರ ಮುಖಾಂತರ ಬೆಳಗಾವಿ ಪೊಲೀಸ ಆಯುಕ್ತರಿಗೆ ...Full Article

ಮೂಡಲಗಿ:ನಾನು ಮತ್ತು ರಮೇಶ ಜಾರಕಿಹೊಳಿ ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಬಿಜೆಪಿಯಿಂದಲೇ ಸ್ಪರ್ಧೆ : ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟನೆ

ನಾನು ಮತ್ತು ರಮೇಶ ಜಾರಕಿಹೊಳಿ ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಬಿಜೆಪಿಯಿಂದಲೇ ಸ್ಪರ್ಧೆ : ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟನೆ ಮೂಡಲಗಿ : 2023 ರಲ್ಲಿ ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ನಾನು ಮತ್ತು ನನ್ನ ...Full Article

ಗೋಕಾಕ:ಡಿ.3ರಿಂದ ಡಿ.4ರವರೆಗೆ ಗೋಸಬಾಳ ಮಾರುತಿ ದೇವಸ್ಥಾನದ ಶತಮಾನೋತ್ಸವ, ಕಾರ್ತಿಕೋತ್ಸವ ಹಾಗೂ ಯಾತ್ರಿನಿವಾಸ ಉದ್ಘಾಟನೆ ಕಾರ್ಯಕ್ರಮ

ಡಿ.3ರಿಂದ ಡಿ.4ರವರೆಗೆ ಗೋಸಬಾಳ ಮಾರುತಿ ದೇವಸ್ಥಾನದ ಶತಮಾನೋತ್ಸವ, ಕಾರ್ತಿಕೋತ್ಸವ ಹಾಗೂ ಯಾತ್ರಿನಿವಾಸ ಉದ್ಘಾಟನೆ ಕಾರ್ಯಕ್ರಮ ಬೆಟಗೇರಿ ಡಿ 1 : :ಸಮೀಪದ ಗೋಸಬಾಳ ಗ್ರಾಮದ ಮಾರುತಿ ದೇವರ ದೇವಸ್ಥಾನದ ಶತಮಾನೋತ್ಸವ ಮತ್ತು ಕಾರ್ತಿಕೋತ್ಸವ, ಯಾತ್ರಿ ನಿವಾಸದ ಉದ್ಘಾಟನಾ ಸಮಾರಂಭ ಹಾಗೂ ...Full Article

ಜತ್ತ :ಮಹಾರಾಷ್ಟ್ರ ಗಡಿಬಾಗದ ಕನ್ನಡಿಗರಿಗೆ ಕರವೇ ಆಹ್ವಾನ: ಮುಖ್ಯಮಂತ್ರಿ ಬೇಟಿಗೆ ಮುಂದಿನ ವಾರ ಬೆಂಗಳೂರಿಗೆ ಮಹಾ ಕನ್ನಡಿಗರ ನಿಯೋಗ : ಮಹಾದೇವ ಅಂಕಲಗಿ

ಮಹಾರಾಷ್ಟ್ರ ಗಡಿಬಾಗದ ಕನ್ನಡಿಗರಿಗೆ ಕರವೇ ಆಹ್ವಾನ: ಮುಖ್ಯಮಂತ್ರಿ ಬೇಟಿಗೆ ಮುಂದಿನ ವಾರ ಬೆಂಗಳೂರಿಗೆ ಮಹಾ ಕನ್ನಡಿಗರ ನಿಯೋಗ : ಮಹಾದೇವ ಅಂಕಲಗಿ ನಮ್ಮ ಬೆಳಗಾವಿ ಇ – ವಾರ್ತೆ, ಡಿ 1 :  ಗಡಿಭಾಗದ ಕನ್ನಡಿಗರ ಸಮಸ್ಯೆ ಆಲಿಸಲಿಕ್ಕೆ ಕರ್ನಾಟಕ ...Full Article

ಗೋಕಾಕ:2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮದೊಂದಿಗೆ ರಾಜ್ಯದಲ್ಲಿ ಸರಕಾರ ರಚಿಸುವದು ಖಚಿತ : ಸಿ.ಎಂ ಇಬ್ರಾಹಿಂ ಇಂಗಿತ

2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮದೊಂದಿಗೆ ರಾಜ್ಯದಲ್ಲಿ ಸರಕಾರ ರಚಿಸುವದು ಖಚಿತ : ಸಿ.ಎಂ ಇಬ್ರಾಹಿಂ ಇಂಗಿತ ಗೋಕಾಕ ಡಿ 1 : ಜೆಡಿಎಸ್ ಪಕ್ಷ ಬರುವ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮದೊಂದಿಗೆ ರಾಜ್ಯದಲ್ಲಿ ಸರಕಾರ ...Full Article

ಗೋಕಾಕ:ಲಕ್ಷ್ಮೀ ದೇವಸ್ಥಾನದಲ್ಲಿ ಆವರಣದಲ್ಲಿ ದೀಪೋತ್ಸವ ಕಾರ್ಯಕ್ರಮ

ಲಕ್ಷ್ಮೀ ದೇವಸ್ಥಾನದಲ್ಲಿ ಆವರಣದಲ್ಲಿ ದೀಪೋತ್ಸವ ಕಾರ್ಯಕ್ರಮ ಗೋಕಾಕ ನ 30 : ನಗರದ ಕೆಎಲ್‍ಇ ಸಂಸ್ಥೆಯ ಅಂಗ ಸಂಸ್ಥೆಗಳ ಪರಿವಾರದಿಂದ ನಗರದಲ್ಲಿ ಕಾರ್ತಿಕೋತ್ಸವ ಕಾರ್ಯಕ್ರಮವನ್ನು ಮಂಗಳವಾರ ಸಂಜೆ ಹಮ್ಮಿಕೊಳ್ಳಲಾಗಿತ್ತು. ಬಸವೇಶ್ವರ ವೃತ್ತದಿಂದ ಕೆಎಲ್‍ಇ ಪರಿವಾರದ ಆಡಳಿತ ಮಂಡಳಿ, ಶಿಕ್ಷಕರು, ವಿದ್ಯಾರ್ಥಿಗಳು ...Full Article
Page 107 of 628« First...102030...105106107108109...120130140...Last »