RNI NO. KARKAN/2006/27779|Sunday, May 3, 2026
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಮೂಡಲಗಿ:ಕುಲಗೋಡ ಪಿಎಚ್‍ಸಿ ದುರಸ್ತಿಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ

ಕುಲಗೋಡ ಪಿಎಚ್‍ಸಿ ದುರಸ್ತಿಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ   ನಮ್ಮ ಬೆಳಗಾವಿ ಇ – ವಾರ್ತೆ, ಮೂಡಲಗಿ ಜು 8 :   ಕ್ಷೇತ್ರದ ಬಹುತೇಕ ಪ್ರಾಥಮಿಕ ಆರೋಗ್ಯ ಕೇಂದ್ರಗಳು ದುರಸ್ತಿಯಲ್ಲಿದ್ದು, ಅವುಗಳಿಗೆ ನವೀಕೃತ ಕಟ್ಟಡಗಳನ್ನು ನಿರ್ಮಿಸಿಕೊಡಲಾಗುವುದು. ರೋಗಿಗಳ ಆರೈಕೆಯ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿಯೇ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇತ್ತೀಚೆಗೆ ತಾಲೂಕಿನ ಕುಲಗೋಡ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ...Full Article

ಗೋಕಾಕ:ಗೋಕಾಕ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ವಿವಿಧ ಕಾಮಗಾರಿಗಳಿಗೆ ಅಮರನಾಥ ರಮೇಶ ಜಾರಕಿಹೊಳಿ ಚಾಲನೆ

ಗೋಕಾಕ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ವಿವಿಧ ಕಾಮಗಾರಿಗಳಿಗೆ ಅಮರನಾಥ ರಮೇಶ ಜಾರಕಿಹೊಳಿ ಚಾಲನೆ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜು 8 :   ಗೋಕಾಕ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಕೆಎಮ್‍ಎಫ್ ...Full Article

ಗೋಕಾಕ:ಶಾಸಕ ರಮೇಶ ಜಾರಕಿಹೊಳಿ ಅವಿರತ ಪ್ರಯತ್ನ : ಗೋಕಾಕ ವಲಯಕ್ಕೆ ಮತ್ತೆ 6 ಇಂಗ್ಲಿಷ್ ಮಾಧ್ಯಮ ಶಾಲೆಗಳು ಮಂಜೂರು.

ಶಾಸಕ ರಮೇಶ ಜಾರಕಿಹೊಳಿ ಅವಿರತ ಪ್ರಯತ್ನ : ಗೋಕಾಕ ವಲಯಕ್ಕೆ ಮತ್ತೆ 6 ಇಂಗ್ಲಿಷ್ ಮಾಧ್ಯಮ ಶಾಲೆಗಳು ಮಂಜೂರು.   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜು 8 :   ಖಾಸಗಿ ಇಂಗ್ಲಿಷ್‌ ಮಾಧ್ಯಮ ಶಾಲೆಗಳಲ್ಲಿ ...Full Article

ಗೋಕಾಕ:ಸರ್ವ ಧರ್ಮಸಾರ ಒಂದೇ ಎಂದು ಸಾರಿದ ಕವಿ ಸಂತ ಶಿಶುನಾಳ ಶರೀಫರು : ಡಾ.ಎಂ.ಆರ್.ನಾಗರಾಜರಾವ

ಸರ್ವ ಧರ್ಮಸಾರ ಒಂದೇ ಎಂದು ಸಾರಿದ ಕವಿ ಸಂತ ಶಿಶುನಾಳ ಶರೀಫರು : ಡಾ.ಎಂ.ಆರ್.ನಾಗರಾಜರಾವ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜು 8 :   ಜಾತಿ,ಮತ ಭೇದಗಳನ್ನು ಮರೆತು ಸರ್ವ ಧರ್ಮಸಾರ ಒಂದೇ ಎಂದು ...Full Article

ಗೋಕಾಕ:ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪತ್ರ ಕಳುಹಿಸಿ ಆತ್ಮಸ್ಥೈರ್ಯ ಹೆಚ್ಚಿಸಿದ ಶಾಸಕ ರಮೇಶ ಜಾರಕಿಹೊಳಿ ವಿನೂತನ ಕಾರ್ಯಕ್ಕೆ ಪಾಲಕರು ಫೀಧಾ

ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪತ್ರ ಕಳುಹಿಸಿ ಆತ್ಮಸ್ಥೈರ್ಯ ಹೆಚ್ಚಿಸಿದ ಶಾಸಕ ರಮೇಶ ಜಾರಕಿಹೊಳಿ ವಿನೂತನ ಕಾರ್ಯಕ್ಕೆ ಪಾಲಕರು ಫೀಧಾ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜು 7 : ಕೊರೋನಾ, ಲಾಕಡೌನ ಹಾಗೂ ವಯಕ್ತಿಕ ಕಾರ್ಯಗಳ ಒತ್ತಡಗಳ ಮಧ್ಯೆಯೂ ...Full Article

ಗೋಕಾಕ:ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಸೈಕಲ್ ಜಾಥಾ

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಸೈಕಲ್ ಜಾಥಾ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜು 7 :   ಕೇಂದ್ರ, ರಾಜ್ಯ ಸರ್ಕಾರದ ವೈಪಲ್ಯ ಹಾಗೂ ಪೆಟ್ರೋಲ್, ಡೀಸೆಲ್ ಸೇರಿ ಅಗತ್ಯ ...Full Article

ಘಟಪ್ರಭಾ:1 ಕೋಟಿ ರೂ ವೆಚ್ಚದ ರಸ್ತೆ ಕಾಮಗಾರಿಗಳಿಗೆ ಕೆಎಂಎಫ್ ನಿರ್ದೇಶಕ ಅರಮನಾಥ ಜಾರಕಿಹೊಳಿ ಅವರಿಂದ ಗುದ್ದಲಿ ಪೂಜೆ

1 ಕೋಟಿ ರೂ ವೆಚ್ಚದ ರಸ್ತೆ ಕಾಮಗಾರಿಗಳಿಗೆ ಕೆಎಂಎಫ್ ನಿರ್ದೇಶಕ ಅರಮನಾಥ ಜಾರಕಿಹೊಳಿ ಅವರಿಂದ ಗುದ್ದಲಿ ಪೂಜೆ   ನಮ್ಮ ಬೆಳಗಾವಿ ಇ – ವಾರ್ತೆ, ಘಟಪ್ರಭಾ ಜು 7 :   ಸಮೀಪದ ಶಿಂದಿಕುರಬೇಟ ಗ್ರಾಮದಲ್ಲಿ ಸುಮಾರು ಒಂದು ...Full Article

ಗೋಕಾಕ:ಕೊರೋನಾ ಮಹಾಮಾರಿಯಿಂದ ಮೃತಪಟ್ಟ ಕುಟುಂಬಗಳಿಗೆ ಪುರುಷೊತ್ತಮಾನಂದಪುರಿ ಶ್ರೀಗಳ ಭೇಟಿ

ಕೊರೋನಾ ಮಹಾಮಾರಿಯಿಂದ ಮೃತಪಟ್ಟ ಕುಟುಂಬಗಳಿಗೆ ಪುರುಷೊತ್ತಮಾನಂದಪುರಿ ಶ್ರೀಗಳ ಭೇಟಿ ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಜು 6 : ನಗರದಲ್ಲಿ ಕೊರೋನಾ ಮಹಾಮಾರಿಯಿಂದ ಮೃತಪಟ್ಟ ಉಪ್ಪಾರ ಸಮಾಜ ಭಾಂಧವರ ಮನೆಗಳಿಗೆ ಸೋಮವಾರದಂದು ಹೊಸದುರ್ಗ ಶ್ರೀ ಭಗೀರಥ ...Full Article

ಗೋಕಾಕ:ಹಡಗಿನಾಳ ಗ್ರಾಮದಲ್ಲಿ ಗರಡಿ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ

ಹಡಗಿನಾಳ ಗ್ರಾಮದಲ್ಲಿ ಗರಡಿ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ   ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಜು 6 :   ದೈಹಿಕ ಮತ್ತು ಸದೃಢವಾಗಿ ಉಳಿಯಲು ವ್ಯಾಯಾಮ ಮುಖ್ಯವಾಗಿದ್ದು, ಪ್ರಾಚೀನ ...Full Article

ಚಿಕ್ಕೋಡಿ :ರೈತರು ತಮ್ಮ ಜಮೀನಿನಲ್ಲಿ ಗಿಡಮರಗಳನ್ನು ನೆಟ್ಟು ಪೋಷಿಸಬೇಕು: ಮಹಾಂತೇಶ ಕವಟಗಿಮಠ

ರೈತರು ತಮ್ಮ ಜಮೀನಿನಲ್ಲಿ ಗಿಡಮರಗಳನ್ನು ನೆಟ್ಟು ಪೋಷಿಸಬೇಕು: ಮಹಾಂತೇಶ ಕವಟಗಿಮಠ   ನಮ್ಮ ಬೆಳಗಾವಿ ಇ – ವಾರ್ತೆ, ಚಿಕ್ಕೋಡಿ 05 : ಇಂದು ನೆಟ್ಟಿರುವ ಸಸಿಗಳು ಮುಂದಿನ ಮಕ್ಕಳು ಮೊಮ್ಮಕ್ಕಳಿಗೆ ವರದಾನವಾಗುತ್ತದೆ. ಈ ದಿಸೆಯಿಂದ ಪ್ರತಿಯೊಬ್ಬ ರೈತರು ತಮ್ಮ ...Full Article
Page 201 of 627« First...102030...199200201202203...210220230...Last »