RNI NO. KARKAN/2006/27779|Tuesday, July 28, 2026
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:ಸರಕಾರ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಗುಣಮಟ್ಟದ ಚಿಕಿತ್ಸೆಯ ವ್ಯವಸ್ಥೆಮಾಡಿ : ಜೆ.ಡಿ.ಎಸ್. ಮುಖಂಡ ಅಶೋಕ

ಸರಕಾರ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಗುಣಮಟ್ಟದ ಚಿಕಿತ್ಸೆಯ ವ್ಯವಸ್ಥೆಮಾಡಿ : ಜೆ.ಡಿ.ಎಸ್. ಮುಖಂಡ ಅಶೋಕ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ 12:   ಕರೋನಾ ಸೋಂಕಿತರಿಗೆ ಸರಕಾರ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸುಲಭವಾಗಿ ಗುಣಮಟ್ಟದ ಚಿಕಿತ್ಸೆ ದೊರೆಯುವಂತಹ ವ್ಯವಸ್ಥೆಯಾದಾಗ ಮಾತ್ರ ಕರೋನಾ ರೋಗಕ್ಕೆ ನಿಯಂತ್ರ ಹೇರಲು ಸಾಧ್ಯವೆಂದು ಜೆ.ಡಿ.ಎಸ್. ಮುಖಂಡ ಅಶೋಕ ಪೂಜಾರಿ ಹೇಳಿದ್ದಾರೆ. ನಗರದಲ್ಲಿ ಇಂದು ಪತ್ರಿಕಾ ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿರುವ ಅವರು ಈಗಾಗಲೇ ರಾಜ್ಯದಲ್ಲಿ ಕರೋನಾ ಸೋಂಕಿತರ ಸಂಖ್ಯೆ ಅಪಾಯಕಾರಿ ಮಟ್ಟದಲ್ಲಿ ಹಬ್ಬುತ್ತಿರುವ ...Full Article

ಗೋಕಾಕ:ವಿವಿಡಿ ಸರ್ಕಾರಿ ಪ್ರೌಢ ಶಾಲೆ : ಎಸ್.ಎಸ್. ಎಲ್.ಸಿ ಫಲಿತಾಂಶವು ಶೇ.74

ವಿವಿಡಿ ಸರ್ಕಾರಿ ಪ್ರೌಢ ಶಾಲೆ : ಎಸ್.ಎಸ್. ಎಲ್.ಸಿ ಫಲಿತಾಂಶವು ಶೇ.74   ನಮ್ಮ ಬೆಳಗಾವಿ ಇ – ವಾರ್ತೆ , ಬೆಟಗೇರಿ ಅ 11 :   ಗ್ರಾಮದ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ...Full Article

ಗೋಕಾಕ:ಸರ್ಕಾರದ ನಿಯಮಗಳ ತಿದ್ದುಪಡಿಯನ್ನು ವಾಪಸ್ಸು ಪಡಿಯುವಂತೆ ಒತ್ತಾಯಿಸಿ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರ ಮನವಿ

ಸರ್ಕಾರದ ನಿಯಮಗಳ ತಿದ್ದುಪಡಿಯನ್ನು ವಾಪಸ್ಸು ಪಡಿಯುವಂತೆ ಒತ್ತಾಯಿಸಿ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರ ಮನವಿ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 10 :   ಕಾರ್ಪೋರೆಟ್ ಕಂಪನಿಗಳಿಗೆ ಕೃಷಿಯನ್ನು ವಹಿಸಲು ಹೊರಟಿರುವ ...Full Article

ಗೋಕಾಕ:ಗೋಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ 16 ಜನರಿಗೆ ಕೊರೋನಾ ಸೋಂಕು ದೃಡ : ಡಾ.ಜಗದೀಶ ಜಿಂಗಿ

ಗೋಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ 16 ಜನರಿಗೆ ಕೊರೋನಾ ಸೋಂಕು ದೃಡ : ಡಾ.ಜಗದೀಶ ಜಿಂಗಿ     ನಮ್ಮ ಬೆಳಗಾವಿ ಇ – ವಾರ್ತೆ ಗೋಕಾಕ ಅ 10 :   ಗೋಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ ಸೋಮವಾರದಂದು ...Full Article

ಗೋಕಾಕ:ಜಾತ್ಯತೀತ ನಾಯಕರಾಗಿದ್ದ ಎಸ ಎ ಕೋತವಾಲ ನಿಧನ ತುಂಬಲಾರದ ನಷ್ಷ ಉಂಟುಮಾಡಿದೆ : ಸಚಿವ ರಮೇಶ ಜಾರಕಿಹೊಳಿ

ಜಾತ್ಯತೀತ ನಾಯಕರಾಗಿದ್ದ ಎಸ ಎ ಕೋತವಾಲ ನಿಧನ ತುಂಬಲಾರದ ನಷ್ಷ ಉಂಟುಮಾಡಿದೆ : ಸಚಿವ ರಮೇಶ ಜಾರಕಿಹೊಳಿ     ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಅ 9 :   ಜಾತ್ಯತೀತ ನಾಯಕರಾಗಿದ್ದ ಎಸ ...Full Article

ಗೋಕಾಕ:34 ಜನರಿಗೆ ಕೊರೋನಾ ಸೋಂಕು ದೃಡ : ಡಾ.ಜಗದೀಶ ಜಿಂಗಿ

34 ಜನರಿಗೆ ಕೊರೋನಾ ಸೋಂಕು ದೃಡ : ಡಾ.ಜಗದೀಶ ಜಿಂಗಿ     ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಅ 8 :   ಗೋಕಾಕ ತಾಲೂಕಿನಲ್ಲಿ ರವಿವಾರದಂದು 34 ಜನರಿಗೆ ಕೊರೋನಾ ಸೋಂಕು ದೃಡಪಟ್ಟಿದೆ ...Full Article

ಗೋಕಾಕ:ಸೇವಾ ನಿವೃತ್ತಿ ಹೊಂದಿದ ಶಿಕ್ಷಕಿ ಆರ್.ಎ.ವಿಟ್ಟಪ್ಪನವರ ಅವರಿಗೆ ಸತ್ಕಾರ

ಸೇವಾ ನಿವೃತ್ತಿ ಹೊಂದಿದ ಶಿಕ್ಷಕಿ ಆರ್.ಎ.ವಿಟ್ಟಪ್ಪನವರ ಅವರಿಗೆ ಸತ್ಕಾರ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 8 :   ತಾಲೂಕಿನ ಗೊಡಚಿನಮಲ್ಕಿ ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾಗಿ ಸೇವೆಯನ್ನು ಸಲ್ಲಿಸುತ್ತಿದ್ದ ...Full Article

ಗೋಕಾಕ:ರವಿವಾರದ ಸಂತೆ ರದ್ದು : ಶನಿವಾರಂದು ಅಪಾರ ಜನಸಂದಣಿ ನಡುವೆ ನಡೆದ ವ್ಯಾಪಾರ ವಹಿವಾಟು

ರವಿವಾರದ ಸಂತೆ ರದ್ದು : ಶನಿವಾರಂದು ಅಪಾರ ಜನಸಂದಣಿ ನಡುವೆ ನಡೆದ ವ್ಯಾಪಾರ ವಹಿವಾಟು   ನಮ್ಮ ಬೆಳಗಾವಿ ಇ – ವಾರ್ತೆ ,ಬೆಟಗೇರಿ ಅ 8 :   ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಪ್ರತಿ ಭಾನುವಾರ ನಡೆಯುವ ಸಂತೆ ...Full Article

ಘಟಪ್ರಭಾ:ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸ್ವಂತ ವೆಚ್ಚ: ಕೊರೋನಾ ಸೊಂಕಿತರಿಗೆ ಆಮ್ಲಜನಕ ಪೂರೈಕೆ ಘಟಕ ಆರಂಭ : ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸ್ವಂತ ವೆಚ್ಚ: ಕೊರೋನಾ ಸೊಂಕಿತರಿಗೆ ಆಮ್ಲಜನಕ ಪೂರೈಕೆ ಘಟಕ ಆರಂಭ : ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ   ನಮ್ಮ ಬೆಳಗಾವಿ ಇ – ವಾರ್ತೆ, ಘಟಪ್ರಭಾ ಅ 8 :   ಕೊರೋನಾ ರೋಗಿಗಳ ...Full Article

ಚಿಕ್ಕೋಡಿ :ಪ್ರವಾಹ ಪರಿಸ್ಥಿತಿ ಅವಲೋಕಿಸಿದ ಸಚಿವ ಜಾರಕಿಹೊಳಿ

ಪ್ರವಾಹ ಪರಿಸ್ಥಿತಿ ಅವಲೋಕಿಸಿದ ಸಚಿವ ಜಾರಕಿಹೊಳಿ ನಮ್ಮ ಬೆಳಗಾವಿ ಇ – ವಾರ್ತೆ ,ಚಿಕ್ಕೋಡಿ ಅ 8: ಕೃಷ್ಣಾ ನದಿಯ ಪ್ರವಾಹ ಪರಿಸ್ಥಿತಿಯನ್ನು ಶನಿವಾರ ಜಿಲ್ಲಾ ಉಸ್ತುವಾರಿ, ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹಾಗೂ ಶಾಸಕ ಗಣೇಶ ಹುಕ್ಕೇರಿ ಅವರು ...Full Article
Page 270 of 628« First...102030...268269270271272...280290300...Last »