RNI NO. KARKAN/2006/27779|Tuesday, May 5, 2026
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:ವೈದ್ಯಕೀಯ, ಪೋಲಿಸ್ ಇಲಾಖೆಯ ಹಾಗೂ ಪೌರಕಾರ್ಮಿಕರ ಕಾರ್ಯ ಶ್ಲಾಘನೀಯ : ಜಿ‌.ಬಿ‌.ಬಳಗಾರ

ವೈದ್ಯಕೀಯ, ಪೋಲಿಸ್ ಇಲಾಖೆಯ ಹಾಗೂ ಪೌರಕಾರ್ಮಿಕರ ಕಾರ್ಯ ಶ್ಲಾಘನೀಯ : ಜಿ‌.ಬಿ‌.ಬಳಗಾರ     ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಮೆ 3 :       ಕರೋನಾ ಮಹಾಮಾರಿಯಿಂದ ದೇಶದ ರಕ್ಷಣೆ ಮಾಡುವಲ್ಲಿ ವೈದ್ಯಕೀಯ ಇಲಾಖೆ, ಪೋಲಿಸ್ ಇಲಾಖೆಯ ಹಾಗೂ ಪೌರಕಾರ್ಮಿಕರ ಕಾರ್ಯ ಶ್ಲಾಘನೀಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ ಬಿ ಬಳಗಾರ ಹೇಳಿದರು. ನಗರದ ಕಾರ್ಯನಿರತ ಪೆÇಲೀಸ, ಆರೋಗ್ಯ ಸಿಬ್ಬಂದಿ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರಿಗೆ ಸಚಿವ ರಮೇಶ ಜಾರಕಿಹೊಳಿ ಹಾಗೂ ಅಂಬಿರಾವ ಪಾಟೀಲ ...Full Article

ಮೂಡಲಗಿ:ಹಳ್ಳೂರ ಗ್ರಾಪಂ ಪಿಡಿಒ ಮೇಲಿನ ಆಪಾದನೆ ಸತ್ಯಕ್ಕೆ ದೂರುವಾದದ್ದು

ಹಳ್ಳೂರ ಗ್ರಾಪಂ ಪಿಡಿಒ ಮೇಲಿನ ಆಪಾದನೆ ಸತ್ಯಕ್ಕೆ ದೂರುವಾದದ್ದು     ನಮ್ಮ ಬೆಳಗಾವಿ ಇ – ವಾರ್ತೆ , ಮೂಡಲಗಿ ಮೆ 3 :       ಸಮೀಪದ ಹಳ್ಳೂರ ಗ್ರಾಮ ಪಂಚಾಯತ ಪಿಡಿಒ ಅವರ ಮೇಲೆ ...Full Article

ಗೋಕಾಕ:ಪೌರಕಾರ್ಮಿಕರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರಿಗೆ ಅನ್ನದಾನ

ಪೌರಕಾರ್ಮಿಕರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರಿಗೆ ಅನ್ನದಾನ     ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಮೆ 2 :     ಸಚಿವ ರಮೇಶ ಜಾರಕಿಹೊಳಿ ಹಾಗೂ ಅಂಬಿರಾವ ಪಾಟೀಲ ಅಭಿಮಾನಿಗಳ ಬಳಗದವರು ಪೊಲೀಸ, ...Full Article

ಘಟಪ್ರಭಾ:ಪ್ರಭಾಶುಗರ್ಸ್ ಕಾರ್ಮಿಕ-ಸಿಬ್ಬಂದಿ ಮತ್ತು ನಿವಾಸಿಗಳಿಗೆ ಆಹಾರ ಧಾನ್ಯದ ಕಿಟ್‍ಗಳ ವಿತರಣೆ

ಪ್ರಭಾಶುಗರ್ಸ್ ಕಾರ್ಮಿಕ-ಸಿಬ್ಬಂದಿ ಮತ್ತು ನಿವಾಸಿಗಳಿಗೆ ಆಹಾರ ಧಾನ್ಯದ ಕಿಟ್‍ಗಳ ವಿತರಣೆ     ನಮ್ಮ ಬೆಳಗಾವಿ ಇ – ವಾರ್ತೆ ,ಘಟಪ್ರಭಾ ಮೆ 2 :       ಅರಭಾವಿ ಕ್ಷೇತ್ರದ ಒಟ್ಟು 76 ಸಾವಿರಕ್ಕೂ ಅಧಿಕ ಕುಟುಂಬಗಳಿಗೆ ...Full Article

ಘಟಪ್ರಭಾ:ಅರಭಾಂವಿ ಕ್ಷೇತ್ರದ 75 ಸಾವಿರ ಕುಟುಂಬಗಳಿಗೆ ಆಹಾರ ದಾನ್ಯಗಳನ್ನು ನೀಡಿದ ಕಾರ್ಯ ರಾಜ್ಯಕ್ಕೆ ಮಾದರಿ : ಮಾರುತಿ ಮರಡಿ

ಅರಭಾಂವಿ ಕ್ಷೇತ್ರದ 75 ಸಾವಿರ ಕುಟುಂಬಗಳಿಗೆ ಆಹಾರ ದಾನ್ಯಗಳನ್ನು ನೀಡಿದ ಕಾರ್ಯ ರಾಜ್ಯಕ್ಕೆ ಮಾದರಿ : ಮಾರುತಿ ಮರಡಿ     ನಮ್ಮ ಬೆಳಗಾವಿ ಇ – ವಾರ್ತೆ , ಘಟಪ್ರಭಾ ಮೆ 2 :       ...Full Article

ಗೋಕಾಕ:ಹೊರಗಿನಿಂದ ನಗರಕ್ಕೆ ಯಾರೆ ಬಂದರೆ ಸ್ಥಳಿಯ ಪ್ರಾಧಿಕಾರ, ಪೊಲೀಸ ಇಲಾಖೆಗೆ ಮಾಹಿತಿ ನೀಡಿ : ಪ್ರಕಾಶ ಹೋಳೆಪ್ಪಗೋಳ

ಹೊರಗಿನಿಂದ ನಗರಕ್ಕೆ ಯಾರೆ ಬಂದರೆ ಸ್ಥಳಿಯ ಪ್ರಾಧಿಕಾರ, ಪೊಲೀಸ ಇಲಾಖೆಗೆ ಮಾಹಿತಿ ನೀಡಿ : ಪ್ರಕಾಶ ಹೋಳೆಪ್ಪಗೋಳ     ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಮೆ 2 :     ಬೇರೆ ಜಿಲ್ಲೆ ...Full Article

ಮೂಡಲಗಿ:ಬಾಲಚಂದ್ರ ಜಾರಕಿಹೊಳಿ ಕಲಿಯುಗದ ಕರ್ಣ- ಬಸಗೌಡ ಪಾಟೀಲ

ಬಾಲಚಂದ್ರ ಜಾರಕಿಹೊಳಿ ಕಲಿಯುಗದ ಕರ್ಣ- ಬಸಗೌಡ ಪಾಟೀಲ     ನಮ್ಮ ಬೆಳಗಾವಿ ಇ – ವಾರ್ತೆ , ಮೂಡಲಗಿ ಮೆ 1 :       ದಾನಗಳಲ್ಲಿ ಅನ್ನದಾನ ಶ್ರೇಷ್ಠವಾಗಿದ್ದು, ಈ ದಿಸೆಯಲ್ಲಿ ಅರಭಾಂವಿ ಮತ ಕ್ಷೇತ್ರದ ...Full Article

ಗೋಕಾಕ:ಪೊಲೀಸ್ ಚೆಕ್ ಪೋಸ್ಟ್‍ಗೆ ಉಪ ತಹಶೀಲ್ದಾರ ಎಸ್.ಬಿ.ಕಟ್ಟಿಮನಿ ಭೇಟಿ

ಪೊಲೀಸ್ ಚೆಕ್ ಪೋಸ್ಟ್‍ಗೆ ಉಪ ತಹಶೀಲ್ದಾರ ಎಸ್.ಬಿ.ಕಟ್ಟಿಮನಿ ಭೇಟಿ   ನಮ್ಮ ಬೆಳಗಾವಿ ಇ – ವಾರ್ತೆ , ಬೆಟಗೇರಿ ಮೆ 1 :   ದೇಶಾದ್ಯಂತ ಹರಡುತ್ತಿರುವ ಮಹಾಮಾರಿ ಕರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಲಾಕ್‍ಡೌನ್ ...Full Article

ಗೋಕಾಕ:ಬಾಲಚಂದ್ರ ಜಾರಕಿಹೊಳಿ ಅವರ ಪುಣ್ಯದ ಕೆಲಸದಲ್ಲಿ ನಾವೆಲ್ಲರೂ ಭಾಗಿಯಾಗೋಣ-ಮುರನಾಳ

ಬಾಲಚಂದ್ರ ಜಾರಕಿಹೊಳಿ ಅವರ ಪುಣ್ಯದ ಕೆಲಸದಲ್ಲಿ ನಾವೆಲ್ಲರೂ ಭಾಗಿಯಾಗೋಣ-ಮುರನಾಳ     ನಮ್ಮ ಬೆಳಗಾವಿ ಇ – ವಾರ್ತೆ, ಮೂಡಲಗಿ ಮೆ 1 :         ಲಾಕ್ ಡೌನ್‍ದಂತಹ ಸಂಕಷ್ಟದ ವೇಳೆಯಲ್ಲಿ ಕ್ಷೇತ್ರದ ಜನರ ಸಹಾಯಕ್ಕೆ ...Full Article

ಗೋಕಾಕ:ಕೊರೋನಾ ವೈರಸ ತಡೆಗಟ್ಟುವಲ್ಲಿ ಶ್ರಮಿಸುತ್ತಿರುವ ವಿವಿಧ ಇಲಾಖೆಗಳ ಸಿಬ್ಬಂದಿಗಳ ಕಾರ್ಯ ಶ್ಲಾಘನೀಯ : ಅಮರನಾಥ್

ಕೊರೋನಾ ವೈರಸ ತಡೆಗಟ್ಟುವಲ್ಲಿ ಶ್ರಮಿಸುತ್ತಿರುವ ವಿವಿಧ ಇಲಾಖೆಗಳ ಸಿಬ್ಬಂದಿಗಳ ಕಾರ್ಯ ಶ್ಲಾಘನೀಯ : ಅಮರನಾಥ್     ನಮ್ಮ ಬೆಳಗಾವಿ ಇ – ವಾರ್ತೆ ,ಗೋಕಾಕ ಮೆ 1 :       ಕೊರೋನಾ ವೈರಸ ತಡೆಗಟ್ಟುವಲ್ಲಿ ಜೀವದ ...Full Article
Page 301 of 627« First...102030...299300301302303...310320330...Last »