RNI NO. KARKAN/2006/27779|Friday, April 19, 2024
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:ಕೌಜಲಗಿ ಗ್ರಾಮಾಭಿವೃದ್ಧಿಯಲ್ಲಿ ಶಾಸಕರ ಪಾತ್ರ ಅನನ್ಯವಾಗಿದೆ : ಡಾ.ರಾಜೇಂದ್ರ ಸಣ್ಣಕ್ಕಿ

ಕೌಜಲಗಿ ಗ್ರಾಮಾಭಿವೃದ್ಧಿಯಲ್ಲಿ ಶಾಸಕರ ಪಾತ್ರ ಅನನ್ಯವಾಗಿದೆ : ಡಾ.ರಾಜೇಂದ್ರ ಸಣ್ಣಕ್ಕಿ ಗೋಕಾಕ ಜ 19 : ವಿವಿಧ ಯೋಜನೆಯಡಿ ಮಂಜೂರಾದ 78.60 ಲಕ್ಷ ರೂ.ಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶುಕ್ರವಾರದಂದು ಗಣ್ಯರು ಗುದ್ದಲಿ ಪೂಜೆ ನೆರವೇರಿಸಿದರು. ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಧಾರವಾಡ ಕೃಷಿ ವಿವಿಯ ವ್ಯವಸ್ಥಾಪನ ಮಂಡಳಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಅಭಿವೃದ್ಧಿ ಕಾಮಗಾರಿಗಳನ್ನು ನೆರವೇರಿಸಲಾಗುತ್ತಿದೆ. ಕೌಜಲಗಿ ಗ್ರಾಮಾಭಿವೃದ್ಧಿಯಲ್ಲಿ ಶಾಸಕರ ಪಾತ್ರ ಅನನ್ಯವಾಗಿದೆ ಎಂದು ಹೇಳಿದರು. ಪ್ರಭಾಶುಗರ ನಿರ್ದೇಶಕ ಮಹಾದೇವಪ್ಪ ಭೋವಿ, ಪಿಎಲ್‍ಡಿ ಬ್ಯಾಂಕ್ ನಿರ್ದೇಶಕ ...Full Article

ಗೋಕಾಕ:ಎಸಿಬಿ ಬಲೆಗೆ ಬಿದ್ದ ಭೂ ಸುಧಾರಣಾ ವಿಭಾಗದ ಗ್ರಾಮ ಸಹಾಯಕ

ಎಸಿಬಿ ಬಲೆಗೆ ಬಿದ್ದ ಭೂ ಸುಧಾರಣಾ ವಿಭಾಗದ ಗ್ರಾಮ ಸಹಾಯಕ ಗೋಕಾಕ ಜ 19 : ಗೋಕಾಕ ತಹಸಿಲ್ದಾರ್ ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿಯೋಬ್ಬರು ಎಸಿಬಿ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದ ಘಟನೆ ಇಂದು ಸಂಭವಿಸಿದೆ ರವೀಂದ್ರ ಬಾಳಪ್ಪ ಮಾದರ್ ಎಸಿಬಿ ...Full Article

ಮೂಡಲಗಿ:ಸಂಗೋಳ್ಳಿ ರಾಯಣ್ಣರ ಜೀವನ ಚರಿತ್ರೆ ಕುರಿತು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ನಿಬಂಧ ಸ್ಪರ್ಧೆ

ಸಂಗೋಳ್ಳಿ ರಾಯಣ್ಣರ ಜೀವನ ಚರಿತ್ರೆ ಕುರಿತು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ನಿಬಂಧ ಸ್ಪರ್ಧೆ ಮೂಡಲಗಿ ಜ 19 : ಸಮೀಪದ ಕೌಜಲಗಿ ಗ್ರಾಮದಲ್ಲಿ ಶ್ರೀ ಸಂಗೋಳ್ಳಿ ರಾಯಣ್ಣರ ಬಲಿದಾನ ದಿನದ ಪ್ರಯುಕ್ತ ಶ್ರೀ ಸಂಗೋಳ್ಳಿ ರಾಯಣ್ಣ ಬಲಿದಾನ ಆಚರಣಾ ಸಮೀತಿವತಿಯಿಂದ ...Full Article

ಗೋಕಾಕ:18ನೇ ಸತೀಶ ಶುಗರ್ಸ್ ಅವಾಡ್ರ್ಸ ಪ್ರಾಥಮಿಕ ಶಾಲಾ ವಿಭಾಗದ ಭಾಷಣ ಸ್ಪರ್ಧೆಯಲ್ಲಿ ಲಕ್ಷ್ಮೀ ಮಂಗಿ ಪ್ರಥಮ

18ನೇ ಸತೀಶ ಶುಗರ್ಸ್ ಅವಾಡ್ರ್ಸ ಪ್ರಾಥಮಿಕ ಶಾಲಾ ವಿಭಾಗದ ಭಾಷಣ ಸ್ಪರ್ಧೆಯಲ್ಲಿ ಲಕ್ಷ್ಮೀ ಮಂಗಿ ಪ್ರಥಮ ಗೋಕಾಕ ಜ 19 : ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಹಾಕಿದ ಭವ್ಯ ರಂಗ ಸಜ್ಜಿಕೆಯಲ್ಲಿ 18ನೇ ಸತೀಶ ಶುಗರ್ಸ್ ಅವಾಡ್ರ್ಸ ಶುಕ್ರವಾರದಂದು ನಡೆದ ...Full Article

ಗೋಕಾಕ:ಸತೀಶ ಶುಗರ್ಸ್ ಅವಾಡ್ರ್ಸ ವಿದ್ಯಾರ್ಥಿಗಳ ಪಾಲಿಗೆ ವರದಾನವಾಗಿದೆ : ಕು. ರಕ್ಷಿತಾ ಮಿರ್ಜಿ

ಸತೀಶ ಶುಗರ್ಸ್ ಅವಾಡ್ರ್ಸ ವಿದ್ಯಾರ್ಥಿಗಳ ಪಾಲಿಗೆ ವರದಾನವಾಗಿದೆ : ಕು. ರಕ್ಷಿತಾ ಮಿರ್ಜಿ ಗೋಕಾಕ ಜ 18 : ಇಂದಿನ ತಂತ್ರಜ್ಞಾನ ಯುಗದಲ್ಲಿ ನಶಿಸಿ ಹೋಗುತ್ತಿರುವ ನಮ್ಮ ಜಾನಪದ ಕಲೆಯನ್ನು ಉಳಿಸಿ ಬೆಳೆಸುವ ದಿಶೆಯಲ್ಲಿ ಸತೀಶ ಜಾರಕಿಹೊಳಿ ಪೌಂಡೇಶನ್ ಪ್ರಾಯೋಜಕತ್ವದಲ್ಲಿ ...Full Article

ಗೋಕಾಕ:ಜೈನ್ ಕಂಪನಿ ವಿರುದ್ಧ ಸಾರ್ವಜನಿಕರ ಆಕ್ರೋಶ

ಜೈನ್ ಕಂಪನಿ ವಿರುದ್ಧ ಸಾರ್ವಜನಿಕರ ಆಕ್ರೋಶ ಗೋಕಾಕ ಜ 18 : 24/7 ಕುಡಿಯುವ ನೀರಿನ ಯೋಜನೆಯಿಂದ ನಗರದ ಜನತೆಗೆ ಸರಿಯಾದ ಸಮಯಕ್ಕೆ ಸರಿಯಾಗಿ ನೀರು ಸರಬಾರು ಆಗದೇ, ಪೈಪ್ ಲೈನಗಳಲ್ಲಿ ಗಾಳಿ ತುಂಬಿ ನೀರು ಬಾರದೆ ಮೀಟರಗಳು ತಿರುಗುತ್ತಿರುವದರಿಂದ ...Full Article

ಗೋಕಾಕ:ಕರ್ನಾಟಕ ದರ್ಶನ ಪ್ರವಾಸಕ್ಕೆ ಗಣ್ಯರಿಂದ ಚಾಲನೆ

ಕರ್ನಾಟಕ ದರ್ಶನ ಪ್ರವಾಸಕ್ಕೆ ಗಣ್ಯರಿಂದ ಚಾಲನೆ ಗೋಕಾಕ ಜ 18 : ಮೂಡಲಗಿ ಶೈಕ್ಷಣಿಕ ವಲಯದ ಪ್ರೌಢ ಶಾಲಾ ವಿದ್ಯಾರ್ಥಿಗಳ ಕರ್ನಾಟಕ ದರ್ಶನ ಪ್ರವಾಸಕ್ಕೆ ಗಣ್ಯರಿಂದ ಚಾಲನೆ ನೀಡಲಾಯಿತು. 8ನೇ ವರ್ಗದ 34 ಸರ್ಕಾರಿ ಪ್ರೌಢ ಶಾಲೆಗಳ ಒಟ್ಟು 100 ...Full Article

ಗೋಕಾಕ:18ನೇ ಸತೀಶ ಶುಗರ್ಸ್ ಅವಾಡ್ರ್ಸಗೆ ವೇದಿಕೆ ಸಜ್ಜು! ಕರದಂಟು ನಾಡಲ್ಲಿ 3 ದಿನಗಳ ಕಾಲ ನಡೆಯಲಿದೆ ಬಾಹುಬಲಿ ದರ್ಬಾರ!!

18ನೇ ಸತೀಶ ಶುಗರ್ಸ್ ಅವಾಡ್ರ್ಸಗೆ ವೇದಿಕೆ ಸಜ್ಜು! ಕರದಂಟು ನಾಡಲ್ಲಿ 3 ದಿನಗಳ ಕಾಲ ನಡೆಯಲಿದೆ ಬಾಹುಬಲಿ ದರ್ಬಾರ!! ಗೋಕಾಕ ಜ 17 : ಎರಡನೇ ರಾಜಧಾನಿ ಎಂದೇ ಪ್ರಖ್ಯಾತ ಹೊಂದಿದ ಬೆಳಗಾವಿ. ಜಿಲ್ಲೆಯಲ್ಲಿರುವ ಒಂದು ಪ್ರಸಿದ್ಧ ನಗರ ಗೋಕಾಕ ...Full Article

ಗೋಕಾಕ:ಚಿಕ್ಕನಂದಿ ಕ್ರಾಸ್ ನಲ್ಲಿ ಸಾರಿಗೆ ಇಲಾಖೆಯ ಬಸ್ ನಿಲುಗಡೆ ಮಾಡುವಂತೆ ಆಗ್ರಹಿಸಿ ಮನವಿ

ಚಿಕ್ಕನಂದಿ ಕ್ರಾಸ್ ನಲ್ಲಿ ಸಾರಿಗೆ ಇಲಾಖೆಯ ಬಸ್ ನಿಲುಗಡೆ ಮಾಡುವಂತೆ ಆಗ್ರಹಿಸಿ ಮನವಿ ಗೋಕಾಕ ಜ 16 : ತಾಲೂಕಿನ ಚಿಕ್ಕನಂದಿ ಕ್ರಾಸ್‍ಗೆ ಸಾರಿಗೆ ಇಲಾಖೆಯ ಬಸ್ ನಿಲುಗಡೆ ಮಾಡುವಂತೆ ಆಗ್ರಹಿಸಿ ಬುಧವಾರದಂದು ಇಲ್ಲಿಯ ರಾಜ್ಯ ರಸ್ತೆ ಸಾರಿಗೆ ಇಲಾಖೆಯ ...Full Article

ಮೂಡಲಗಿ:ಸ್ವಾಮಿ ವಿವೇಕಾನಂದರು ಭಾರತವನ್ನು ಪ್ರತಿನಿಧಿಸುವ ಸಾಂಸ್ಕಂತಿಕ ರಾಯಭಾರಿಯಾಗಿದ್ದರು : ವಿಜಯ ಸೋನವಾಲ್ಕರ

ಸ್ವಾಮಿ ವಿವೇಕಾನಂದರು ಭಾರತವನ್ನು ಪ್ರತಿನಿಧಿಸುವ ಸಾಂಸ್ಕಂತಿಕ ರಾಯಭಾರಿಯಾಗಿದ್ದರು : ವಿಜಯ ಸೋನವಾಲ್ಕರ ಮೂಡಲಗಿ ಜ 16 : ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರು ಯಾವುದೇ ಒಂದು ಸಮುದಾಯ, ರಾಜಕೀಯ ಪಕ್ಷ, ಜಾತಿಗೆ ಸೇರಿದ ನಾಯಕರಲ್ಲ. ಅವರು ನಮ್ಮ ಭಾರತವನ್ನು ಪ್ರತಿನಿಧಿಸುವ ...Full Article
Page 386 of 577« First...102030...384385386387388...400410420...Last »