RNI NO. KARKAN/2006/27779|Monday, June 16, 2025
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:ಬೋರಗಾಂವ ಸಹಕಾರಿ ಸಂಘದ 42ನೇ ಶಾಖೆ ಗೋಕಾಕ ಜನತೆಯ ಸೇವೆಗೆ ಅಣಿ

ಬೋರಗಾಂವ ಸಹಕಾರಿ ಸಂಘದ 42ನೇ ಶಾಖೆ ಗೋಕಾಕ ಜನತೆಯ ಸೇವೆಗೆ ಅಣಿ ಗೋಕಾಕ ಮೇ10 : ಸಹಕಾರಿ ಸಂಸ್ಥೆಯ ಶ್ರೇಯಸ್ಸು ಸಂಸ್ಥೆಯ ಆಡಳಿತ ಮಂಡಳಿಯ ಒಗ್ಗಟ್ಟನ್ನು ಅವಲಂಭಿಸಿದ್ದು, ತನ್ನ 42ನೇ ಶಾಖೆಯನ್ನು ಇಲ್ಲಿ ಆರಂಭಿಸಿರುವ ಬೋರಗಾಂವ ಅರ್ಬನ್‌ ಕೋ-ಆಪ್‌ ಕ್ರೆಡಿಟ್‌ ಸೊಸೈಟಿʼಯ ಆಡಳಿತ ಮಂಡಳಿಯು ಗೋಕಾಕ ಮತ್ತು ಸುತ್ತಮುತ್ತಲಿನ ಜನರ ಸೇವೆಗೆ ಮುಂದಾಗಿರುವುದು ಸ್ವಾಗತಾರ್ಹ ಎಂದು ಕಾಂಗ್ರೆಸ್‌ ಮುಖಂಡ ಹಿರಿಯ ಸಹಕಾರಿ ಅಶೋಕ ಪೂಜಾರಿ ಆಶಿಸಿದರು. ಶನಿವಾರ ಇಲ್ಲಿನ ರವಿವಾರ ಪೇಟೆಯ ರಾಠೋಡ ಕಟ್ಟಡದಲ್ಲಿ ನೂತನವಾಗಿ ಆರಂಭಗೊಂಡ ಬೋರಗಾಂವ ಅರ್ಬನ್‌ ಕೋ-ಆಪ್‌ ಕ್ರೆಡಿಟ್‌ ...Full Article

ಗೋಕಾಕ:ವಿಜ್ಞಾನಿಗಳು, ವಿಧ್ವಾಂಸರು ಸಾಧಕರುಗಳಿಂದ ನಮ್ಮ ದೇಶ ಶ್ರೇಷ್ಠವಾಗಿದೆ ಅವರ ಪ್ರೇರಣೆಯಿಂದ ಸಾಧಕರಾಗಿ : ಸಿದ್ದಾರ್ಥ ಮುತಕೆಕರ

ವಿಜ್ಞಾನಿಗಳು, ವಿಧ್ವಾಂಸರು ಸಾಧಕರುಗಳಿಂದ ನಮ್ಮ ದೇಶ ಶ್ರೇಷ್ಠವಾಗಿದೆ ಅವರ ಪ್ರೇರಣೆಯಿಂದ ಸಾಧಕರಾಗಿ : ಸಿದ್ದಾರ್ಥ ಮುತಕೆಕರ ಗೋಕಾಕ ಮೇ 10 : ವಿಜ್ಞಾನಿಗಳು, ವಿಧ್ವಾಂಸರು ಸಾಧಕರುಗಳಿಂದ ನಮ್ಮ ದೇಶ ಶ್ರೇಷ್ಠವಾಗಿದ್ದು, ಇತರ ದೇಶಗಳಿಗೆ ಹೋಲಿಸದೆ ಅವರ ಪ್ರೇರಣೆಯಿಂದ ತಾವು ಸಹ ...Full Article

ಗೋಕಾಕ:ಪರಿಶಿಷ್ಟ ಜಾತಿ ಒಳಮೀಸಲಾತಿಗೆ ಸಚಿವ ಸತೀಶ ಜಾರಕಿಹೊಳಿ ಚಾಲನೆ

ಪರಿಶಿಷ್ಟ ಜಾತಿ ಒಳಮೀಸಲಾತಿಗೆ ಸಚಿವ ಸತೀಶ ಜಾರಕಿಹೊಳಿ ಚಾಲನೆ ಗೋಕಾಕ ಮೇ 5 : ಸೋಮವಾರದಂದು ನಗರದ ಹಿಲ್ ಗಾರ್ಡನ್ ಗೃಹ ಕಛೇರಿಯಲ್ಲಿ ಲೋಕೋಪಯೋಗಿ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಪರಿಶಿಷ್ಟ ಜಾತಿ ಒಳ ...Full Article

ಗೋಕಾಕ:ಸೋನು ನಿಗಮ್ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಕರವೇ ಪ್ರತಿಭಟನೆ

ಸೋನು ನಿಗಮ್ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಕರವೇ ಪ್ರತಿಭಟನೆ ಗೋಕಾಕ ಮೇ 5 : ಗಾಯಕ ಸೋನು ನಿಗಮ್ ಹೇಳಿಕೆಯನ್ನು ಖಂಡಿಸಿ ಇಲ್ಲಿನ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಸೋಮವಾರದಂದು ಸೋನು ನಿಗಮ ಭಾವಚಿತ್ರವನ್ನು ಸುಟ್ಟು ಪ್ರತಿಭಟಿಸಲಾಯಿತು. ನಗರದ ವಾಲ್ಮೀಕಿ ...Full Article

ಗೋಕಾಕ:ಚಿಕ್ಕ ಮಕ್ಕಳ ಬಾಳಿನ ಬೆಳಕು ಡಾ. ರಾಜಶೇಖರ ಸುಳೇಬಾವಿ

ಚಿಕ್ಕ ಮಕ್ಕಳ ಬಾಳಿನ ಬೆಳಕು ಡಾ. ರಾಜಶೇಖರ ಸುಳೇಬಾವಿ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮ (RBSK) ಮಕ್ಕಳ ಒಟ್ಟಾರೆ ಜೀವನದ ಗುಣಮಟ್ಟವನ್ನು ಸುಧಾರಿಸುವ ಮತ್ತು ಸಮುದಾಯದ ಎಲ್ಲಾ ಮಕ್ಕಳಿಗೆ ಸಮಗ್ರ ಆರೈಕೆಯನ್ನು ಒದಗಿಸುವ ಕಾರ್ಯಕ್ರಮವಾಗಿದೆ. ಈ ಕಾರ್ಯಕ್ರಮವು ಹುಟ್ಟಿನಿಂದ 18 ...Full Article

ಗೋಕಾಕ:ಯುವಕನ ಭರ್ಬರ ಹತ್ಯೆ : ಗೋಕಾಕ ನಗರದಲ್ಲಿ ಘಟನೆ

ಯುವಕನ ಭರ್ಬರ ಹತ್ಯೆ : ಗೋಕಾಕ ನಗರದಲ್ಲಿ ಘಟನೆ ಗೋಕಾಕ ಮೇ 4 : ಮಾತನಾಡುವುದಿದ್ದೆ ಇಲ್ಲಿಗೆ ಬಾ ಎಂದು ಕರೆದು ಕಲ್ಲುಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಶನಿವಾರದಂದು ರಾತ್ರಿ 8 ಘಂಟೆಗೆ ಸುಮಾರಿಗೆ ನಗರದಲ್ಲಿ ನಡೆದಿದೆ. ನಗರದ ...Full Article

ಗೋಕಾಕ:ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಗೋಕಾಕ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳ ಉತ್ತಮ ಸಾಧನೆ

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಗೋಕಾಕ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳ ಉತ್ತಮ ಸಾಧನೆ ಗೋಕಾಕ ಮೇ 3 : ನಗರದ ಗೋಕಾಕ ಶಿಕ್ಷಣ ಸಂಸ್ಥೆಯ ಜಿ.ಇ.ಎಸ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾದ 117 ವಿದ್ಯಾರ್ಥಿಗಳಲ್ಲಿ 80 ವಿದ್ಯಾರ್ಥಿಗಳು ಉತ್ತಿರ್ಣರಾಗಿ ಶೇಕಡಾ 68.37 ...Full Article

ಗೋಕಾಕ:ವಿವಿಧ ಪ್ರತಿಷ್ಠಿತ ಕಂಪನಿಗಳಿಗೆ ಶ್ರೀ ಸಿದ್ದಲಿಂಗೇಶ್ವರ ಬಿ.ಸಿ.ಎ ವಿದ್ಯಾರ್ಥಿಗಳು ಆಯ್ಕೆ

ವಿವಿಧ ಪ್ರತಿಷ್ಠಿತ ಕಂಪನಿಗಳಿಗೆ ಶ್ರೀ ಸಿದ್ದಲಿಂಗೇಶ್ವರ ಬಿ.ಸಿ.ಎ ವಿದ್ಯಾರ್ಥಿಗಳು ಆಯ್ಕೆ ಗೋಕಾಕ ಮೇ 3 : ಇಲ್ಲಿನ ಶ್ರೀ ಚನ್ನಬಸವೇಶ್ವ ವಿದ್ಯಾಪೀಠದ ಶ್ರೀ ಸಿದ್ದಲಿಂಗೇಶ್ವರ ಬಿ.ಸಿ.ಎ ಮಹಾವಿದ್ಯಾಲಯದ 2024 ನೇ ಬ್ಯಾಚನ ವಿದ್ಯಾರ್ಥಿಗಳು ರಾಜ್ಯದ ವಿವಿಧ ಕಂಪನಿಗಳಿಗೆ ಆಯ್ಕೆಆಗಿದ್ದಾರೆ. ಗೀತಾ ...Full Article

ಗೋಕಾಕ:ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಆಂಗ್ಲ ಮಾಧ್ಯಮ ಫ್ರೌಢಶಾಲೆಯ ವಿದ್ಯಾರ್ಥಿಗಳ ಉತ್ತಮ ಸಾಧನೆ

ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಆಂಗ್ಲ ಮಾಧ್ಯಮ ಫ್ರೌಢಶಾಲೆಯ ವಿದ್ಯಾರ್ಥಿಗಳ ಉತ್ತಮ ಸಾಧನೆ ಗೋಕಾಕ ಮೇ 2 : ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಆಂಗ್ಲ ಮಾಧ್ಯಮ ಫ್ರೌಢಶಾಲೆಯ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಮಹೆಪೂಜಾ ಖಾಜಿ 615 ...Full Article

ಗೋಕಾಕ:ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಚೆನ್ನಬಸವೇಶ್ವರ ವಿದ್ಯಾಪೀಠ ವಿದ್ಯಾರ್ಥಿಗಳ ಉತ್ತಮ ಸಾಧನೆ

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಚೆನ್ನಬಸವೇಶ್ವರ ವಿದ್ಯಾಪೀಠ ವಿದ್ಯಾರ್ಥಿಗಳ ಉತ್ತಮ ಸಾಧನೆ ಗೋಕಾಕ ಮೇ 2 : ನಗರದ ಶೂನ್ಯ ಸಂಪಾದನ ಮಠದ ಶ್ರೀ ಚೆನ್ನಬಸವೇಶ್ವರ ವಿದ್ಯಾಪೀಠ ಕನ್ನಡ ಮಾಧ್ಯಮ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ವರ್ಷಾ ಕುರಿ 607 (97.12% ...Full Article
Page 4 of 610« First...23456...102030...Last »