RNI NO. KARKAN/2006/27779|Tuesday, July 28, 2026
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:ಗೋಕಾಕದಲ್ಲಿ ಸಡಗರ ಸಂಮ್ರದಿಂದ ಪವಿತ್ರ ರಂಜಾನ್ ಹಬ್ಬ ಆಚರಣೆ

ಗೋಕಾಕದಲ್ಲಿ ಸಡಗರ ಸಂಮ್ರದಿಂದ ಪವಿತ್ರ ರಂಜಾನ್ ಹಬ್ಬ ಆಚರಣೆ   ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಜೂ 5 : ಸ್ಥಳೀಯ ಈದ್ಗಾ ಮೈದಾನದಲ್ಲಿ ಸೌಹಾರ್ದತೆಯ ಸಹಬಾಳ್ವೆಯ ಪ್ರತೀಕವಾಗಿರುವ ಪವಿತ್ರ ರಂಜಾನ್ ಹಬ್ಬವನ್ನು ಬುಧವಾರದಂದು ಇಲ್ಲಿಯ ಮುಸ್ಲಿಂ ಭಾಂದವರು ಅತ್ಯಂತ ಸಡಗರ ಸಂಮ್ರದಿಂದ ಆಚರಿಸಿದರು. ತಮ್ಮ ಧರ್ಮದ ಸಂಪ್ರದಾಯದಂತೆ ಅಂದು ಬೆಳಗ್ಗೆ ಮಸೀದಿಯಲ್ಲಿ ಸಾಮೂಹಿಕವಾಗಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿದರು. ಹೊಸ ಬಟ್ಟೆತೊಟ್ಟು ಮಕ್ಕಳು ಸೇರಿದಂತೆ ವೃದ್ಧರವರೆಗೆ ಮುಸ್ಲಿಂ ಭಾಂದವರು ಒಬ್ಬರಿಗೊಬ್ಬರು ಅಪ್ಪಿಕೊಂಡು ರಂಜಾನ್ ಹಬ್ಬದ ಶುಭಾಶಯಗಳನ್ನು ಹಂಚಿಕೊಂಡು ಈದ -ಉಲ್-ಪಿತರ್ ಸಡಗರದಿಂದ, ...Full Article

ಮೂಡಲಗಿ:ಮೂಡಲಗಿ ತಾಲೂಕಾ ಸರ್ಕಾರಿ ನೌಕರರ ಸಂಘಕ್ಕೆ ಎಲ್ಲ 24 ಸ್ಥಾನಗಳಿಗೆ ಅವಿರೋಧ ಆಯ್ಕೆ

ಮೂಡಲಗಿ ತಾಲೂಕಾ ಸರ್ಕಾರಿ ನೌಕರರ ಸಂಘಕ್ಕೆ ಎಲ್ಲ 24 ಸ್ಥಾನಗಳಿಗೆ ಅವಿರೋಧ ಆಯ್ಕೆ   ನಮ್ಮ ಬೆಳಗಾವಿ ಸುದ್ದಿ , ಮೂಡಲಗಿ ಜೂ 4 :   ಜೂನ್ 13 ರಂದು ನಡೆಯಬೇಕಿದ್ದ ರಾಜ್ಯ ಸರ್ಕಾರಿ ನೌಕರರ ಸಂಘದ ಮೂಡಲಗಿ ...Full Article

ಮೂಡಲಗಿ:ಶಿವು ಉಪ್ಪಾರ ಅನುಮಾನಾಸ್ಪದ ಸಾವನ್ನು ಖಂಡಿಸಿ ಮೂಡಲಗಿಯಲ್ಲಿ ಪ್ರತಿಭಟನೆ

ಶಿವು ಉಪ್ಪಾರ ಅನುಮಾನಾಸ್ಪದ ಸಾವನ್ನು ಖಂಡಿಸಿ ಮೂಡಲಗಿಯಲ್ಲಿ ಪ್ರತಿಭಟನೆ   ನಮ್ಮ ಬೆಳಗಾವಿ ಸುದ್ದಿ ಮೂಡಲಗಿ ಜೂ 4 :   ಹಿಂದೂ ಸಂಘಟನೆಯ ಕಾರ್ಯಕರ್ತ ಹಾಗೂ ಗೋರಕ್ಷಕ ಶಿವು ಉಪ್ಪಾರ ಅವರ ಅನುಮಾನಾಸ್ಪದ ಸಾವನ್ನು ಖಂಡಿಸಿ ಮತ್ತು ಸಾವಿನ ...Full Article

ಗೋಕಾಕ:ಶೈಕ್ಷಣಿಕ ಪ್ರಾರಂಭೋತ್ಸವ ಅಂಗವಾಗಿ ಅಕ್ಷರ ಬಂಡಿ ಜಾಥಾ

ಶೈಕ್ಷಣಿಕ ಪ್ರಾರಂಭೋತ್ಸವ ಅಂಗವಾಗಿ ಅಕ್ಷರ ಬಂಡಿ ಜಾಥಾ ಗೋಕಾಕ ಜೂ 3 -ಇಲ್ಲಿಯ ಸರಕಾರಿ ಉರ್ದು ಹೆಣ್ಣು ಮಕ್ಕಳ ಶಾಲೆಯಲ್ಲಿ 2019-20ನೇ ಸಾಲಿನ ಶೈಕ್ಷಣಿಕ ಪ್ರಾರಂಭೋತ್ಸವ ಅಂಗವಾಗಿ ‘ಅಕ್ಷರ ಬಂಡಿ ಜಾಥಾ’ ಕಾರ್ಯಾಕ್ರಮ ಇತ್ತೀಚೆಗೆ ಜರುಗಿತು. ಕಾರ್ಯಕ್ರಮದಲ್ಲಿ ಶಾಲೆಯ ಪ್ರಧಾನ ...Full Article

ಗೋಕಾಕ:ಬೆಟಗೇರಿ ಗ್ರಾಮದ ಬೀರಸಿದ್ದೇಶ್ವರ ದೇವರ ಜಾತ್ರಾ ಮಹೋತ್ಸವ ಸಂಪನ್ನ

ಬೆಟಗೇರಿ ಗ್ರಾಮದ ಬೀರಸಿದ್ದೇಶ್ವರ ದೇವರ ಜಾತ್ರಾ ಮಹೋತ್ಸವ ಸಂಪನ್ನ   ನಮ್ಮ ಬೆಳಗಾವಿ ಸುದ್ದಿ , ಬೆಟಗೇರಿ ಜೂ 3 :   ಗ್ರಾಮದ ಬೀರಸಿದ್ದೇಶ್ವರ ದೇವರ ಜಾತ್ರಾ ಮಹೋತ್ಸವ, ಸಾಮೂಹಿಕ ವಿವಾಹ ಹಾಗೂ ದಾನಿಗಳಿಗೆ ಸತ್ಕಾರ ಸಮಾರಂಭ ಶನಿವಾರ ...Full Article

ಮೂಡಲಗಿ:ಕಲ್ಲೋಳಿಯಲ್ಲಿ ಬಸವೇಶ್ವರ ಪುತ್ಥಳಿ ನಿರ್ಮಾಣ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ

ಕಲ್ಲೋಳಿಯಲ್ಲಿ ಬಸವೇಶ್ವರ ಪುತ್ಥಳಿ ನಿರ್ಮಾಣ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ   ನಮ್ಮ ಬೆಳಗಾವಿ ಸುದ್ದಿ , ಮೂಡಲಗಿ ಜೂ 3 :   ಕಲ್ಲೋಳಿ ಪಟ್ಟಣದಲ್ಲಿ ಜಗಜ್ಯೋತಿ ಬಸವೇಶ್ವರರ ಪುತ್ಥಳಿ ಪ್ರತಿಷ್ಠಾಪಿಸಲು ಎಲ್ಲ ರೀತಿಯ ಸಹಕಾರ ನೀಡಲಾಗುವುದು ...Full Article

ಗೋಕಾಕ:ಸದೃಢ ಶರೀರಕ್ಕೆ ಮತ್ತು ಆತ್ಮ ರಕ್ಷಣೆಗೆ ಕರಾಟೆ ವಿದ್ಯೆ ಅವಶ್ಯವಾಗಿದೆ : ಲಕ್ಷ್ಮಣ ಚೌರಿ

ಸದೃಢ ಶರೀರಕ್ಕೆ ಮತ್ತು ಆತ್ಮ ರಕ್ಷಣೆಗೆ ಕರಾಟೆ ವಿದ್ಯೆ ಅವಶ್ಯವಾಗಿದೆ : ಲಕ್ಷ್ಮಣ ಚೌರಿ   ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಜೂ 3 :   ಸದೃಢ ಶರೀರಕ್ಕೆ ಮತ್ತು ಆತ್ಮ ರಕ್ಷಣೆಗೆ ಕರಾಟೆ ವಿದ್ಯೆ ಅವಶ್ಯವಾಗಿದೆ ...Full Article

ಗೋಕಾಕ:ಶಿವು ಉಪ್ಪಾರ ಅನುಮಾನಾಸ್ಪದ ಸಾವು ಖಂಡಿಸಿ ಗೋಕಾಕದಲ್ಲಿ ಪ್ರತಿಭಟನೆ

ಶಿವು ಉಪ್ಪಾರ ಅನುಮಾನಾಸ್ಪದ ಸಾವು ಖಂಡಿಸಿ ಗೋಕಾಕದಲ್ಲಿ ಪ್ರತಿಭಟನೆ   ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಜೂ 3 :   ಹಿಂದು ಸಂಘಟನೆ ಕಾರ್ಯಕರ್ತ ಹಾಗೂ ಗೋರಕ್ಷಕ ಶಿವು ಉಪ್ಪಾರ ಅವರ ಅನುಮಾನಾಸ್ಪದ ಸಾವುನ್ನು ಖಂಡಿಸಿ ಇಲ್ಲಿಯ ...Full Article

ಘಟಪ್ರಭಾ:ಸಕಲ ಮಹಾತ್ಮರ ಜಯಂತಿಗಳು ಒಂದೇ ದಿನ ಆಚರಣೆ: ಶಾಸಕ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ.

ಸಕಲ ಮಹಾತ್ಮರ ಜಯಂತಿಗಳು ಒಂದೇ ದಿನ ಆಚರಣೆ: ಶಾಸಕ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ.   ನಮ್ಮ ಬೆಳಗಾವಿ ಸುದ್ದಿ , ಘಟಪ್ರಭಾ ಜೂ 2 :   ಎಲ್ಲ ಮಹಾನ್ ಪುರುಷರ ಜಯಂತಿಗಳನ್ನು ಒಂದೇ ದಿನ ಆಚರಿಸುವ ಮೂಲಕ ಸಂಗನಕೇರಿ ...Full Article

ಬೆಳಗಾವಿ;ರಕ್ತದಾನ ಶಿಬಿರ ಹಾಗೂ ಮಾಜಿ ಸೈನಿಕರ ಸತ್ಕಾರ ಸಮಾರಂಭ

ರಕ್ತದಾನ ಶಿಬಿರ ಹಾಗೂ ಮಾಜಿ ಸೈನಿಕರ ಸತ್ಕಾರ ಸಮಾರಂಭ ನಮ್ಮ ಬೆಳಗಾವಿ ಸುದ್ದಿ , ಬೆಳಗಾವಿ ಜೂ 2 : ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ರಾಜ್ಯಾಧ್ಯಕ್ಷ  ಪಿ ಕೃಷ್ಣೇಗೌಡರ ಹುಟ್ಟು ಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ , ಮಾಜಿ ...Full Article
Page 404 of 628« First...102030...402403404405406...410420430...Last »