RNI NO. KARKAN/2006/27779|Tuesday, July 28, 2026
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಘಟಪ್ರಭಾ:ಮಲ್ಲಾಪೂರ ಪಿ.ಜಿ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಪತ್ತೆ : ಎಚ್ಚೆತ್ತಕೊಳ್ಳದ ಅಧಿಕಾರಿ

ಮಲ್ಲಾಪೂರ ಪಿ.ಜಿ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಪತ್ತೆ : ಎಚ್ಚೆತ್ತಕೊಳ್ಳದ ಅಧಿಕಾರಿ     ನಮ್ಮ ಬೆಳಗಾವಿ ಸುದ್ದಿ , ಘಟಪ್ರಭಾ ಮೇ 27 :     ಮಲ್ಲಾಪೂರ ಪಿ.ಜಿ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಪತ್ತೆಯಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಪಟ್ಟಣದಲ್ಲಿ ಇಲ್ಲಿಯವರೆಗೆ ಮಕ್ಕಳು ಸೇರಿ ಸುಮಾರು 8 ಕ್ಕೂ ಹೆಚ್ಚು ಜನರಿಗೆ ಡೆಂಗ್ಯೂ ಸೊಂಕು ತಗುಲಿದೆ ಎಂದು ಹೇಳಲಾಗುತ್ತಿದೆ. ಅದರಲ್ಲಿ ಗಾಯಕವಾಡ ಓಣಿ, ಕಬ್ಬೂರ ಓಣಿ ಹಾಗೂ ಕೊರವರ ಓಣಿಯಲ್ಲಿ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. ...Full Article

ಘಟಪ್ರಭಾ:ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ ಕಾರ್ಯಕ್ರಮ ಕುರಿತು ಜಾಗೃತಿ ಜಾಥಾ

ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ ಕಾರ್ಯಕ್ರಮ ಕುರಿತು ಜಾಗೃತಿ ಜಾಥಾ   ನಮ್ಮ ಬೆಳಗಾವಿ ಸುದ್ದಿ , ಘಟಪ್ರಭಾ ಮೇ 27:   ಭಾರತ ಸೇವಾ ದಳ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಚಿಕ್ಕೋಡಿ ಇವರ ಸಂಯುಕ್ತ ಆಶ್ರಯದಲ್ಲಿ ಮಕ್ಕಳನ್ನು ...Full Article

ಅಥಣಿ:ಕೃಷ್ಣಾ ನದಿ ನೀರಿಗೆ ಶಾಶ್ವತ ಪರಿಹಾರ ದೊರಕಿಸದಿದ್ದರೆ ಬೆಳಗಾವಿ ಜಿಲ್ಲೆ ಬಂದ ಮಾಡಿ ಪ್ರತಿಭಟನೆ : ಬಸವರಾಜ ಖಾನಪ್ಪನವರ

ಕೃಷ್ಣಾ ನದಿ ನೀರಿಗೆ ಶಾಶ್ವತ ಪರಿಹಾರ ದೊರಕಿಸದಿದ್ದರೆ ಬೆಳಗಾವಿ ಜಿಲ್ಲೆ ಬಂದ ಮಾಡಿ ಪ್ರತಿಭಟನೆ : ಬಸವರಾಜ ಖಾನಪ್ಪನವರ   ನಮ್ಮ ಬೆಳಗಾವಿ ಸುದ್ದಿ , ಅಥಣಿ ಮೇ 26 :   ಕೃಷ್ಣಾ ನದಿ ನೀರಿನ ಶಾಶ್ವತ ಪರಿಹಾರ ...Full Article

ಮೂಡಲಗಿ:ಸೈನಿಕ ವಿಠ್ಠಲ ಮೇತ್ರಿ ಅನಾರೋಗ್ಯದಿಂದ ನಿಧನ : ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ

ಸೈನಿಕ ವಿಠ್ಠಲ ಮೇತ್ರಿ ಅನಾರೋಗ್ಯದಿಂದ ನಿಧನ : ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ   ನಮ್ಮ ಬೆಳಗಾವಿ ಸುದ್ದಿ , ಮೂಡಲಗಿ ಮೇ 25 :   ತಾಲೂಕಿನ ಶಿವಾಪೂರ(ಹ) ಗ್ರಾಮದ ವೀರಯೋಧ ವಿಠ್ಠಲ ರಾಮಪ್ಪ ಮೇತ್ರಿ ಅವರ ನಿಧನಕ್ಕೆ ...Full Article

ಗೋಕಾಕ:ಬಿಜೆಪಿ ಅಭ್ಯರ್ಥಿ ಸುರೇಶ ಅಂಗಡಿ ಗೆಲುವು : ಬೆಟಗೇರಿಯಲ್ಲಿ ವಿಜೇಯ್ಯೋತ್ಸವ

ಬಿಜೆಪಿ ಅಭ್ಯರ್ಥಿ ಸುರೇಶ ಅಂಗಡಿ ಗೆಲುವು : ಬೆಟಗೇರಿಯಲ್ಲಿ ವಿಜೇಯ್ಯೋತ್ಸವ   ನಮ್ಮ ಬೆಳಗಾವಿ ಸುದ್ದಿ , ಬೆಟಗೇರಿ ಮೇ 23 :   ಬೆಳಗಾವಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಶ ಅಂಗಡಿ ಅವರು ಲೋಕಸಭಾ ಚುನಾವಣೆಯಲ್ಲಿ ಜಯ ...Full Article

ಗೋಕಾಕ:ಬಿಜೆಪಿ ನೇತ್ರತ್ವದ ಎನ್‍ಡಿಎ ಮೈತ್ರಿಕೂಟ ಬಹುಮತ : ಬಜರಂಗದಳದ ಕಾರ್ಯಕರ್ತರ ವಿಜಯೋತ್ಸವ

ಬಿಜೆಪಿ ನೇತ್ರತ್ವದ ಎನ್‍ಡಿಎ ಮೈತ್ರಿಕೂಟ ಬಹುಮತ : ಬಜರಂಗದಳದ ಕಾರ್ಯಕರ್ತರ ವಿಜಯೋತ್ಸವ   ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಮೇ 23 :   ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತ್ರತ್ವದ ಎನ್‍ಡಿಎ ಮೈತ್ರಿಕೂಟ ಬಹುಮತ ಪಡೆದಿಕ್ಕೆ ಇಲ್ಲಿಯ ಬಜರಂಗದಳದ ...Full Article

ಗೋಕಾಕ:ಎನ್‍ಡಿಎ ಮೈತ್ರಿಕೂಟಕ್ಕೆ ಬಹುಮತ : ಗೋಕಾಕದಲ್ಲಿ ವಿಜಯೋತ್ಸವ

ಎನ್‍ಡಿಎ ಮೈತ್ರಿಕೂಟಕ್ಕೆ ಬಹುಮತ : ಗೋಕಾಕದಲ್ಲಿ ವಿಜಯೋತ್ಸವ   ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಮೇ 23 :   ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತ್ರತ್ವದ ಎನ್‍ಡಿಎ ಮೈತ್ರಿಕೂಟ ಬಹುಮತ ಪಡೆದ ಹಿನ್ನಲೆಯಲ್ಲಿ ಇಲ್ಲಿಯ ಶ್ರೀರಾಮ ಸೇನಾ, ಬಿಜೆಪಿ ...Full Article

ಗೋಕಾಕ:ಕೇಂದ್ರದಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ : ಶಾಸಕ ಬಾಲಚಂದ್ರ ಜಾರಕಿಹೊಳಿ ಹರ್ಷ

ಕೇಂದ್ರದಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ : ಶಾಸಕ ಬಾಲಚಂದ್ರ ಜಾರಕಿಹೊಳಿ ಹರ್ಷ ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಮೇ 23  ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟ 340ಕ್ಕೂ ಅಧಿಕ ಸ್ಥಾನಗಳಲ್ಲಿ ಮುನ್ನಡೆ ದೊರಕಿ ಬಿಜೆಪಿ ಸ್ಪಷ್ಟ ಬಹುಮತ ಪಡೆದು ...Full Article

ಮೂಡಲಗಿ:ಧರ್ಮಟ್ಟಿ-ಮೂಡಲಗಿ ರಸ್ತೆ ನಿರ್ಮಾಣಕ್ಕೆ 10 ಲಕ್ಷ ರೂ ಹಣ : ಗ್ರಾಮಸ್ಥರ ಹರ್ಷ.

ಧರ್ಮಟ್ಟಿ-ಮೂಡಲಗಿ ರಸ್ತೆ ನಿರ್ಮಾಣಕ್ಕೆ 10 ಲಕ್ಷ ರೂ ಹಣ : ಗ್ರಾಮಸ್ಥರ ಹರ್ಷ.   ನಮ್ಮ ಬೆಳಗಾವಿ ಸುದ್ದಿ , ಮೂಡಲಗಿ ಮೇ 21 :   ಧರ್ಮಟ್ಟಿ ಗ್ರಾಮದಿಂದ ಮೂಡಲಗಿ ವರೆಗೆ ರಸ್ತೆ ಸುಧಾರಣೆ ಕಾಮಗಾರಿಗೆ ಮಂಗಳವಾರದಂದು ತಾ.ಪಂ ...Full Article

ಗೋಕಾಕ:ಕೌಜಲಗಿಗೆ ಸರಕಾರಿ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭ

ಕೌಜಲಗಿಗೆ ಸರಕಾರಿ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭ ನಮ್ಮ ಬೆಳಗಾವಿ ಸುದ್ದಿ , ಕೌಜಲಗಿ ಮೇ 21 : ಪಟ್ಟಣದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2019-20 ನೇ ಶೈಕ್ಷಣಿಕ ಸಾಲಿನಿಂದ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆ ಆರಂಭವಾಗಿದೆ ...Full Article
Page 407 of 628« First...102030...405406407408409...420430440...Last »