RNI NO. KARKAN/2006/27779|Wednesday, July 29, 2026
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಮೂಡಲಗಿ:ಸಂಭ್ರಮ ಸಡಗರದ ನಾಗರ ಪಂಚಮಿ ಹಬ್ಬ ಆಚರಣೆ

ಸಂಭ್ರಮ ಸಡಗರದ ನಾಗರ ಪಂಚಮಿ ಹಬ್ಬ ಆಚರಣೆ ಮೂಡಲಗಿ ಅ 16 : ಅಣ್ಣ ತಂಗಿಯವರ ಹಬ್ಬವೆಂದು ಪ್ರಸಿದ್ದಿಯಾಗಿರುವ ನಾಗರ ಪಂಚಮಿಹಬ್ಬವನ್ನು ಪಟ್ಟಣದಲ್ಲಿ ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಈ ಹಬ್ಬದ ವಿಶೇಷವೆಂದರೆ ಮನೆಮಂದಿ ಸೇರಿ ಯಾವುದೇ ಭೇದಬಾವವಿಲ್ಲದೆ ಜೋಕಾಲಿ ಜಿಗುತ್ತ ಆಟವಾಡಿ ಸಂಭ್ರಮಿಸುವುದು. ಆದರೆ ಕಾಲ ಬದಲಾಗುತ್ತ ಸಾಗಿದಂತೆ ಜೋಕಾಲಿ ಆಟವೂ ಕಡಿಮೆಯಾಗುತ್ತ ಬಂದಿದೆ. ನಮ್ಮ ಆಚರಣೆಗಳು ಮರೆಯಾಗುತ್ತಿವೆ. ಪಾಶ್ಯತ್ಯ ಸಂಸ್ಕøತಿಗೆ ಯುವ ಜನಾಂಗ ಮಾರು ಹೋಗಿ ನಮ್ಮ ಸಂಪ್ರದಾಯವನ್ನೆ ಮರೆಯುತ್ತಿರುವ ಸಮಯದಲ್ಲಿ ನಮ್ಮ ಪೂರ್ವಜರು ನಡೆಸಿಕೊಂಡು ಬಂದಿರುವ ಪದ್ದತಿಗಳು ಮರೆಯಾಗಬಾರದು ಮತ್ತು ...Full Article

ಗೋಕಾಕ:ಕನ್ನಡ ವಿಷಯದಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಕರವೇ ಸನ್ಮಾನ

ಕನ್ನಡ ವಿಷಯದಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಕರವೇ ಸನ್ಮಾನ ಗೋಕಾಕ ಅ 16 : ತಾಲೂಕಿನ ಕೊಳವಿ ಗ್ರಾಮದ ಕರ್ನಾಟಕ ರಕ್ಷಣಾ ವೇದಿಕೆ ಘಟಕದವತಿಯಿಂದ 72 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ 2017-2018 ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ...Full Article

ಮೂಡಲಗಿ:ಮೂಡಲಗಿಯಲ್ಲಿ ಸಂಭ್ರಮದ ನಾಗರ ಪಂಚಮಿ

ಮೂಡಲಗಿಯಲ್ಲಿ ಸಂಭ್ರಮದ ನಾಗರ ಪಂಚಮಿ ಮೂಡಲಗಿ ಅ 15 ಮೂಡಲಗಿ ಅಣ್ಣ ತಂಗಿಯರ ಹಬ್ಬವೆಂದೇ ಪ್ರಸಿದ್ಧಿಯಾಗಿರುವ ನಾಗರ ಪಂಚಮಿ ಹಬ್ಬವನ್ನು ಪಟ್ಟಣ ಹಾಗೂ ಸುತ್ತಮುತ್ತಲಿನಲ್ಲಿ ಜನತೆ ಸಡಗರ ಸಂಭ್ರಮದಿಂದ ಬುಧವಾರ ಆಚರಿಸಿದರು. ಸ್ಥಳೀಯ ಕೆಇಬಿ, ದನದ ಪೇಟೆಗಳಲ್ಲಿರುವ ಹುತ್ತಕ್ಕೆ ಹಾಗೂ ...Full Article

ಗೋಕಾಕ: ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿಯಲ್ಲಿ 72 ನೇ ಸ್ವಾತಂತ್ರ್ಯ ದಿನಾಚರಣೆ ಆಚರಣೆ

ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿಯಲ್ಲಿ 72 ನೇ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಬೆಟಗೇರಿ ಅ 15 : ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿಯಲ್ಲಿ 72 ನೇ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಮಾಡಲಾಯಿತು. ಗ್ರಾಪಂ ಅಧ್ಯಕ್ಷ ಲಕ್ಷ್ಮಣ ಚಂದರಗಿ ...Full Article

ಗೋಕಾಕ:ಕನಕಶ್ರೀ ವಿವಿಧ ಉದ್ಧೇಶಗಳ ಸೌಹಾರ್ದ ಸಹಕಾರಿ ಸಂಘದಲ್ಲಿ 72 ನೇ ಸ್ವಾತಂತ್ರ್ಯ ದಿನಾಚರಣೆ

ಕನಕಶ್ರೀ ವಿವಿಧ ಉದ್ಧೇಶಗಳ ಸೌಹಾರ್ದ ಸಹಕಾರಿ ಸಂಘದಲ್ಲಿ 72 ನೇ ಸ್ವಾತಂತ್ರ್ಯ ದಿನಾಚರಣೆ ಬೆಟಗೇರಿ ಅ 15 : ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಕನಕಶ್ರೀ ವಿವಿಧ ಉದ್ಧೇಶಗಳ ಸೌಹಾರ್ದ ಸಹಕಾರಿ ಸಂಘದಲ್ಲಿ 72 ನೇ ಸ್ವಾತಂತ್ರ್ಯ ದಿನಾಚರಣೆ ಆಚರಣೆ ...Full Article

ಗೋಕಾಕ:ಬೆಟಗೇರಿ ಗ್ರಾಮದಲ್ಲಿ ಅದ್ದೂರಿಯಾಗಿ 72 ನೇ ಸ್ವಾತಂತ್ರ್ಯ ದಿನಾಚರಣೆ ಆಚರಣೆ

ಬೆಟಗೇರಿ ಗ್ರಾಮದಲ್ಲಿ ಅದ್ದೂರಿಯಾಗಿ 72 ನೇ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಬೆಟಗೇರಿ ಅ 15 : ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರಿಯಲ್ಲಿ 72ನೇ ಸ್ವಾತಂತ್ರ್ಯ ದಿನಾಚರಣೆ ಮಾಡಲಾಯಿತು. ಸಹಕಾರಿಯ ಅಧ್ಯಕ್ಷ ಮಲ್ಲಿಕಾರ್ಜುನ ನೀಲಣ್ಣವರ ಧ್ವಜಾರೋಹಣ ...Full Article

ಗೋಕಾಕ:ಗುಣಮಟ್ಟದ ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ಬೆಳೆಸಬೇಕು : ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಜಿ

ಗುಣಮಟ್ಟದ ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ಬೆಳೆಸಬೇಕು : ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಜಿ ಗೋಕಾಕ ಅ 15 : ನಾಗರ ಹುತ್ತಕ್ಕೆ ಹಾಲೆರೆಯುವುದಕಿಂತ ಬಡ ಮಕ್ಕಳಿಗೆ ನೀಡಿದರೆ ಮಕ್ಕಳಿಗೆ ಪೌಷ್ಠಿಕವಾದ ಆಹಾರವಾಗಿರುತ್ತದೆ ಎಂದು ಮೆಳವಂಕಿ ಬಸವ ನಗರದ ಶ್ರೀ ಬಸವೇಶ್ವರ ಜನಕಲ್ಯಾಣ ...Full Article

ಮೂಡಲಗಿ:ಲಕ್ಷಾಂತರ ಜನರು ಈ ದೇಶಕ್ಕಾಗಿ ಪ್ರಾಣವನ್ನು ಮುಡಿಪಾಗಿಟ್ಟು ಹೋರಾಡಿ ಮಡಿದಿದ್ದಾರೆ : ಅರವಿಂದ

ಲಕ್ಷಾಂತರ ಜನರು ಈ ದೇಶಕ್ಕಾಗಿ ಪ್ರಾಣವನ್ನು ಮುಡಿಪಾಗಿಟ್ಟು ಹೋರಾಡಿ ಮಡಿದಿದ್ದಾರೆ : ಅರವಿಂದ ಮೂಡಲಗಿ ಅ 15 : ಗಾಂದೀಜಿಯವರಿಗಿಂತ ಮುಂಚೆ ಸ್ವಾತಂತ್ರ್ಯ ಹೋರಾಟವೆಂಬುದು ಕೆಲವೇ ಜಾತಿಯವರಿಗೆ ಸೀಮಿತವಾಗಿತ್ತು. ಗಾಂದೀಜಿಯವರು ಸ್ವಾತಂತ್ರ್ಯ ಹೋರಾಟಕ್ಕೆ ದುಮುಕಿದ ನಂತರ ಹಿಂದು, ಮುಸ್ಲಿಂ, ಜ್ಯೆನ, ...Full Article

ಘಟಪ್ರಭಾ:ಅರಭಾಂವಿ ಪಿಕೆಪಿಎಸ್‍ಗೆ ಅವಿರೋಧ ಆಯ್ಕೆ

ಅರಭಾಂವಿ ಪಿಕೆಪಿಎಸ್‍ಗೆ ಅವಿರೋಧ ಆಯ್ಕೆ ಘಟಪ್ರಭಾ ಅ 15 : ಸಮೀಪದ ಅರಭಾಂವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಅರಭಾವಿ ಮತಕ್ಷೇತ್ರದ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಎಲ್ಲ ಸದಸ್ಯರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ದಿ.13ರಂದು ನಾಮಪತ್ರ ...Full Article

ಘಟಪ್ರಭಾ:ಮಲ್ಲಾಪೂರ ಪಿ.ಜಿ ಪಟ್ಟಣದಲ್ಲಿ ವಿವಿಧ ಕಡೆಗಳಲ್ಲಿ 72ನೇ ಸ್ವಾತಂತ್ರ್ಯ ದಿನ ಆಚರಣೆ

ಮಲ್ಲಾಪೂರ ಪಿ.ಜಿ ಪಟ್ಟಣದಲ್ಲಿ ವಿವಿಧ ಕಡೆಗಳಲ್ಲಿ 72ನೇ ಸ್ವಾತಂತ್ರ್ಯ ದಿನ ಆಚರಣೆ ಘಟಪ್ರಭಾ ಅ 15 : ಮಲ್ಲಾಪೂರ ಪಿ.ಜಿ ಪಟ್ಟಣದಲ್ಲಿ ವಿವಿಧ ಕಡೆಗಳಲ್ಲಿ 72ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಇಲ್ಲಿಯ ಗಾಂಧಿ ಚೌಕದಲ್ಲಿ ಸಾರ್ವಜನಿಕ ಧ್ವಜಾರೋಹಣವನ್ನು ಗ್ರಾಮದ ಹಿರಿಯರಾದ ಡಿ.ಎಮ್. ...Full Article
Page 486 of 628« First...102030...484485486487488...500510520...Last »