RNI NO. KARKAN/2006/27779|Friday, May 1, 2026
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:ಪ್ರಥಮವಾಗಿ ಶಾಲಾ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಕರವೇ ವತಿಯಿಂದ ಚಕ್ಕಡಿ ಬಂಡಿಯಲ್ಲಿ ಕೂರಿಸಿ ಮೆರವಣಿಗೆ

ಪ್ರಥಮವಾಗಿ ಶಾಲಾ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಕರವೇ ವತಿಯಿಂದ ಚಕ್ಕಡಿ ಬಂಡಿಯಲ್ಲಿ ಕೂರಿಸಿ ಮೆರವಣಿಗೆ ಗೋಕಾಕ ಜೂ 3 : ಶೈಕ್ಷಣಿಕ ವರ್ಷ ಪ್ರಾರಂಭಗೊಂಡ ಹಿನ್ನೆಲೆಯಲ್ಲಿ ಪ್ರಥಮವಾಗಿ ಪ್ರವೇಶ ಪಡೆದ ವಿದ್ಯಾರ್ಥಿಗಳನ್ನು ಇಲ್ಲಿನ ಕರ್ನಾಟಕ ರಕ್ಷಣೆ ವೇದಿಕೆಯವರು ಚಕ್ಕಡಿ ಬಂಡಿಯಲ್ಲಿ ಮೆರವಣಿಗೆ ಮೂಲಕ ಗೋಕಾಕ ಶಿಕ್ಷಣ ಸಂಸ್ಥೆಯ ಆದರ್ಶ ಕನ್ನಡ ಮಾಧ್ಯಮ ಶಾಲೆರವರೆಗೆ ಕರೆತರಲಾಯಿತ್ತು. ಈ ಸಂದರ್ಭದಲ್ಲಿ ಬಿಇಒ ಜಿ.ಬಿ.ಬಳಗಾರ, ಗೋಕಾಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವಿಶ್ವನಾಥ್ ಕಡಕೋಳ, ಕಾರ್ಯದರ್ಶಿ ಆರ್.ಎಂ.ವಾಲಿ, ಕರವೇ ಅಧ್ಯಕ್ಷ ಬಸವರಾಜ ಖಾನಪ್ಪನವರ, ದೈಹಿಕ ಶಿಕ್ಷಣಾಧಿಕಾರಿ ಎಲ್ ಕೆ.ತೋರನಗಟ್ಟಿ, ...Full Article

ಗೋಕಾಕ:ಪುಸ್ತಕಗಳನ್ನು ಒದುವ ಹವ್ಯಾಸ ಬೆಳೆಸಿಕೊಂಡು ಸಾಹಿತಿಗಳನ್ನು ಪ್ರೋತ್ಸಾಹಿಸಿ : ಪ್ರೋ ಅಕ್ಕಿ ಅಭಿಮತ

ಪುಸ್ತಕಗಳನ್ನು ಒದುವ ಹವ್ಯಾಸ ಬೆಳೆಸಿಕೊಂಡು ಸಾಹಿತಿಗಳನ್ನು ಪ್ರೋತ್ಸಾಹಿಸಿ : ಪ್ರೋ ಅಕ್ಕಿ ಅಭಿಮತ ಗೋಕಾಕ ಮೇ 26 : ಇಂದಿನ ತಾಂತ್ರಿಕ ಯುಗದಲ್ಲಿ ಜನತೆ ಪುಸ್ತಕಗಳನ್ನು ಒದುವ ಹವ್ಯಾಸ ಬೆಳೆಸಿಕೊಂಡು ಸಾಹಿತಿಗಳನ್ನು ಪ್ರೋತ್ಸಾಹಿಸುವಂತೆ ಸಾಹಿತಿ ಪ್ರೋ.ಚಂದ್ರಶೇಖರ ಅಕ್ಕಿ ಹೇಳಿದರು. ಅವರು, ...Full Article

ಗೋಕಾಕ:ಸಿ.ಬಿ.ಎಸ್.ಸಿ ಪರೀಕ್ಷೆಯಲ್ಲಿ ಶಾಲೆಗೆ ಪ್ರಥಮ ಸ್ಥಾನ ಪಡೆದ ಕಿಶನ್ ಮಠದ ಅವರಿಗೆ ಬೆಳ್ಳಂಕಿಮಠ ಅವರಿಂದ ಸನ್ಮಾನ

ಸಿ.ಬಿ.ಎಸ್.ಸಿ ಪರೀಕ್ಷೆಯಲ್ಲಿ ಶಾಲೆಗೆ ಪ್ರಥಮ ಸ್ಥಾನ ಪಡೆದ ಕಿಶನ್ ಮಠದ ಅವರಿಗೆ ಬೆಳ್ಳಂಕಿಮಠ ಅವರಿಂದ ಸನ್ಮಾನ ಗೋಕಾಕ ಮೇ 21 : ನಗರದ ಕೆ.ಎಲ್.ಇ ಶಿಕ್ಷಣ ಸಂಸ್ಥೆಯಲ್ಲಿ ಈ ವರ್ಷದ ಎಸ್ .ಎಸ್ .ಎಲ್ .ಸಿ (ಸಿಬಿಎಸ್ ಸಿ ) ...Full Article

ಗೋಕಾಕ:ಅಂಜಲಿ ಹತ್ಯೆ ಪ್ರಕರಣ ಖಂಡಿಸಿ ಆರೋಪಿಗೆ ಕಠೀಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ನಗರದಲ್ಲಿ ಪ್ರತಿಭಟನೆ

ಅಂಜಲಿ ಹತ್ಯೆ ಪ್ರಕರಣ ಖಂಡಿಸಿ ಆರೋಪಿಗೆ ಕಠೀಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ನಗರದಲ್ಲಿ ಪ್ರತಿಭಟನೆ ಗೋಕಾಕ ಮೇ 21 : ಹುಬ್ಬಳ್ಳಿಯಲ್ಲಿ ನಡೆದ ಯುವತಿ ಅಂಜಲಿ ಹತ್ಯೆ ಪ್ರಕರಣ ಖಂಡಿಸಿ ಆರೋಪಿಗೆ ಕಠೀಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಗೋಕಾಕ ತಾಲೂಕ ...Full Article

ಗೋಕಾಕ:ಚುನಾವಣೆಯ ಮೂಡನಿಂದ ಹೊರಬಂದು ರಿಲ್ಯಾಕ್ಸ್ ಮೂಡನಲ್ಲಿ ಕಾಣಿಸಿಕೊಂಡ ಸಚಿವ ಸತೀಶ ಜಾರಕಿಹೊಳಿ

ಚುನಾವಣೆಯ ಮೂಡನಿಂದ ಹೊರಬಂದು ರಿಲ್ಯಾಕ್ಸ್ ಮೂಡನಲ್ಲಿ ಕಾಣಿಸಿಕೊಂಡ ಸಚಿವ ಸತೀಶ ಜಾರಕಿಹೊಳಿ ಗೋಕಾಕ ಮೇ 8 : ಕಳೆದ ಸುಮಾರು 2 ತಿಂಗಳಿನಿಂದ ಚುನಾವಣಾ ಮೂಡನಲ್ಲಿದ್ದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಚುನಾವಣೆ ಮುಗಿದ ಮರುದಿನವೇ ಚುನಾವಣೆಯ ಮೂಡನಿಂದ ...Full Article

ಗೋಕಾಕ:ಅಂಕಲಗಿ ಪಟ್ಟಣದಲ್ಲಿ ಮತದಾರರಿಗೆ ಹಣ ಆಮಿಷ ಒಡ್ಡಿರುವ ಬಗ್ಗೆ ನಮ್ಮಲ್ಲಿ ವಿಡಿಯೋಗಳಿವೆ : ಶಶಿಧರ ದೇಮಶೆಟ್ಟಿ

ಅಂಕಲಗಿ ಪಟ್ಟಣದಲ್ಲಿ ಮತದಾರರಿಗೆ ಹಣ ಆಮಿಷ ಒಡ್ಡಿರುವ ಬಗ್ಗೆ ನಮ್ಮಲ್ಲಿ ವಿಡಿಯೋಗಳಿವೆ : ಶಶಿಧರ ದೇಮಶೆಟ್ಟಿ ಗೋಕಾಕ ಮೇ 5 : ಕೋತ್ವಾಲ್ ರಾಮಚಂದ್ರ ಶಿಷ್ಯ ಡಿಕೆಶಿ, ಡಿಕೆಶಿ ಶಿಷ್ಯ ಡಾ.ಮಹಾಂತೇಶ ಕಡಾಡಿ ಇವರಿಂದ ಗುಂಡಾಗಿರಿ ನೀರಿಕ್ಷಿಸಲು ಸಾಧ್ಯ ಬಿಜೆಪಿ ...Full Article

ಗೋಕಾಕ:ಬಿಜೆಪಿ ಕಾರ್ಯಕರ್ತರು ಹತಾಶೆಯಾಗಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ : ಡಾ‌.ಮಹಾಂತೇಶ ಕಡಾಡಿ

ಬಿಜೆಪಿ ಕಾರ್ಯಕರ್ತರು ಹತಾಶೆಯಾಗಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ : ಡಾ‌.ಮಹಾಂತೇಶ ಕಡಾಡಿ ಗೋಕಾಕ ಮೇ 5 : ಗೋಕಾಕ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಪರ ನಿಲುವು ಇದ್ದು , ಅದರಿಂದ ಹತಾಶೆಯಾಗಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಾರ್ಯಕರ್ತರ ...Full Article

ಗೋಕಾಕ:ಕಾಂಗ್ರೇಸ್ ಪಕ್ಷದಿಂದ ಎಸ್‍ಸಿ, ಎಸ್‍ಟಿ, ಅಲ್ಪಸಂಖ್ಯಾತರ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಯಾಗಿಲ್ಲ : ಶಾಸಕ ರಮೇಶ್

ಕಾಂಗ್ರೇಸ್ ಪಕ್ಷದಿಂದ ಎಸ್‍ಸಿ, ಎಸ್‍ಟಿ, ಅಲ್ಪಸಂಖ್ಯಾತರ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಯಾಗಿಲ್ಲ : ಶಾಸಕ ರಮೇಶ್ ಗೋಕಾಕ ಎ 30 : : ಕಾಂಗ್ರೆಸ್ ಪಕ್ಷ ಎಸ್‍ಸಿ ಮತ್ತು ಎಸ್‍ಟಿ ಸಮುದಾಯವನ್ನು ತಮ್ಮ ವೋಟ್ ಬ್ಯಾಂಕಗಾಗಿ ಬಳಸಿಕೊಂಡಿದ್ದಾರೆ. ಕಾಂಗ್ರೇಸ್ ಪಕ್ಷದಿಂದ ...Full Article

ಗೋಕಾಕ:ದೇಶದ ಸರ್ವೋತ್ತಮ ಅಭಿವೃದ್ಧಿಯಾಗಬೇಕಾದರೆ ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ

ದೇಶದ ಸರ್ವೋತ್ತಮ ಅಭಿವೃದ್ಧಿಯಾಗಬೇಕಾದರೆ ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ ಗೋಕಾಕ ಎ 30 : ಲೋಕಸಭೆ ಚುನಾವಣೆ ಈ ದೇಶದ ಭವಿಷ್ಯದ ತೀರ್ಪು, ದೇಶದ ಸರ್ವೋತ್ತಮ ಅಭಿವೃದ್ಧಿಯಾಗಬೇಕಾದರೆ ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ...Full Article

ಗೋಕಾಕ:ದಿನಾಂಕ 30 ರಂದು ಗೋಕಾಕದಲ್ಲಿ ಪ್ರಜಾಧ್ವನಿ-2 ಕಾರ್ಯಕ್ರಮ

ದಿನಾಂಕ 30 ರಂದು ಗೋಕಾಕದಲ್ಲಿ ಪ್ರಜಾಧ್ವನಿ-2 ಕಾರ್ಯಕ್ರಮ ಗೋಕಾಕ ಎ 28 : ಪ್ರಜಾಧ್ವನಿ -2 ಕಾರ್ಯಕ್ರಮ ಮಂಗಳವಾರ ದಿನಾಂಕ 30 ರಂದು ಮಧ್ಯಾಹ್ನ 2 ಘಂಟೆಗೆ ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಜರುಗಲಿದೆ. ರವಿವಾರದಂದು ನಗರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ...Full Article
Page 49 of 626« First...102030...4748495051...607080...Last »