RNI NO. KARKAN/2006/27779|Monday, July 27, 2026
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:ಚಿಕ್ಕೋಡಿಯಲ್ಲಿ ಕಾಂಗ್ರೆಸ್ , ಬೆಳಗಾವಿಯಲ್ಲಿ ಬಿಜೆಪಿ ಗೆದ್ದಿದಕ್ಕೆ ಖುಷಿಯಾಗಿದೆ : ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ

ಚಿಕ್ಕೋಡಿಯಲ್ಲಿ ಕಾಂಗ್ರೆಸ್ , ಬೆಳಗಾವಿಯಲ್ಲಿ ಬಿಜೆಪಿ ಗೆದ್ದಿದಕ್ಕೆ ಖುಷಿಯಾಗಿದೆ : ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಗೋಕಾಕ ಜೂ 5 : ಪಕ್ಷೇತರ ಎಂ.ಎಲ್.ಸಿ ಯಾಗಿ ಚಿಕ್ಕೋಡಿ ಲೋಕಸಭೆಯಲ್ಲಿ ಕಾಂಗ್ರೆಸ್ ಮತ್ತು ಬೆಳಗಾವಿ ಲೋಕಸಭೆಯಲ್ಲಿ ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡಿದ್ದ ಪರಿಣಾಮ ಎರೆಡು ಕ್ಷೇತ್ರದ ಅಭ್ಯರ್ಥಿಗಳು ಗೆಲುವು ಸಾಧಿಸಿರುವುದರಿಂದ ತುಂಬಾ ಸಂತೋಷವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಹೇಳಿದರು. ನಗರದ ಗೃಹ ಕಛೇರಿಯಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರ ಪ್ರಶ್ನೆಗಳಲ್ಲಿಗೆ ಉತ್ತರಿಸಿ ಮಾತನಾಡಿದ ಅವರು ಜನರ ಆರ್ಶಿವಾದ ಇರುವವರೆಗೆ ...Full Article

ಗೋಕಾಕ:ಅತಿ ಕಡಿಮೆ ವಯಸ್ಸಿನಲ್ಲಿ ಸಂಸತ್ತಿನ ಆಯ್ಕೆಯಾಗಿದ್ದಕ್ಕೆ ಬಹಳ ಖುಷಿಯಾಗಿದೆ : ನೂತನ ಸಂಸದೆ ಪ್ರಿಯಾಂಕಾ ಅಭಿಮತ

ಅತಿ ಕಡಿಮೆ ವಯಸ್ಸಿನಲ್ಲಿ ಸಂಸತ್ತಿನ ಆಯ್ಕೆಯಾಗಿದ್ದಕ್ಕೆ ಬಹಳ ಖುಷಿಯಾಗಿದೆ : ನೂತನ ಸಂಸದೆ ಪ್ರಿಯಾಂಕಾ ಅಭಿಮತ ಗೋಕಾಕ ಜೂ 5 : ಅತಿ ಕಡಿಮೆ ವಯಸ್ಸಿನಲ್ಲಿ ಸಂಸತ್ತಿನ ಆಯ್ಕೆಯಾಗಿದ್ದಕ್ಕೆ ಬಹಳ ಖುಷಿಯಾಗುತ್ತಿದ್ಜು, ಈ ಆಯ್ಕೆಗೆ ಕಾರಣರಾದ ಮತದಾರರಿಗೆ, ಸಹಕರಿಸಿದ ಕಾರ್ಯಕರ್ತರಿಗೆ, ...Full Article

ಗೋಕಾಕ:ನೂತನ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ತವರಿನಲ್ಲಿ ಭವ್ಯ ಸ್ವಾಗತ

ನೂತನ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ತವರಿನಲ್ಲಿ ಭವ್ಯ ಸ್ವಾಗತ ಗೋಕಾಕ ಜೂ 4 : ಚಿಕ್ಕೋಡಿ ಲೋಕಸಭಾ ಚುನಾವಣೆಯಲ್ಲಿ ಜಯಭೇರಿ ಸಾಧಿಸಿ ನಂತರ ಸಾಯಂಕಾಲ ಗೋಕಾಕ ನಗರಕ್ಕೆ ಆಗಮಿಸಿದ ನೂತನ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಬಸವೇಶ್ವರ ವೃತ್ತದಲ್ಲಿ ...Full Article

ಗೋಕಾಕ:ಜಾರಕಿಹೊಳಿ ಕುಟುಂಬದಲ್ಲಿ ಹೊಸ ಇತಿಹಾಸ ಬರೆದ ಪ್ರಿಯಾಂಕಾ ಜಾರಕಿಹೊಳಿ.

ಜಾರಕಿಹೊಳಿ ಕುಟುಂಬದಲ್ಲಿ ಹೊಸ ಇತಿಹಾಸ ಬರೆದ ಪ್ರಿಯಾಂಕಾ ಜಾರಕಿಹೊಳಿ. ಜಾರಕಿಹೊಳಿ ಕುಟುಂಬ ರಾಜ್ಯದ ಪ್ರತಿಷ್ಠಿತ ಕುಟುಂಬಗಳಲ್ಲಿ ಒಂದು. ಕಳೆದ ಹತ್ತಾರು ವರ್ಷಗಳಿಂದ ಹಲವಾರು ಐತಿಹಾಸಿಕ ಕಾರ್ಯಗಳನ್ನು ಮಾಡಿ ಜನಮಾನಸದಲ್ಲಿ ಮನೆಮಾಡಿರುವ ಈ ಕುಟುಂಬ ರಾಜ್ಯ ರಾಜಕೀಯದಲ್ಲಿ ತಮ್ಮದೇ ಹಿಡಿದ ಸಾಧಿಸಿದೆ. ...Full Article

ಗೋಕಾಕ:ಪ್ರಥಮವಾಗಿ ಶಾಲಾ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಕರವೇ ವತಿಯಿಂದ ಚಕ್ಕಡಿ ಬಂಡಿಯಲ್ಲಿ ಕೂರಿಸಿ ಮೆರವಣಿಗೆ

ಪ್ರಥಮವಾಗಿ ಶಾಲಾ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಕರವೇ ವತಿಯಿಂದ ಚಕ್ಕಡಿ ಬಂಡಿಯಲ್ಲಿ ಕೂರಿಸಿ ಮೆರವಣಿಗೆ ಗೋಕಾಕ ಜೂ 3 : ಶೈಕ್ಷಣಿಕ ವರ್ಷ ಪ್ರಾರಂಭಗೊಂಡ ಹಿನ್ನೆಲೆಯಲ್ಲಿ ಪ್ರಥಮವಾಗಿ ಪ್ರವೇಶ ಪಡೆದ ವಿದ್ಯಾರ್ಥಿಗಳನ್ನು ಇಲ್ಲಿನ ಕರ್ನಾಟಕ ರಕ್ಷಣೆ ವೇದಿಕೆಯವರು ಚಕ್ಕಡಿ ಬಂಡಿಯಲ್ಲಿ ...Full Article

ಗೋಕಾಕ:ಪುಸ್ತಕಗಳನ್ನು ಒದುವ ಹವ್ಯಾಸ ಬೆಳೆಸಿಕೊಂಡು ಸಾಹಿತಿಗಳನ್ನು ಪ್ರೋತ್ಸಾಹಿಸಿ : ಪ್ರೋ ಅಕ್ಕಿ ಅಭಿಮತ

ಪುಸ್ತಕಗಳನ್ನು ಒದುವ ಹವ್ಯಾಸ ಬೆಳೆಸಿಕೊಂಡು ಸಾಹಿತಿಗಳನ್ನು ಪ್ರೋತ್ಸಾಹಿಸಿ : ಪ್ರೋ ಅಕ್ಕಿ ಅಭಿಮತ ಗೋಕಾಕ ಮೇ 26 : ಇಂದಿನ ತಾಂತ್ರಿಕ ಯುಗದಲ್ಲಿ ಜನತೆ ಪುಸ್ತಕಗಳನ್ನು ಒದುವ ಹವ್ಯಾಸ ಬೆಳೆಸಿಕೊಂಡು ಸಾಹಿತಿಗಳನ್ನು ಪ್ರೋತ್ಸಾಹಿಸುವಂತೆ ಸಾಹಿತಿ ಪ್ರೋ.ಚಂದ್ರಶೇಖರ ಅಕ್ಕಿ ಹೇಳಿದರು. ಅವರು, ...Full Article

ಗೋಕಾಕ:ಸಿ.ಬಿ.ಎಸ್.ಸಿ ಪರೀಕ್ಷೆಯಲ್ಲಿ ಶಾಲೆಗೆ ಪ್ರಥಮ ಸ್ಥಾನ ಪಡೆದ ಕಿಶನ್ ಮಠದ ಅವರಿಗೆ ಬೆಳ್ಳಂಕಿಮಠ ಅವರಿಂದ ಸನ್ಮಾನ

ಸಿ.ಬಿ.ಎಸ್.ಸಿ ಪರೀಕ್ಷೆಯಲ್ಲಿ ಶಾಲೆಗೆ ಪ್ರಥಮ ಸ್ಥಾನ ಪಡೆದ ಕಿಶನ್ ಮಠದ ಅವರಿಗೆ ಬೆಳ್ಳಂಕಿಮಠ ಅವರಿಂದ ಸನ್ಮಾನ ಗೋಕಾಕ ಮೇ 21 : ನಗರದ ಕೆ.ಎಲ್.ಇ ಶಿಕ್ಷಣ ಸಂಸ್ಥೆಯಲ್ಲಿ ಈ ವರ್ಷದ ಎಸ್ .ಎಸ್ .ಎಲ್ .ಸಿ (ಸಿಬಿಎಸ್ ಸಿ ) ...Full Article

ಗೋಕಾಕ:ಅಂಜಲಿ ಹತ್ಯೆ ಪ್ರಕರಣ ಖಂಡಿಸಿ ಆರೋಪಿಗೆ ಕಠೀಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ನಗರದಲ್ಲಿ ಪ್ರತಿಭಟನೆ

ಅಂಜಲಿ ಹತ್ಯೆ ಪ್ರಕರಣ ಖಂಡಿಸಿ ಆರೋಪಿಗೆ ಕಠೀಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ನಗರದಲ್ಲಿ ಪ್ರತಿಭಟನೆ ಗೋಕಾಕ ಮೇ 21 : ಹುಬ್ಬಳ್ಳಿಯಲ್ಲಿ ನಡೆದ ಯುವತಿ ಅಂಜಲಿ ಹತ್ಯೆ ಪ್ರಕರಣ ಖಂಡಿಸಿ ಆರೋಪಿಗೆ ಕಠೀಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಗೋಕಾಕ ತಾಲೂಕ ...Full Article

ಗೋಕಾಕ:ಚುನಾವಣೆಯ ಮೂಡನಿಂದ ಹೊರಬಂದು ರಿಲ್ಯಾಕ್ಸ್ ಮೂಡನಲ್ಲಿ ಕಾಣಿಸಿಕೊಂಡ ಸಚಿವ ಸತೀಶ ಜಾರಕಿಹೊಳಿ

ಚುನಾವಣೆಯ ಮೂಡನಿಂದ ಹೊರಬಂದು ರಿಲ್ಯಾಕ್ಸ್ ಮೂಡನಲ್ಲಿ ಕಾಣಿಸಿಕೊಂಡ ಸಚಿವ ಸತೀಶ ಜಾರಕಿಹೊಳಿ ಗೋಕಾಕ ಮೇ 8 : ಕಳೆದ ಸುಮಾರು 2 ತಿಂಗಳಿನಿಂದ ಚುನಾವಣಾ ಮೂಡನಲ್ಲಿದ್ದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಚುನಾವಣೆ ಮುಗಿದ ಮರುದಿನವೇ ಚುನಾವಣೆಯ ಮೂಡನಿಂದ ...Full Article

ಗೋಕಾಕ:ಅಂಕಲಗಿ ಪಟ್ಟಣದಲ್ಲಿ ಮತದಾರರಿಗೆ ಹಣ ಆಮಿಷ ಒಡ್ಡಿರುವ ಬಗ್ಗೆ ನಮ್ಮಲ್ಲಿ ವಿಡಿಯೋಗಳಿವೆ : ಶಶಿಧರ ದೇಮಶೆಟ್ಟಿ

ಅಂಕಲಗಿ ಪಟ್ಟಣದಲ್ಲಿ ಮತದಾರರಿಗೆ ಹಣ ಆಮಿಷ ಒಡ್ಡಿರುವ ಬಗ್ಗೆ ನಮ್ಮಲ್ಲಿ ವಿಡಿಯೋಗಳಿವೆ : ಶಶಿಧರ ದೇಮಶೆಟ್ಟಿ ಗೋಕಾಕ ಮೇ 5 : ಕೋತ್ವಾಲ್ ರಾಮಚಂದ್ರ ಶಿಷ್ಯ ಡಿಕೆಶಿ, ಡಿಕೆಶಿ ಶಿಷ್ಯ ಡಾ.ಮಹಾಂತೇಶ ಕಡಾಡಿ ಇವರಿಂದ ಗುಂಡಾಗಿರಿ ನೀರಿಕ್ಷಿಸಲು ಸಾಧ್ಯ ಬಿಜೆಪಿ ...Full Article
Page 50 of 628« First...102030...4849505152...607080...Last »