RNI NO. KARKAN/2006/27779|Monday, July 27, 2026
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ ಮತ್ತು ವಸತಿ ಗೃಹಗಳನ್ನು ಉದ್ಘಾಟಿಸಿದ ಸಚಿವ ಸತೀಶ ಜಾರಕಿಹೊಳಿ

ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ ಮತ್ತು ವಸತಿ ಗೃಹಗಳನ್ನು ಉದ್ಘಾಟಿಸಿದ ಸಚಿವ ಸತೀಶ ಜಾರಕಿಹೊಳಿ ಗೋಕಾಕ ಜು 9 : ಇಲ್ಲಿನ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಾರ್ಯಾಲಯದ ನವೀಕೃತ ಕಟ್ಟಡ ಹಾಗೂ ನೂನತ ವಸತಿ ಗೃಹಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ರವಿವಾರದಂದು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಎ.ಸಿ.ಎಫ್. ರಾಜೇಶ್ವರಿ ಈರನಟ್ಟಿ, ವಲಯ ಅರಣ್ಯ ಅಧಿಕಾರಿ ಸಂಜೀವ ಸಂವಸುದ್ದಿ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.Full Article

ಗೋಕಾಕ:ಶಿವಶರಣ ಹಡಪದ ಅಪ್ಪಣ್ಣನವರ ಜಯಂತಿ ಕ್ರಾಂತಿಕಾರಿ ಜಯಂತಿಯಾಗಿ ಹೊರಹೊಮ್ಮಲಿ: ಸಚಿವ ಸತೀಶ ಜಾರಕಿಹೊಳಿ

ಶಿವಶರಣ ಹಡಪದ ಅಪ್ಪಣ್ಣನವರ ಜಯಂತಿ ಕ್ರಾಂತಿಕಾರಿ ಜಯಂತಿಯಾಗಿ ಹೊರಹೊಮ್ಮಲಿ: ಸಚಿವ ಸತೀಶ ಜಾರಕಿಹೊಳಿ ಗೋಕಾಕ ಜು 8 ” 12 ನೇ ಶತಮಾನದಲ್ಲಿ ಶಿವಶರಣರ ಹೋರಾಟದ ಉದ್ದೇಶವನ್ನು ಇಂದಿನ ಯುವ ಪೀಳಿಗೆಗೆ ತಿಳಿಸುವ ಮಹತ್ವ ಕಾರ್ಯ ನಡೆಯಲಿ, ಶ್ರೀ ಶಿವಶರಣ ...Full Article

ಗೋಕಾಕ:ಕ್ರೀಡೆಯಲ್ಲಿ ಸೋಲು, ಗೆಲುವು ಮುಖ್ಯವಲ್ಲ. ಕ್ರೀಡಾ ಮನೋಭಾವದಿಂದ ಭಾಗವಹಿಸಬೇಕು : ಸನತ ಜಾರಕಿಹೊಳಿ

ಕ್ರೀಡೆಯಲ್ಲಿ ಸೋಲು, ಗೆಲುವು ಮುಖ್ಯವಲ್ಲ. ಕ್ರೀಡಾ ಮನೋಭಾವದಿಂದ ಭಾಗವಹಿಸಬೇಕು : ಸನತ ಜಾರಕಿಹೊಳಿ ಗೋಕಾಕ ಜು 8 : ಕ್ರೀಡೆಯಲ್ಲಿ ಸೋಲು, ಗೆಲುವು ಮುಖ್ಯವಲ್ಲ. ಕ್ರೀಡಾ ಮನೋಭಾವದಿಂದ ಭಾಗವಹಿಸಬೇಕು’ ಎಂದು ಲಕ್ಷ್ಮಿ ಎಜುಕೇಶನ್ ಟ್ರಸ್ಟ್ ನ ವ್ಯವಸ್ಥಾಪಕ ನಿರ್ದೇಶಕ ಸನತ ...Full Article

ಗೋಕಾಕ:ನಿರ್ಮಾಣ ಹಂತದಲ್ಲಿರುವ ಗೋಕಾಕ , ಶಿಂಗಳಾಪೂರ ಸೇತುವೆಯನ್ನು ವಿಕ್ಷೀಸಿದ ಯುವ ಮುಖಂಡ ರಾಹುಲ್ ಜಾರಕಿಹೊಳಿ

ನಿರ್ಮಾಣ ಹಂತದಲ್ಲಿರುವ ಗೋಕಾಕ , ಶಿಂಗಳಾಪೂರ ಸೇತುವೆಯನ್ನು ವಿಕ್ಷಿಸಿದ ಯುವ ಮುಖಂಡ ರಾಹುಲ್ ಜಾರಕಿಹೊಳಿ ಗೋಕಾಕ ಜು 6 : ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಗೋಕಾಕ , ಶಿಂಗಳಾಪೂರ ಸೇತುವೆಯನ್ನು ಕಾಂಗ್ರೆಸ್ ಯುವ ಮುಖಂಡ ರಾಹುಲ್ ಜಾರಕಿಹೊಳಿ ಬುಧವಾರದಂದು ವಿಕ್ಷಣೆ ...Full Article

ಗೋಕಾಕ:ಗುರುವಿನ ಅನುಗ್ರಹಕ್ಕೆ ಪಾತ್ರರಾಗಿ : ಮುರುಘರಾಜೇಂದ್ರ ಶ್ರೀ

ಗುರುವಿನ ಅನುಗ್ರಹಕ್ಕೆ ಪಾತ್ರರಾಗಿ : ಮುರುಘರಾಜೇಂದ್ರ ಶ್ರೀ ಗೋಕಾಕ ಜು 4 : ಸಾಧು, ಸಂತರ, ಮಹಾತ್ಮರ ಪುಣ್ಯ ಪುರುಷರೊಂದಿಗಿನ ಒಡನಾಟದ ಫಲವು ತಪಸ್ಸಿನ ಫಲಕ್ಕಿಂತ ಅಧಿಕವಾಗಿರುತ್ತದೆಂದು ಇಲ್ಲಿಯ ಶೂನ್ಯ ಸಂಪಾದನ ಮಠದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು ಹೇಳಿದರು. ಅವರು, ...Full Article

ಗೋಕಾಕ:ಗುರುಗಳ ಮಾರ್ಗದರ್ಶನದಲ್ಲಿ ಪ್ರಯತ್ನಶೀಲರಾದರೆ ಯಶಸ್ಸು ನಿಶ್ಚಿತ : ತಹಸೀಲ್ದಾರ್ ಮಂಜುನಾಥ ಕೆ

ಗುರುಗಳ ಮಾರ್ಗದರ್ಶನದಲ್ಲಿ ಪ್ರಯತ್ನಶೀಲರಾದರೆ ಯಶಸ್ಸು ನಿಶ್ಚಿತ : ತಹಸೀಲ್ದಾರ್ ಮಂಜುನಾಥ ಕೆ ಗೋಕಾಕ ಜು 4 : ವಿದ್ಯಾರ್ಥಿಗಳು ಉನ್ನತ ಗುರಿಯೊಂದಿಗೆ ಕಠೀಣ ಪರಿಶ್ರಮದಿಂದ ಗುರುಗಳ ಮಾರ್ಗದರ್ಶನದಲ್ಲಿ ಪ್ರಯತ್ನಶೀಲರಾದರೆ ಯಶಸ್ಸು ನಿಶ್ಚಿತವೆಂದು ತಹಶೀಲದಾರ ಮಂಜುನಾಥ ಕೆ ಹೇಳಿದರು. ಅವರು, ಸೋಮವಾರದಂದು ...Full Article

ಗೋಕಾಕ:ಗುರು ಶಿಷ್ಯ ಪರಂಪರೆಯನ್ನು ಜಗತ್ತಿಗೆ ಪರಿಚಯಿಸಿದ ಕೀರ್ತಿ ಭಾರತ ದೇಶಕ್ಕೆ ಸಲ್ಲುತ್ತದೆ : ಸೌಭಾಗ್ಯ ಕೊಪ್ಪ

ಗುರು ಶಿಷ್ಯ ಪರಂಪರೆಯನ್ನು ಜಗತ್ತಿಗೆ ಪರಿಚಯಿಸಿದ ಕೀರ್ತಿ ಭಾರತ ದೇಶಕ್ಕೆ ಸಲ್ಲುತ್ತದೆ : ಸೌಭಾಗ್ಯ ಕೊಪ್ಪ ಗೋಕಾಕ ಜು 4 : ಗುರು ಶಿಷ್ಯ ಪರಂಪರೆಯನ್ನು ಜಗತ್ತಿಗೆ ಪರಿಚಯಿಸಿದ ಕೀರ್ತಿ ಭಾರತ ದೇಶಕ್ಕೆ ಸಲ್ಲುತ್ತದೆ ಎಂದು ಸಾಹಿತಿ ಸೌಭಾಗ್ಯ ಕೊಪ್ಪ ...Full Article

ಗೋಕಾಕ:ಮನುಷ್ಯ ಜೀವನದಲ್ಲಿ ಸಾರ್ಥಕ ಬದುಕು ಬದುಕಿದರೆ ಸಾಮಾಜದಲ್ಲಿ ಒಳ್ಳೆಯದನ್ನು ಸಾಧಿಸಲು ‌ಸಾಧ್ಯ : ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಜಿ

ಮನುಷ್ಯ ಜೀವನದಲ್ಲಿ ಸಾರ್ಥಕ ಬದುಕು ಬದುಕಿದರೆ ಸಾಮಾಜದಲ್ಲಿ ಒಳ್ಳೆಯದನ್ನು ಸಾಧಿಸಲು ‌ಸಾಧ್ಯ : ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಜಿ ಗೋಕಾಕ ಜು 3 : ಶರಣರ ವಿಚಾರಧಾರೆಗಳನ್ನು ಸಮಾಜಕ್ಕೆ ಮುಟ್ಟಿಸಲು ಶರಣ ಸಾಹಿತ್ಯ ಪರಿಷತ್ 1986 ರಿಂದ ರಾಜ್ಯದಲ್ಲಿ ಕಾರ್ಯಮಾಡುತ್ತದೆ ...Full Article

ಗೋಕಾಕ:ಮಾತೃ ಭಾಷೆ ಕನ್ನಡವನ್ನು ಉಳಿಸಿ,ಬೆಳೆಸುವಲ್ಲಿ ಕನ್ನಡ ಶಾಲೆಗಳ ಪಾತ್ರ ಮಹತ್ವದಾಗಿದೆ : ಎಮ್.ಬಿ ಬಳಗಾರ

ಮಾತೃ ಭಾಷೆ ಕನ್ನಡವನ್ನು ಉಳಿಸಿ,ಬೆಳೆಸುವಲ್ಲಿ ಕನ್ನಡ ಶಾಲೆಗಳ ಪಾತ್ರ ಮಹತ್ವದಾಗಿದೆ : ಎಮ್.ಬಿ ಬಳಗಾರ ಗೋಕಾಕ ಜು 2 : ಮಾತೃ ಭಾಷೆ ಕನ್ನಡವನ್ನು ಉಳಿಸಿ,ಬೆಳೆಸುವಲ್ಲಿ ಕನ್ನಡ ಶಾಲೆಗಳ ಪಾತ್ರ ಮಹತ್ವದಾಗಿದೆ ಎಂದು ಉಪ ಪ್ರಾಚಾರ್ಯ ಎಂ. ಬಿ ಬಳಿಗಾರ ...Full Article

ಗೋಕಾಕ:ವರ್ಲ್ಡ್ ಡ್ವಾರ್ಫ್ ಗೇಮ್ಸ್ 2023 ಗೆ ಗೋಕಾಕದ ಮಂಜುಳಾ ಗೊರಗುದ್ದಿ ಆಯ್ಕೆ; ಯುವ ನಾಯಕ ರಾಹುಲ್ ಜಾರಕಿಹೊಳಿ ಪ್ರೋತ್ಸಾಹ ಧನ ವಿತರಣೆ

ವರ್ಲ್ಡ್ ಡ್ವಾರ್ಫ್ ಗೇಮ್ಸ್ 2023 ಗೆ ಗೋಕಾಕದ ಮಂಜುಳಾ ಗೊರಗುದ್ದಿ ಆಯ್ಕೆ; ಯುವ ನಾಯಕ ರಾಹುಲ್ ಜಾರಕಿಹೊಳಿ ಪ್ರೋತ್ಸಾಹ ಧನ ವಿತರಣೆ ಗೋಕಾಕ ಜು 1 : ಇಲ್ಲಿನ ಮಂಜುಳಾ ಗೊರಗುದ್ದಿ ಜರ್ಮನಿ ದೇಶದ ಜರ್ಮನ್ ಸ್ಪೋರ್ಟ್ ಕಲೋನ್ ವತಿಯಿಂದ ...Full Article
Page 75 of 628« First...102030...7374757677...8090100...Last »