RNI NO. KARKAN/2006/27779|Monday, July 27, 2026
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:ಡಾ. ಬಿ. ಆರ್. ಅಂಬೇಡ್ಕರ್ ಭಾರತ ಕಂಡ ಶ್ರೇಷ್ಠ ನಾಯಕರಲ್ಲಿ ಒಬ್ಬರು : ಶಾಸಕ ರಮೇಶ

ಡಾ. ಬಿ. ಆರ್. ಅಂಬೇಡ್ಕರ್ ಭಾರತ ಕಂಡ ಶ್ರೇಷ್ಠ ನಾಯಕರಲ್ಲಿ ಒಬ್ಬರು : ಶಾಸಕ ರಮೇಶ ಗೋಕಾಕ: ಡಾ. ಬಿ. ಆರ್. ಅಂಬೇಡ್ಕರ್ ಭಾರತ ಕಂಡ ಶ್ರೇಷ್ಠ ನಾಯಕರಲ್ಲಿ ಒಬ್ಬರು. ನಮ್ಮ ದೇಶದ ಪ್ರತಿಯೊಬ್ಬರ ಪಾಲಿನ ಪವಿತ್ರ ಗ್ರಂಥವಾದ ಸಂವಿಧಾನದ ಹಿಂದಿನ ದೊಡ್ಡ ಶಕ್ತಿಯಾಗಿದ್ದಾರೆ ಎಂದು ಮಾಜಿ ಸಚಿವ ಹಾಗು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ನಗರದ ತಮ್ಮ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲದಿಂದ ಹಮ್ಮಿಕೊಂಡ ಡಾ. ಬಿ. ಆರ್. ಅಂಬೇಡ್ಕರ್ ಅವರ ಜನ್ಮಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ...Full Article

ಮೂಡಲಗಿ:ಟಿಕೇಟ್ ಮೇಲೆ ಕಣ್ಣಿಟ್ಟು ನಿರಾಶೆಗೊಂಡಿರುವ ಆಕಾಂಕ್ಷಿಗಳು ಯಾವ ಕಾರಣಕ್ಕೂ ಪಕ್ಷ ಬಿಡಬಾರದು : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಟಿಕೇಟ್ ಮೇಲೆ ಕಣ್ಣಿಟ್ಟು ನಿರಾಶೆಗೊಂಡಿರುವ ಆಕಾಂಕ್ಷಿಗಳು ಯಾವ ಕಾರಣಕ್ಕೂ ಪಕ್ಷ ಬಿಡಬಾರದು : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಬಿಜೆಪಿಯಿಂದ ಈಗಾಗಲೇ ಅಭ್ಯರ್ಥಿಗಳ ಪಟ್ಟಿಯು ಬಿಡುಗಡೆಗೊಂಡಿದ್ದು, ಟಿಕೇಟ್ ಮೇಲೆ ಕಣ್ಣಿಟ್ಟು ನಿರಾಶೆಗೊಂಡಿರುವ ಆಕಾಂಕ್ಷಿಗಳು ಯಾವ ಕಾರಣಕ್ಕೂ ಪಕ್ಷ ...Full Article

ಗೋಕಾಕ:ದಿನಾಂಕ 24ರಂದು ಮೂಡಲಗಿ ಮತ್ತು ಗೋಕಾಕ ನಲ್ಲಿ ಗುರುವಂದನೆ ಹಾಗೂ ಗುರು ಅಭಿನಂದನಾ ಸಮಾರಂಭ

ದಿನಾಂಕ 24ರಂದು ಮೂಡಲಗಿ ಮತ್ತು ಗೋಕಾಕ ನಲ್ಲಿ ಗುರುವಂದನೆ ಹಾಗೂ ಗುರು ಅಭಿನಂದನಾ ಸಮಾರಂಭ ಗೋಕಾಕ ಏ 13 : ಪಂಚಮಸಾಲಿ ಸಮಾಜದ ಮೀಸಲಾತಿ ಹೋರಾಟ ಯಶಸ್ವಿಯಾಗಿ ಸಮಾಜಕ್ಕೆ 2 ಡಿ ಮೀಸಲಾತಿ ದೊರೆತ ಹಿನ್ನೆಲೆಯಲ್ಲಿ ದಿನಾಂಕ 24ರಂದು ಮೂಡಲಗಿ ...Full Article

ಗೋಕಾಕ:ನಾನು ಜಾತಿಕಾರಣ ಮಾಡಿಲ್ಲ, ಎಲ್ಲ ಜಾತಿ ಧರ್ಮದ ಜನರನ್ನು ಒಗ್ಗೂಡಿಸಿಕೊಂಡು ಹೋಗುತ್ತಿದ್ದೇನೆ : ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮದವರಿಗೆ ರಮೇಶ ಪ್ರತಿಕ್ರಿಯೆ

ನಾನು ಜಾತಿಕಾರಣ ಮಾಡಿಲ್ಲ, ಎಲ್ಲ ಜಾತಿ ಧರ್ಮದ ಜನರನ್ನು ಒಗ್ಗೂಡಿಸಿಕೊಂಡು ಹೋಗುತ್ತಿದ್ದೇನೆ : ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮದವರಿಗೆ ರಮೇಶ ಪ್ರತಿಕ್ರಿಯೆ ಗೋಕಾಕ ಏ 13  : ನಾನು ಜಾತಿಕಾರಣ ಮಾಡಿಲ್ಲ, ಎಲ್ಲ ಜಾತಿ ಧರ್ಮದ ಜನರನ್ನು ಒಗ್ಗೂಡಿಸಿಕೊಂಡು ಹೋಗುತ್ತಿದ್ದೇನೆ ಎಂದು ...Full Article

ಗೋಕಾಕ:ಗೋಕಾಕ ನಗರದಲ್ಲಿ ವಿದ್ಯುತ್ ದ್ವಿಚಕ್ರ ವಾಹನಕ್ಕೆ ಬೆಂಕಿ

ಗೋಕಾಕ ನಗರದಲ್ಲಿ ವಿದ್ಯುತ್ ದ್ವಿಚಕ್ರ ವಾಹನಕ್ಕೆ ಬೆಂಕಿ ಗೋಕಾಕ ಏ 13 : ನಗರದ ನಿವಾಸಿ ದಿಲೀಪ್ ಜಯಕುಮಾರ್ ಮೆಳವಂಕಿ ಅವರು ವಿದ್ಯುತ್ ( ಪರಿಸರ ಸ್ನೇಹಿ) ದ್ವಿಚಕ್ರ ವಾಹನ ಸಂಖ್ಯೆ : ಕೆಎ 49 ಇಎ 7227 ಗೆ ...Full Article

ಗೋಕಾಕ:ವಿಧಾನಸಭೆ ಚುನಾವಣೆ | ರಮೇಶ ಜಾರಕಿಹೊಳಿ ನಾಮಪತ್ರ ಸಲ್ಲಿಕೆ

ವಿಧಾನಸಭೆ ಚುನಾವಣೆ | ರಮೇಶ ಜಾರಕಿಹೊಳಿ  ನಾಮಪತ್ರ ಸಲ್ಲಿಕೆ ಗೋಕಾಕ ಏ 13 :  ಗೋಕಾಕ ಮತಕ್ಷೇತ್ರದಿಂದ   ಬಿಜೆಪಿ ಅಭ್ಯರ್ಥಿಯಾಗಿ ರಮೇಶ ಜಾರಕಿಹೊಳಿ ಗುರುವಾರದಂದು  ನಾಮಪತ್ರ‌ ಸಲ್ಲಿಸಿದರು. ಗುರುವಾರ ಶುಭ ಮೂಹರ್ತದಲ್ಲಿ ತಮ್ಮ ಆಪ್ತರೊಂದಿಗೆ ನಗರದ ಮಿನಿ ವಿಧಾನಸೌದಕ್ಕೆ ಆಗಮಿಸಿದ ...Full Article

ಗೋಕಾಕ:ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಶಿಕ್ಷಣದಲ್ಲಿ ಜ್ಞಾನಮಟ್ಟ ಹೆಚ್ಚಿಸಲು ಸಹಕಾರಿ : ಪ್ರಾಚಾರ್ಯ ಐ.ಎಸ್.ಪವಾರ

ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಶಿಕ್ಷಣದಲ್ಲಿ ಜ್ಞಾನಮಟ್ಟ ಹೆಚ್ಚಿಸಲು ಸಹಕಾರಿ : ಪ್ರಾಚಾರ್ಯ ಐ.ಎಸ್.ಪವಾರ ಗೋಕಾಕ ಏ 12 : ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಶಿಕ್ಷಣದಲ್ಲಿ ಜ್ಞಾನಮಟ್ಟ ಹೆಚ್ಚಿಸಲು ಸಹಕಾರಿ ಯಾಗುತ್ತವೆ ಎಂದು ಎಸ್.ಎಲ್.ಜೆ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಹಾಗೂ ಸಿಂಡಿಕೇಟ್ ...Full Article

ಗೋಕಾಕ:ಶರಣರ ವಚನಗಳ ಪಾಲನೆಯೊಂದಿಗೆ ಬದುಕಿದರೆ ಬದುಕು ಆನಂದಮಯವಾಗುತ್ತದೆ : ಗುರುದೇವಿ ಹೂಲೇಪ್ಪನವರಮಠ

ಶರಣರ ವಚನಗಳ ಪಾಲನೆಯೊಂದಿಗೆ ಬದುಕಿದರೆ ಬದುಕು ಆನಂದಮಯವಾಗುತ್ತದೆ : ಗುರುದೇವಿ ಹೂಲೇಪ್ಪನವರಮಠ ಗೋಕಾಕ ಏ 10 : ಶರಣರ ವಚನಗಳ ಪಾಲನೆಯೊಂದಿಗೆ ಬದುಕಿದರೆ ಬದುಕು ಆನಂದಮಯವಾಗುತ್ತದೆ ಎಂದು ಬೆಳಗಾವಿಯ ಸಾಹಿತಿ ಶ್ರೀಮತಿ ಗುರುದೇವಿ ಹೂಲೇಪ್ಪನವರಮಠ ಹೇಳಿದರು. ರವಿವಾರದಂದು ನಗರದ ಸಮುದಾಯ ...Full Article

ಗೋಕಾಕ:7 ದಿನಗಳ ಕಾಲ.ಮತಕ್ಷೇತ್ರದ ಮತದಾರರ ಮುಖಂಡರ ಅಭಿಪ್ರಾಯ ಪಡೆದು ಮುಂದಿನ ನಡೆ ಪ್ರಕಟ : ಅಶೋಕ ಪೂಜಾರಿ

7 ದಿನಗಳ ಕಾಲ.ಮತಕ್ಷೇತ್ರದ ಮತದಾರರ  ಮುಖಂಡರ ಅಭಿಪ್ರಾಯ  ಪಡೆದು  ಮುಂದಿನ ನಡೆ ಪ್ರಕಟ : ಅಶೋಕ ಪೂಜಾರಿ ಗೋಕಾಕ ಏ 10 : ಮುಂಬರುವ 7 ದಿನಗಳ ಕಾಲ ಗೋಕಾಕ ಮತಕ್ಷೇತ್ರದ ಮತದಾರರನ್ನು ಮತ್ತು ಮುಖಂಡರನ್ನು ಭೇಟಿಯಾಗಿ ಅವರ ಅಭಿಪ್ರಾಯ ...Full Article

ಗೋಕಾಕ:ಗೋಕಾಕ ಕಾಂಗ್ರೆಸ್ ಟಿಕೆಟ್ ಬದಲಾವಣೆ ಸಾಧ್ಯತೆ ?

ಗೋಕಾಕ ಕಾಂಗ್ರೆಸ್ ಟಿಕೆಟ್ ಬದಲಾವಣೆ  ಸಾಧ್ಯತೆ ?  ಗೋಕಾಕ ಏ 10 : ಮೊನ್ನೆಯಷ್ಟೇ ಗೋಕಾಕ ಮತಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಡಾ.ಮಹಾಂತೇಶ ಕಡಾಡಿ ಅವರಿಗೆ ಘೋಷಣೆ ಯಾಗಿರುವ ಬೆನ್ನಲ್ಲೇ ಗೋಕಾಕ ಕಾಂಗ್ರೆಸ್ ಹಾಗೂ ಜಿಲ್ಲಾ ಕಾಂಗ್ರೆಸ್ ನಲ್ಲಿ ಅಸಮಾಧಾನ ಹೆಚ್ಚಿದ್ದು, ...Full Article
Page 84 of 628« First...102030...8283848586...90100110...Last »