RNI NO. KARKAN/2006/27779|Monday, July 27, 2026
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ದಿನಾಂಕ 12 ರಂದು ರಸಪ್ರಶ್ನೆ ಮತ್ತು ವಿಜ್ಞಾನ ವಸ್ತು ಪ್ರದರ್ಶನ ಸ್ವರ್ಧೆ

ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ದಿನಾಂಕ 12 ರಂದು ರಸಪ್ರಶ್ನೆ ಮತ್ತು ವಿಜ್ಞಾನ ವಸ್ತು ಪ್ರದರ್ಶನ ಸ್ವರ್ಧೆ ಗೋಕಾಕ ಜ 4 : ಮೂಡಲಗಿ ಮತ್ತು ಗೋಕಾಕ ತಾಲೂಕಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ನಗರದ ಕೆಎಲ್ಇ ಸಂಸ್ಥೆಯ ಸಿ.ಎಸ್.ಅಂಗಡಿ ಪದವಿಪೂರ್ವ ಮಹಾವಿದ್ಯಾಲಯ  ವತಿಯಿಂದ ರಸಪ್ರಶ್ನೆ ಮತ್ತು ವಿಜ್ಞಾನ ವಸ್ತು ಪ್ರದರ್ಶನ ಸ್ವರ್ಧೆಯನ್ನು ದಿನಾಂಕ 12 ರಂದು ಮುಂಜಾನೆ 10 ಘಂಟೆಗೆ ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ. ವಿಜ್ಞಾನ ವಸ್ತು ಪ್ರದರ್ಶನ ಸ್ವರ್ಧೆಯು ಪರಿಸರ ಸಮಸ್ಯೆಗಳು ಹಾಗೂ ಪರ್ಯಾಯ ಶಕ್ತಿ ವಿಷಯವನ್ನು ಒಳಗೊಂಡಿದೆ. ಪ್ರತಿ ಪ್ರೌಢಶಾಲೆಯಿಂದ 3 ವಿದ್ಯಾರ್ಥಿಗಳು ರಸಪ್ರಶ್ನೆ ಸ್ವರ್ಧೆಗೆ ...Full Article

ಗೋಕಾಕ:ಶ್ರೀ ಸಿದ್ದೇಶ್ವರ ಸ್ವಾಮಿಗಳ ಭಾವಚಿತ್ರಕ್ಕೆ ಪುಷ್ಪ ನಮನ ಅರ್ಪಿಸಿ ಶ್ರದ್ಧಾಂಜಲಿ ಸಲ್ಲಿಕೆ

ಶ್ರೀ ಸಿದ್ದೇಶ್ವರ ಸ್ವಾಮಿಗಳ ಭಾವಚಿತ್ರಕ್ಕೆ ಪುಷ್ಪ ನಮನ ಅರ್ಪಿಸಿ ಶ್ರದ್ಧಾಂಜಲಿ ಸಲ್ಲಿಕೆ ಗೋಕಾಕ ಜ 4 : ಇಲ್ಲಿನ ಶೀವಲೀಲಾ ಬೆಳ್ಳಂಕಿಮಠ ಫೌಂಡೇಶನ್ ಟ್ರಸ್ಟ್ ಕಮೀಟಿ ವತಿಯಿಂದ ನಗರದಲ್ಲಿ ಲಿಂಗೈಕ್ಯ ಶ್ರೀ ಸಿದ್ದೇಶ್ವರ ಸ್ವಾಮಿಗಳಿಗ ಭಾವ ಚಿತ್ರಕ್ಕೆ ಪುಷ್ಪ ನಮನ ...Full Article

ಗೋಕಾಕ:ಪಂದಳ ಕಂದ 22ನೇ ವರ್ಷದ ಸನ್ನಿಧಿಯ ಫೂಜಾ ಕಾರ್ಯಕ್ರಮದಲ್ಲಿ ಸನತ ಜಾರಕಿಹೊಳಿ ಭಾಗಿ

ಪಂದಳ ಕಂದ 22ನೇ ವರ್ಷದ  ಸನ್ನಿಧಿಯ ಫೂಜಾ ಕಾರ್ಯಕ್ರಮದಲ್ಲಿ ಸನತ ಜಾರಕಿಹೊಳಿ ಭಾಗಿ ಗೋಕಾಕ ಜ 4 : ನಗರದ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ  ಹಮ್ಮಿಕೊಂಡ  ಪಂದಳ ಕಂದ 22ನೇ ಸನ್ನಿಧಿ ಫೂಜಾ ಕಾರ್ಯಕ್ರಮವನ್ನು  ಮಂಗಳವಾರದಂದು ಸಾಯಂಕಾಲ ಲಕ್ಷ್ಮೀ ಎಜುಕೇಷನ್ ...Full Article

ಮೂಡಲಗಿ:ಯುವಕರು ಅಧ್ಯಾತ್ಮದಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು : ಸರ್ವೋತ್ತಮ ಜಾರಕಿಹೊಳಿ

ಯುವಕರು ಅಧ್ಯಾತ್ಮದಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು : ಸರ್ವೋತ್ತಮ ಜಾರಕಿಹೊಳಿ ಮೂಡಲಗಿ ಜ 3 : ಮನುಷ್ಯನಿಗೆ ಶರೀರ ಸದೃಢರಾಗಬೇಕಾದರೆ ಆಹಾರ ಎಷ್ಟು ಮುಖ್ಯವೋ ಅಷ್ಟೇ ಮನಸ್ಸು ಸದೃಢರಾಗಬೇಕಾದರೆ ಯುವಕರು ಅಧ್ಯಾತ್ಮದಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ...Full Article

ಗೋಕಾಕ:ಶ್ರೀ ಲಕ್ಷ್ಮಿ ನಗರ ಬಂಗ್ಲೆಯ ಶ್ರೀ ಲಕ್ಷ್ಮೀ ದೇವಿಯ ಜಾತ್ರಾ ಮಹೋತ್ಸವಕ್ಕೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಚಾಲನೆ

ಶ್ರೀ ಲಕ್ಷ್ಮಿ ನಗರ ಬಂಗ್ಲೆಯ ಶ್ರೀ ಲಕ್ಷ್ಮೀ ದೇವಿಯ ಜಾತ್ರಾ ಮಹೋತ್ಸವಕ್ಕೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಚಾಲನೆ ಗೋಕಾಕ ಜ 3 : ಸಮಿಪದ ಶಿಂಗಳಾಪೂರ ಗ್ರಾಮದ ಶ್ರೀ ಲಕ್ಷ್ಮಿ ನಗರ ಬಂಗ್ಲೆಯ ಶ್ರೀ ಲಕ್ಷ್ಮೀ ದೇವಿಯ ಜಾತ್ರಾ ...Full Article

ಗೋಕಾಕ:ಸಿದ್ಧೇಶ್ವರ ಶ್ರೀಗಳು ವೈಕುಂಠ ಏಕಾದಶಿಯಂದೇ ಜ್ಞಾನದಲ್ಲಿ ಐಕ್ಯರಾಗಿ ಜನಮಾನಸದಲ್ಲಿ ಉಳಿದಿದ್ದಾರೆ : ಸುರೇಶ್ ಸನದಿ

ಸಿದ್ಧೇಶ್ವರ ಶ್ರೀಗಳು ವೈಕುಂಠ ಏಕಾದಶಿಯಂದೇ ಜ್ಞಾನದಲ್ಲಿ ಐಕ್ಯರಾಗಿ ಜನಮಾನಸದಲ್ಲಿ ಉಳಿದಿದ್ದಾರೆ : ಸುರೇಶ್ ಸನದಿ ಗೋಕಾಕ ಜ 4 : ಅಭಿನವ ವಿವೇಕಾನಂದ ಎಂದೇ ಖ್ಯಾತರಾಗಿದ್ದ ವಿಜಯಪುರದ ಜ್ಞಾನ ಯೋಗಾಶ್ರಮದ ಸಂತ, ಭಕ್ತರ ಪಾಲಿನ ನಡೆದಾಡುವ ದೇವರು ಸಿದ್ಧೇಶ್ವರ ಶ್ರೀಗಳು ...Full Article

ಗೋಕಾಕ:ಶ್ರೀ ಸಿದ್ದೇಶ್ವರ ಸ್ವಾಮೀಗಳ ನಿಧನಕ್ಕೆ ಶಾಸಕ ರಮೇಶ ಜಾರಕಿಹೊಳಿ ಸಂತಾಪ

ಶ್ರೀ ಸಿದ್ದೇಶ್ವರ ಸ್ವಾಮೀಗಳ ನಿಧನಕ್ಕೆ ಶಾಸಕ ರಮೇಶ ಜಾರಕಿಹೊಳಿ ಸಂತಾಪ ಗೋಕಾಕ ಜ 3 : ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಮಹಾ ಸ್ವಾಮೀಜಿಯವರ ನಿಧನಕ್ಕೆ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ತೀವ್ರ ಸಂತಾಪ ಸೂಚಿಸಿದ್ದಾರೆ. ಲಕ್ಷಾಂತರ ಬದುಕು ರೂಪಿಸಿದ ...Full Article

ಮೂಡಲಗಿ:ಸರ್ಕಾರದ ಸಾಧನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಸರ್ಕಾರದ ಸಾಧನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ಜ 3  : ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಕಾರ್ಯಕರ್ತರು ಈಗಿನಿಂದಲೇ ಬೂಥ್ ಮಟ್ಟದಿಂದ ದುಡಿಯುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ...Full Article

ಗೋಕಾಕ:ಕೆಎಲ್ಇ ಪಿಯು ಕಾಲೇಜಿನಲ್ಲಿ ಲಿಂಗೈಕ್ಯ ಶ್ರೀ ಸಿದ್ದೇಶ್ವರ ಸ್ವಾಮಿಗಳ ಸ್ಮರಣೆ ಕಾರ್ಯಕ್ರಮ

ಕೆಎಲ್ಇ  ಪಿಯು ಕಾಲೇಜಿನಲ್ಲಿ ಲಿಂಗೈಕ್ಯ  ಶ್ರೀ ಸಿದ್ದೇಶ್ವರ ಸ್ವಾಮಿಗಳ ಸ್ಮರಣೆ ಕಾರ್ಯಕ್ರಮ ಗೋಕಾಕ ಜ 3 : ಕೈಲಾಸ ದೊಡ್ಡದಲ್ಲ, ಕಾಯಕ ದೊಡ್ಡದು ಧರ್ಮ ದೊಡ್ಡದಲ್ಲ ದಯೆ ದೊಡ್ಡದು, ಅರಿವು ದೊಡ್ಡದಲ್ಲ ,ಆಚಾರ ದೊಡ್ಡದು ಎಂಬ ಸಂದೇಶಗಳನ್ನು ನೀಡುತ್ತಾ ಜನರ ...Full Article

ಗೋಕಾಕ:ಬೊಮ್ಮಾಯಿ ನೇತೃತ್ವದ ಡಬಲ್ ಎಂಜಿನ್ ಸರಕಾರ ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತಿದೆ : ಭರಮನ್ನವರ

ಬೊಮ್ಮಾಯಿ ನೇತೃತ್ವದ ಡಬಲ್ ಎಂಜಿನ್ ಸರಕಾರ ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತಿದೆ : ಭರಮನ್ನವರ ಗೋಕಾಕ ಜ 2 : ಪ್ರಧಾನಿ ನರೇಂದ್ರ ಮೋದಿ ನೇತ್ರತ್ವದ ಕೇಂದ್ರ ಸರಕಾರ ಹಾಗೂ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಡಬಲ್ ಎಂಜಿನ್ ಸರಕಾರ ...Full Article
Page 99 of 628« First...102030...979899100101...110120130...Last »