RNI NO. KARKAN/2006/27779|Tuesday, April 16, 2024
You are here: Home » ಬೆಳಗಾವಿ ನಗರ

ಬೆಳಗಾವಿ ನಗರ

ಬೆಳಗಾವಿ:ಅವಹೇಳನ: ಕನ್ನಡಪರ ಹೋರಾಟಗಾರರಿಂದ ಎಂಇಎಸ್ ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲು

ಅವಹೇಳನ: ಕನ್ನಡಪರ ಹೋರಾಟಗಾರರಿಂದ ಎಂಇಎಸ್ ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲು ಬೆಳಗಾವಿ ಅ 1: ಪ್ರಾದೇಶಿಕ ಆಯುಕ್ತರ ಕಚೇರಿ ಎದುರು ಹಾರಿಸಲಾದ ನಾಡಧ್ವಜದ ಬಗ್ಗೆ ತಪ್ಪು ಮಾಹಿತಿ ನೀಡಿರುವುದು ಹಾಗೂ ಕನ್ನಡಿಗರು, ಕರ್ನಾಟಕ ಸರ್ಕಾರದ ಬಗ್ಗೆ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿಯಾಗಿ ಹೇಳಿಕೆ ಪ್ರಕಟಿಸಿದ ಎಂಇಎಸ್ ಕಾರ್ಯಕರ್ತ ಸೂರಜ್ ಕಣಬರಕರ ವಿರುದ್ಧ ಕಲಂ 153 (ಎ) ಐಪಿಸಿ ಮತ್ತು ೬೬ ಐಟಿ ಕಾಯ್ದೆಯಡಿ ಮಂಗಳವಾರ ಸಂಜೆ ಬೆಳಗಾವಿಯ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   ಕನ್ನಡ ಪರ ಹೋರಾಟಗಾರ ದೀಪಕ ಗುಡಗನಟ್ಟಿ ಅವರು ಸೂರಜ್ ಕಣಬರಕರ ...Full Article

ಚಿಕ್ಕೋಡಿ:ಕಾಗವಾಡ ಶಾಸಕ ರಾಜು ಕಾಗೆ ಗಂಡಸಲ್ಲ : ಸಚಿವ ಜಾರಕಿಹೊಳಿ ತಿರುಗೇಟು

ಕಾಗವಾಡ ಶಾಸಕ ರಾಜು ಕಾಗೆ ಗಂಡಸಲ್ಲ : ಸಚಿವ ಜಾರಕಿಹೊಳಿ ತಿರುಗೇಟು ಚಿಕ್ಕೋಡಿ ಅ 1: ಕಾಗವಾಡ ಶಾಸಕ ರಾಜು ಕಾಗೆ ಗಂಡಸಲ್ಲ ಎಂದು ಹೇಳುವ ಮೂಲಕ ಶಾಸಕ ಕಾಗೆ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ತಿರುಗೇಟು ...Full Article

ಬೆಳಗಾವಿ:ದಾಂಡೇಲಿ ರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ಕೇಂದ್ರ ಕೆಲಸ ತ್ವರಿತವಾಗಿ ಮುಗಿಸಿ : ಅಧಿಕಾರಿಗಳಿಗೆ ಸಚಿವ ದೇಶಪಾಂಡೆ ಸೂಚನೆ

ದಾಂಡೇಲಿ ರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ಕೇಂದ್ರ ಕೆಲಸ ತ್ವರಿತವಾಗಿ ಮುಗಿಸಿ : ಅಧಿಕಾರಿಗಳಿಗೆ  ಸಚಿವ ದೇಶಪಾಂಡೆ ಸೂಚನೆ ಬೆಳಗಾವಿ ಜು 29:  ನಗರದ ಪ್ರವಾಸಿ ಮಂದಿರದಲ್ಲಿ ನಿನ್ನೆ  ಸಂಜೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಆರ್.ವ್ಹಿ.ದೇಶಪಾಂಡೆ ಅವರು ದಾಂಡೆಲಿಯಲ್ಲಿ ಆರಂಭಿಸಲಾಗುತ್ತಿರುವ ...Full Article

ಬೆಳಗಾವಿ:ನಾಡವಿರೋಧಿ ಎಂಇಎಸ್ ನ ಬೇವರಿಳಿಸಿದ್ದ ದಿಟ್ಟ ಜಿಲ್ಲಾಧಿಕಾರಿ ಎನ್.ಜಯರಾಂ ಬೆಂಗಳೂರಿಗೆ ವರ್ಗಾವಣೆ

ನಾಡವಿರೋಧಿ ಎಂಇಎಸ್ ನ ಬೇವರಿಳಿಸಿದ್ದ ದಿಟ್ಟ ಜಿಲ್ಲಾಧಿಕಾರಿ ಎನ್.ಜಯರಾಂ ಬೆಂಗಳೂರಿಗೆ ವರ್ಗಾವಣೆ ಬೆಳಗಾವಿ ಜು 27: ಜನರ ಜಿಲ್ಲಾಧಿಕಾರಿ, ಬೆಳಗಾವಿಗರ ಮನೆ ಮಗ, ನಾಡದ್ರೋಹಿ ಎಂಇಎಸ್ ಗೆ ಸಿಂಹಸ್ವಪ್ನ ಎನ್. ಜಯರಾಮ ಸುದೀರ್ಘ ನಾಲ್ಕು ವರ್ಷಗಳ ಸೇವೆ ನಂತರ ವಾಣಿಜ್ಯ ...Full Article

ಬೆಳಗಾವಿ:ಮಾಜಿ ಸಿಎಂ ಧರ್ಮಸಿಂಗ್ ನಿಧನಕ್ಕೆ ಸಚಿವ ಜಾರಕಿಹೊಳಿ ಸಂತಾಪ

ಮಾಜಿ ಸಿಎಂ ಧರ್ಮಸಿಂಗ್ ನಿಧನಕ್ಕೆ ಸಚಿವ ಜಾರಕಿಹೊಳಿ ಸಂತಾಪ ಬೆಳಗಾವಿ ಜು 27 :  ಮಾಜಿ ಮುಖ್ಯಮಂತ್ರಿ ಎನ್.ಧರ್ಮಸಿಂಗ್ ನಿಧನಕ್ಕೆ  ಸಣ್ಣ ಕೈಗಾರಿಕೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.  ಈ ಕುರಿತು ಪತ್ರಿಕೆ ...Full Article

ಬೆಳಗಾವಿ: ನಾವು ಮಹಾರಾಷ್ಟ್ರಕ್ಕೆ ಸೇರುತ್ತೇವೆ : ಕೆಡಿಪಿ ಸಭೆಯಲ್ಲಿ ನಾಡ ವಿರೋಧಿ ಶಾಸಕ ಅರವಿಂದನ ಉದ್ಧಟತನ

ನಾವು ಮಹಾರಾಷ್ಟ್ರಕ್ಕೆ ಸೇರುತ್ತೇವೆ : ಕೆಡಿಪಿ ಸಭೆಯಲ್ಲಿ ನಾಡ ವಿರೋಧಿ ಶಾಸಕ ಅರವಿಂದನ ಉದ್ಧಟತನ ಬೆಳಗಾವಿ ಜು 24: ಕರ್ನಾಟಕ ವಿಧಾನಸಭೆಗೆ ಆಯ್ಕೆಯಾಗಿರುವ ಜಿಲ್ಲೆಯ ಖಾನಾಪುರ ಎಂಇಎಸ ಶಾಸಕ ಅರವಿಂದ ಪಾಟೀಲ ಜಿಲ್ಲಾ ಪಂಚಾಯತ್ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಹಾರಾಷ್ಟ್ರಕ್ಕೆ ...Full Article

ಬೆಳಗಾವಿ:ಅಕ್ರಮ ಮತದಾನ ತಡೆಗಟ್ಟುವಂತೆ ಆಗ್ರಹ : ಬಿಜೆಪಿಯಿಂದ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಎದುರು ಸಾಂಕೇತಿಕ ಧರಣಿ

ಅಕ್ರಮ ಮತದಾನ  ತಡೆಗಟ್ಟುವಂತೆ ಆಗ್ರಹ : ಬಿಜೆಪಿಯಿಂದ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಎದುರು ಸಾಂಕೇತಿಕ ಧರಣಿ ಬೆಳಗಾವಿ ಜು 20:  ಹಣ ಮತ್ತು ಭುಜಬಲದ ಮೇಲೆ ನಡೆಯುತ್ತಿರುವ ಚುನಾವಣಾ ಅಕ್ರಮಗಳನ್ನು ತಡೆಗಟ್ಟುವಂತೆ ಆಗ್ರಹಿಸಿ ಬಿಜೆಪಿ ಜಿಲ್ಲಾಧಿಕಾರಿ ಕಚೇರಿ ಎದುರು ಸಾಂಕೇತಿಕ ...Full Article

ಬೆಳಗಾವಿ:21 ರಂದು ಸಾಹಿತಿ ಸುರಕೋಡ ಅವರಿಗೆ ಪ್ರೊ.ಕೆ.ಜಿ.ಕುಂದಣಗಾರ ಗಡಿನಾಡ ಸಾಹಿತ್ಯ ಪ್ರಶಸ್ತಿ ವಿತರಣೆ : ಅಶೋಕ ಚಂದರಗಿ ಮಾಹಿತಿ

21 ರಂದು ಸಾಹಿತಿ ಸುರಕೋಡ ಅವರಿಗೆ ಪ್ರೊ.ಕೆ.ಜಿ.ಕುಂದಣಗಾರ ಗಡಿನಾಡ ಸಾಹಿತ್ಯ ಪ್ರಶಸ್ತಿ ವಿತರಣೆ : ಅಶೋಕ ಚಂದರಗಿ ಮಾಹಿತಿ ಬೆಳಗಾವಿ ಜು19 : ರಾಜ್ಯ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರತಿಷ್ಠಿತ ಪ್ರೊ.ಕೆ.ಜಿ.ಕುಂದಣಗಾರ ಗಡಿನಾಡ ಸಾಹಿತ್ಯ ಪ್ರಶಸ್ತಿ ಪಡೆದ ...Full Article

ಬೆಳಗಾವಿ:ಗೋಕಾಕದಲ್ಲಿಯ ದಬ್ಬಾಳಿಕೆ ಸಂಸ್ಕೃತಿ ಬೇರೆ ಕ್ಷೇತ್ರಗಳಲ್ಲಿ ವಿಸ್ತರಣೆಗೋಳಲು ಅವಕಾಶ ನೀಡಬೇಡಿ : ಬಿಜೆಪಿ ಮುಖಂಡ ಆಶೋಕ ಪೂಜಾರಿ

ಗೋಕಾಕದಲ್ಲಿಯ ದಬ್ಬಾಳಿಕೆ ಸಂಸ್ಕೃತಿ ಬೇರೆ ಕ್ಷೇತ್ರಗಳಲ್ಲಿ ವಿಸ್ತರಣೆಗೋಳಲು ಅವಕಾಶ ನೀಡಬೇಡಿ : ಬಿಜೆಪಿ ಮುಖಂಡ ಆಶೋಕ ಪೂಜಾರಿ ಬೆಳಗಾವಿ ಜು 17: ಗೋಕಾಕನಲ್ಲಿ ನಡೆಯುತ್ತಿರುವ ಹಣ ಮತ್ತು ತೋಳಬಲ ರಾಜಕಾರಣ ಯಮಕನಮರಡಿ ಸೇರಿ ಇತರ ಕ್ಷೇತ್ರದಲ್ಲಿ ವಿಸ್ತರಣೆ ಗೋಳಲು ಜನರು ...Full Article

ಕೇಂದ್ರಕ್ಕೆ ಎಚ್ಚರಿಕೆ ಸಂದೇಶ : ಹಿಂದಿ ಹೇರಿಕೆ ವಿರೋದಿಸಿ ಬೆಂಗಳೂರಿನಲ್ಲಿ ಕರವೇ ನೇತೃತ್ವದಲ್ಲಿ ದುಂಡು ಮೇಜಿನ ಸಭೆ

ಕೇಂದ್ರಕ್ಕೆ ಎಚ್ಚರಿಕೆ ಸಂದೇಶ : ಹಿಂದಿ ಹೇರಿಕೆ ವಿರೋದಿಸಿ ಬೆಂಗಳೂರಿನಲ್ಲಿ ಕರವೇ ನೇತೃತ್ವದಲ್ಲಿ ದುಂಡು ಮೇಜಿನ ಸಭೆ ಹಿಂದಿಯೇತರ ರಾಜ್ಯಗಳಲ್ಲಿ ಹಿಂದಿ ಹೇರುತ್ತಿರುವ ಕೇಂದ್ರ ಸರಕಾರದ ನೀತಿಯನ್ನು ವಿರೋಧಿಸಿ ದಕ್ಷಿಣ ಭಾರತ ವ್ಯಾಪ್ತಿಯ ರಾಜ್ಯಗಳ ಹೋರಾಟಕ್ಕೆ ಕರವೇ ನಾರಾಯಣಗೌಡ ಬಣ ...Full Article
Page 45 of 50« First...102030...4344454647...50...Last »