RNI NO. KARKAN/2006/27779|Tuesday, September 22, 2026
You are here: Home » ಮುಖಪುಟ

ಮುಖಪುಟ

ಗೋಕಾಕ:ಕ್ರೀಡೆಗಳಲ್ಲಿ ಪಾಲ್ಗೋಳುವದರಿಂದ ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಿ ಸಾಧಕರಾಗಲು ಸಾಧ್ಯ : ತೋರಣಗಟ್ಟಿ

ಕ್ರೀಡೆಗಳಲ್ಲಿ ಪಾಲ್ಗೋಳುವದರಿಂದ ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಿ ಸಾಧಕರಾಗಲು ಸಾಧ್ಯ  : ತೋರಣಗಟ್ಟಿ ಗೋಕಾಕ ಜ 16 : ಕ್ರೀಡೆಗಳಲ್ಲಿ ಪಾಲ್ಗೋಳುವದರಿಂದ ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಿ ಸಾಧಕರಾಗಲು ಸಾಧ್ಯ ಎಂದು ದೈಹಿಕ ಶಿಕ್ಷಣಾಧಿಕಾರಿ ಎಲ್.ಕೆ ತೊರಣಗಟ್ಟಿ ಹೇಳಿದರು. ಸೋಮವಾರದಂದು ನಗರದ ಲಕ್ಷ್ಮೀ ಎಜುಕೇಶನ್ ಟ್ರಸ್ಟ್ ನ ವಿವಿಧ ಅಂಗ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳ ಸರ್ವಾಂಗೀಣಯ ಬೆಳವಣಿಗೆಯಲ್ಲಿ ಪಠ್ಯೇತರ ಚಟುವಟಿಕೆಗಳು ಪ್ರಮುಖಪಾತ್ರ ವಹಿಸುತ್ತವೆ. ಕ್ರೀಡಾಪಟುಗಳು ಕ್ರೀಡಾ ಮನೋಭಾವನೆಯಿಂದ ಸೋಲು ಗೆಲುವಿಗೆ ಮಹತ್ವ ನೀಡದೆ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಶಿಕ್ಷಕರು ...Full Article

ಗೋಕಾಕ:ಮನದಲ್ಲಿ ಮೂಡಿದ ವಿಚಾರಗಳನ್ನು ಶಬ್ದಗಳ ಮೂಲಕ ಪುಸ್ತಕ ರೂಪದಲ್ಲಿ ನಾಡಿಗೆ ನೀಡುವಲ್ಲಿ ಸಾಹಿತಿಗಳ ಪಾತ್ರ ಹಿರಿಯದಾಗಿದೆ : ಸರ್ವೋತ್ತಮ ಜಾರಕಿಹೊಳಿ

ಮನದಲ್ಲಿ ಮೂಡಿದ ವಿಚಾರಗಳನ್ನು ಶಬ್ದಗಳ ಮೂಲಕ ಪುಸ್ತಕ  ರೂಪದಲ್ಲಿ ನಾಡಿಗೆ ನೀಡುವಲ್ಲಿ ಸಾಹಿತಿಗಳ ಪಾತ್ರ ಹಿರಿಯದಾಗಿದೆ : ಸರ್ವೋತ್ತಮ ಜಾರಕಿಹೊಳಿ ಗೋಕಾಕ ಜ 15 : ಮನದಲ್ಲಿ ಮೂಡಿದ ವಿಚಾರಗಳನ್ನು ಶಬ್ದಗಳ ಮೂಲಕ ಪೊಣಿಸಿ ಪುಸ್ತಕ ರೂಪದಲ್ಲಿ ನಾಡಿಗೆ ನೀಡುವಲ್ಲಿ ...Full Article

ಗೋಕಾಕ:ಆರೋಗ್ಯ ಸಮಸ್ಯೆಗಳ ನಿವಾರಣೆಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿ : ಮೌಲಾನಾ ಅಬ್ದುಲಾಸಾಬ ರಹಮಾನಿ ಕೊಣ್ಣೂರ

ಆರೋಗ್ಯ ಸಮಸ್ಯೆಗಳ  ನಿವಾರಣೆಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿ : ಮೌಲಾನಾ ಅಬ್ದುಲಾಸಾಬ ರಹಮಾನಿ  ಕೊಣ್ಣೂರ ಗೋಕಾಕ ಜ 15 : ಬದಲಾದ ಜೀವನಶೈಲಿ ಮತ್ತು ಒತ್ತಡದ ಬದುಕಿನ ಇಂದಿನ ದಿನಗಳಲ್ಲಿ ಜನರಲ್ಲಿ ಆರೋಗ್ಯ ಸಮಸ್ಯೆ ಹೆಚ್ಚುತ್ತಿದೆ. ಇದರ ನಿವಾರಣೆಗೆ ...Full Article

ಗೋಕಾಕ:ಮಕ್ಕಳಿಗೆ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ನೀಡಿ ಅವರನ್ನೇ ಆಸ್ತಿಯನ್ನಾಗಿ ಮಾಡಿ : ಮಹೇಶ ಜಾಧವ್

ಮಕ್ಕಳಿಗೆ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ನೀಡಿ ಅವರನ್ನೇ ಆಸ್ತಿಯನ್ನಾಗಿ ಮಾಡಿ : ಮಹೇಶ ಜಾಧವ್ ಗೋಕಾಕ ಜ 14 : ಪಾಲಕರು ಮಕ್ಕಳಿಗೆ ಆಸ್ತಿ ಮಾಡದೆ ಅವರಿಗೆ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ನೀಡಿ ಅವರನ್ನೇ ಆಸ್ತಿಯನ್ನಾಗಿ ಮಾಡುವಂತೆ ಬೆಳಗಾವಿಯ ಮಹೇಶ ...Full Article

ಗೋಕಾಕ:ಜಗತ್ತಿನ ಶ್ರೇಷ್ಠ ಸಂಪತ್ತು ಮಾನವನ ವ್ಯಕ್ತಿತ್ವದಲ್ಲಿ ಅಡಗಿದೆ : ಎಂ.ಎಚ್.ಕಾಳಿಂಗರಾಜ

ಜಗತ್ತಿನ ಶ್ರೇಷ್ಠ ಸಂಪತ್ತು ಮಾನವನ ವ್ಯಕ್ತಿತ್ವದಲ್ಲಿ ಅಡಗಿದೆ : ಎಂ.ಎಚ್.ಕಾಳಿಂಗರಾಜ ಗೋಕಾಕ ಜ 12 : ಜಗತ್ತಿನ ಶ್ರೇಷ್ಠ ಸಂಪತ್ತು ಮಾನವನ ವ್ಯಕ್ತಿತ್ವದಲ್ಲಿ ಅಡಗಿದ್ದು, ಆ ವ್ಯಕ್ತಿತ್ವವನ್ನು ವಿಕಸನಗೊಳಿಸುವ ಕಾರ್ಯವನ್ನು ಜಗತ್ತಿನಾದ್ಯಂತ ಜೆ.ಸಿ.ಐ ಸಂಸ್ಥೆ ಮಾಡುತ್ತಿದೆ ಎಂದು ಜೆ.ಸಿ.ಐ ವಲಯ ...Full Article

ಗೋಕಾಕ:ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಆಚರಣೆಗೆ ತರಬೇಕು : ಬಿಇಒ ಅಜೀತ ಮನ್ನಿಕೇರಿ

ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಆಚರಣೆಗೆ ತರಬೇಕು : ಬಿಇಒ ಅಜೀತ ಮನ್ನಿಕೇರಿ ಗೋಕಾಕ ಜ 12 : ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಆಚರಣೆಗೆ ತರುವುದರೊಂದಿಗೆ ಶ್ರೇಷ್ಠ ವ್ಯಕ್ತಿಗಳಾಗಿರೆಂದು ಮೂಡಲಗಿ ವಲಯ ಕ್ಷೇತ್ರ ...Full Article

ಗೋಕಾಕ:ಭಾರತೀಯ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಇಂದಿನ ಯುವ ಪೀಳಿಗೆಯ ಮೇಲಿದೆ : ಶಿವಮಯಿ ಮತಾಜಿ

ಭಾರತೀಯ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಇಂದಿನ ಯುವ ಪೀಳಿಗೆಯ ಮೇಲಿದೆ : ಶಿವಮಯಿ ಮತಾಜಿ ಗೋಕಾಕ ಜ 12 : ಭಾರತೀಯ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಇಂದಿನ ಯುವ ಪೀಳಿಗೆಯ ಮೇಲಿದೆ ಎಂದು ಇಲ್ಲಿನ ಶಾರದಾ ಶಕ್ತಿ  ...Full Article

ಗೋಕಾಕ:ಮನ್ನಿಕೇರಿ ಸರ್ಕಾರಿ ಪ್ರೌಢ ಶಾಲೆಯು ಜಿಲ್ಲೆಯಲ್ಲಿಯೇ ನೋಡುಗರನ್ನು ಆಕರ್ಷಿಸುತ್ತಿದೆ : ಶಾಸಕ ಬಾಲಚಂದ್ರ

ಮನ್ನಿಕೇರಿ ಸರ್ಕಾರಿ ಪ್ರೌಢ ಶಾಲೆಯು ಜಿಲ್ಲೆಯಲ್ಲಿಯೇ ನೋಡುಗರನ್ನು ಆಕರ್ಷಿಸುತ್ತಿದೆ : ಶಾಸಕ ಬಾಲಚಂದ್ರ ಗೋಕಾಕ ಜ 11 : ಸುಂದರವಾದ ಪರಿಸರ ಮತ್ತು ಉತ್ತಮವಾದ ನಿಸರ್ಗವನ್ನು ಹೊಂದಿರುವ ಮನ್ನಿಕೇರಿ ಸರ್ಕಾರಿ ಪ್ರೌಢ ಶಾಲೆಯು ಜಿಲ್ಲೆಯಲ್ಲಿಯೇ ನೋಡುಗರನ್ನು ಆಕರ್ಷಿಸುತ್ತಿದೆ. ಅಷ್ಟೊಂದು ಅತ್ಯುತ್ತಮವಾದ ...Full Article

ಗೋಕಾಕ:ಗೋಕಾಕದಿಂದ ಮಡಗಾಂವ ವರೆಗೆ ಬ‌ಸ್ ಬಿಡಲು ದಲಿತ ಸಂಘರ್ಷ ಸಮಿತಿ ಮನವಿ

ಗೋಕಾಕದಿಂದ ಮಡಗಾಂವ ವರೆಗೆ ಬ‌ಸ್ ಬಿಡಲು ದಲಿತ ಸಂಘರ್ಷ ಸಮಿತಿ ಮನವಿ ಗೋಕಾಕ ಜ 11 : ಇಲ್ಲಿಯ ಬಸ್ ಘಟಕದಿಂದ ಗೋವಾದ ಮಡಗಾಂವ ವರೆಗೆ ಪ್ರತಿದಿನ ಪ್ರಯಾಣಿಕರ ಅನುಕೂಲಕ್ಕಾಗಿ ಬಸ್ ಬೀಡುವ ವ್ಯವಸ್ಥೆಯನ್ನು ಮಾಡಬೇಕೆಂದು ಆಗ್ರಹಿಸಿ ದಲಿತ ಸಂಘರ್ಷ ...Full Article

ಗೋಕಾಕ:ಸಮಾಜಮುಖಿ ಕಾರ್ಯಗಳಲ್ಲಿ ಪಾಲ್ಗೊಂಡು ನಾವೆಲ್ಲ ಸಮಾಜದ ಋಣವನ್ನು ತೀರಿಸೋಣ : ಡಾ.ಎತ್ತಿನಮನಿ

ಸಮಾಜಮುಖಿ ಕಾರ್ಯಗಳಲ್ಲಿ ಪಾಲ್ಗೊಂಡು ನಾವೆಲ್ಲ ಸಮಾಜದ ಋಣವನ್ನು ತೀರಿಸೋಣ : ಡಾ.ಎತ್ತಿನಮನಿ ಗೋಕಾಕ ಜ 11 : ಸಮಾಜಮುಖಿ ಕಾರ್ಯಗಳಲ್ಲಿ ಪಾಲ್ಗೊಂಡು ನಾವೆಲ್ಲ ಸಮಾಜದ ಋಣವನ್ನು ತೀರಿಸೋಣವೆಂದು ನಗರದ ನೇತ್ರತಜ್ಞ ಡಾ|| ಆನಂದ ಎತ್ತಿನಮನಿ ಹೇಳಿದರು. ಬುಧವಾರದಂದು ನಗರದಲ್ಲಿ ಇಲ್ಲಿಯ ...Full Article
Page 106 of 707« First...102030...104105106107108...120130140...Last »