RNI NO. KARKAN/2006/27779|Wednesday, March 11, 2026
You are here: Home » ಮುಖಪುಟ

ಮುಖಪುಟ

ಗೋಕಾಕ:ಜಾನುವಾರುಗಳು ರೈತರ ಜೀವನಾಡಿಯಾಗಿ ಅವರ ಆರ್ಥಿಕ ಪ್ರಗತಿಯಲ್ಲಿ ಮಹತ್ತರ ಪಾತ್ರ ವಹಿಸಿವೆ : ಶಾಸಕ ರಮೇಶ

ಜಾನುವಾರುಗಳು ರೈತರ ಜೀವನಾಡಿಯಾಗಿ ಅವರ ಆರ್ಥಿಕ ಪ್ರಗತಿಯಲ್ಲಿ ಮಹತ್ತರ ಪಾತ್ರ ವಹಿಸಿವೆ : ಶಾಸಕ ರಮೇಶ ಗೋಕಾಕ ಡಿ 3 : ಜಾನುವಾರುಗಳು ರೈತರ ಜೀವನಾಡಿಯಾಗಿ ಕೃಷಿ ಚಟುವಟಿಕೆಗಳೊಂದಿಗೆ ಅವರ ಆರ್ಥಿಕ ಪ್ರಗತಿಯಲ್ಲಿಯೂ ಮಹತ್ತರ ಪಾತ್ರ ವಹಿಸುತ್ತವೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಶನಿವಾರದಂದು ನಗರದಲ್ಲಿ  ಪಶು ಪಾಲನಾ ಹಾಗೂ ಪಶು ವೈದ್ಯಕೀಯ ಇಲಾಖೆಯ 54 ಲಕ್ಷ ರೂಗಳಲ್ಲಿ ನಿರ್ಮಿಸಲಾದ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು ರೈತರ ಬೆನ್ನೆಲುಬಾಗಿರುವ ಜಾನುವಾರುಗಳ ರಕ್ಷಣೆಗೆ ಸರಕಾರ ಎಲ್ಲಾ ರೀತಿಯ ಸೌಲಭ್ಯಗಳನ್ನು ಕಲ್ಪಿಸುತ್ತಿದೆ.ಸುಸಜ್ಜಿತ ಪಶು ...Full Article

ಗೋಕಾಕ:ಮಹಾರಾಷ್ಟ್ರ ಸಚಿವರಿಗೆ ಬೆಳಗಾವಿ ಪ್ರವೇಶ ನಿಷೇಧಿಸುವಂತೆ ಆಗ್ರಹಿಸಿ ಕರವೇ ಪ್ರತಿಭಟನೆ

ಮಹಾರಾಷ್ಟ್ರ ಸಚಿವರಿಗೆ ಬೆಳಗಾವಿ ಪ್ರವೇಶ ನಿಷೇಧಿಸುವಂತೆ ಆಗ್ರಹಿಸಿ ಕರವೇ ಪ್ರತಿಭಟನೆ ಗೋಕಾಕ ಡಿ 2 : ಮಹಾರಾಷ್ಟ್ರ ಸಚಿವರಿಗೆ ಬೆಳಗಾವಿ ಪ್ರವೇಶ ನಿಷೇಧಿಸುವಂತೆ ಆಗ್ರಹಿಸಿ ಕರವೇ ತಾಲೂಕು ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಯಿಸಿ ತಹಸೀಲ್ದಾರ ಮುಖಾಂತರ ಬೆಳಗಾವಿ ಪೊಲೀಸ ಆಯುಕ್ತರಿಗೆ ...Full Article

ಮೂಡಲಗಿ:ನಾನು ಮತ್ತು ರಮೇಶ ಜಾರಕಿಹೊಳಿ ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಬಿಜೆಪಿಯಿಂದಲೇ ಸ್ಪರ್ಧೆ : ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟನೆ

ನಾನು ಮತ್ತು ರಮೇಶ ಜಾರಕಿಹೊಳಿ ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಬಿಜೆಪಿಯಿಂದಲೇ ಸ್ಪರ್ಧೆ : ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟನೆ ಮೂಡಲಗಿ : 2023 ರಲ್ಲಿ ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ನಾನು ಮತ್ತು ನನ್ನ ...Full Article

ಗೋಕಾಕ:ಡಿ.3ರಿಂದ ಡಿ.4ರವರೆಗೆ ಗೋಸಬಾಳ ಮಾರುತಿ ದೇವಸ್ಥಾನದ ಶತಮಾನೋತ್ಸವ, ಕಾರ್ತಿಕೋತ್ಸವ ಹಾಗೂ ಯಾತ್ರಿನಿವಾಸ ಉದ್ಘಾಟನೆ ಕಾರ್ಯಕ್ರಮ

ಡಿ.3ರಿಂದ ಡಿ.4ರವರೆಗೆ ಗೋಸಬಾಳ ಮಾರುತಿ ದೇವಸ್ಥಾನದ ಶತಮಾನೋತ್ಸವ, ಕಾರ್ತಿಕೋತ್ಸವ ಹಾಗೂ ಯಾತ್ರಿನಿವಾಸ ಉದ್ಘಾಟನೆ ಕಾರ್ಯಕ್ರಮ ಬೆಟಗೇರಿ ಡಿ 1 : :ಸಮೀಪದ ಗೋಸಬಾಳ ಗ್ರಾಮದ ಮಾರುತಿ ದೇವರ ದೇವಸ್ಥಾನದ ಶತಮಾನೋತ್ಸವ ಮತ್ತು ಕಾರ್ತಿಕೋತ್ಸವ, ಯಾತ್ರಿ ನಿವಾಸದ ಉದ್ಘಾಟನಾ ಸಮಾರಂಭ ಹಾಗೂ ...Full Article

ಜತ್ತ :ಮಹಾರಾಷ್ಟ್ರ ಗಡಿಬಾಗದ ಕನ್ನಡಿಗರಿಗೆ ಕರವೇ ಆಹ್ವಾನ: ಮುಖ್ಯಮಂತ್ರಿ ಬೇಟಿಗೆ ಮುಂದಿನ ವಾರ ಬೆಂಗಳೂರಿಗೆ ಮಹಾ ಕನ್ನಡಿಗರ ನಿಯೋಗ : ಮಹಾದೇವ ಅಂಕಲಗಿ

ಮಹಾರಾಷ್ಟ್ರ ಗಡಿಬಾಗದ ಕನ್ನಡಿಗರಿಗೆ ಕರವೇ ಆಹ್ವಾನ: ಮುಖ್ಯಮಂತ್ರಿ ಬೇಟಿಗೆ ಮುಂದಿನ ವಾರ ಬೆಂಗಳೂರಿಗೆ ಮಹಾ ಕನ್ನಡಿಗರ ನಿಯೋಗ : ಮಹಾದೇವ ಅಂಕಲಗಿ ನಮ್ಮ ಬೆಳಗಾವಿ ಇ – ವಾರ್ತೆ, ಡಿ 1 :  ಗಡಿಭಾಗದ ಕನ್ನಡಿಗರ ಸಮಸ್ಯೆ ಆಲಿಸಲಿಕ್ಕೆ ಕರ್ನಾಟಕ ...Full Article

ಗೋಕಾಕ:2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮದೊಂದಿಗೆ ರಾಜ್ಯದಲ್ಲಿ ಸರಕಾರ ರಚಿಸುವದು ಖಚಿತ : ಸಿ.ಎಂ ಇಬ್ರಾಹಿಂ ಇಂಗಿತ

2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮದೊಂದಿಗೆ ರಾಜ್ಯದಲ್ಲಿ ಸರಕಾರ ರಚಿಸುವದು ಖಚಿತ : ಸಿ.ಎಂ ಇಬ್ರಾಹಿಂ ಇಂಗಿತ ಗೋಕಾಕ ಡಿ 1 : ಜೆಡಿಎಸ್ ಪಕ್ಷ ಬರುವ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮದೊಂದಿಗೆ ರಾಜ್ಯದಲ್ಲಿ ಸರಕಾರ ...Full Article

ಗೋಕಾಕ:ಲಕ್ಷ್ಮೀ ದೇವಸ್ಥಾನದಲ್ಲಿ ಆವರಣದಲ್ಲಿ ದೀಪೋತ್ಸವ ಕಾರ್ಯಕ್ರಮ

ಲಕ್ಷ್ಮೀ ದೇವಸ್ಥಾನದಲ್ಲಿ ಆವರಣದಲ್ಲಿ ದೀಪೋತ್ಸವ ಕಾರ್ಯಕ್ರಮ ಗೋಕಾಕ ನ 30 : ನಗರದ ಕೆಎಲ್‍ಇ ಸಂಸ್ಥೆಯ ಅಂಗ ಸಂಸ್ಥೆಗಳ ಪರಿವಾರದಿಂದ ನಗರದಲ್ಲಿ ಕಾರ್ತಿಕೋತ್ಸವ ಕಾರ್ಯಕ್ರಮವನ್ನು ಮಂಗಳವಾರ ಸಂಜೆ ಹಮ್ಮಿಕೊಳ್ಳಲಾಗಿತ್ತು. ಬಸವೇಶ್ವರ ವೃತ್ತದಿಂದ ಕೆಎಲ್‍ಇ ಪರಿವಾರದ ಆಡಳಿತ ಮಂಡಳಿ, ಶಿಕ್ಷಕರು, ವಿದ್ಯಾರ್ಥಿಗಳು ...Full Article

ಗೋಕಾಕ:ರೇಷ್ಮೆ ಬೆಳೆಗಾರರು ಹಾಗೂ ರೇಷ್ಮೆ ಉದ್ಯಮಿದಾರರು ಪರಸ್ಪರ ಸಹಕಾರ ನೀಡಿ ಆರ್ಥಿಕವಾಗಿ ಪ್ರಗತಿ ಸಾಧಿಸಿ : ಪಿ.ಎ ಮಗದುಮ್ಮ

ರೇಷ್ಮೆ ಬೆಳೆಗಾರರು ಹಾಗೂ ರೇಷ್ಮೆ ಉದ್ಯಮಿದಾರರು ಪರಸ್ಪರ ಸಹಕಾರ ನೀಡಿ ಆರ್ಥಿಕವಾಗಿ ಪ್ರಗತಿ ಸಾಧಿಸಿ : ಪಿ.ಎ ಮಗದುಮ್ಮ ಗೋಕಾಕ ನ 30 : ರೇಷ್ಮೆ ಬೆಳೆಗಾರರು ಹಾಗೂ ರೇಷ್ಮೆ ಉದ್ಯಮಿದಾರರು ಪರಸ್ಪರ ಸಹಕಾರ ನೀಡಿ ಆರ್ಥಿಕವಾಗಿ ಪ್ರಗತಿ ಸಾಧಿಸುವಂತೆ ...Full Article

ಗೋಕಾಕ:ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸತ್ಕಾರ

ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸತ್ಕಾರ ನಮ್ಮ ಬೆಳಗಾವಿ ಇ – ವಾರ್ತೆರ ಗೋಕಾಕ ನ 30 :   ಅಂಜುಮನ ಕಮೀಟಿಯ ಅಧ್ಯಕ್ಷ ಜಾವೇದ ಗೋಕಾಕ ಅವರು ಶಾಸಕ ರಮೇಶ ಜಾರಕಿಹೊಳಿ ಅವರನ್ನು ಶಾಸಕ ಕಚೇರಿಯಲ್ಲಿ ಸತ್ಕರಿಸಿದರು. ಈ ...Full Article

ಗೋಕಾಕ:ವಿಕಲಚೇತನ ಮಕ್ಕಳಿಗೆ ಇತರ ಮಕ್ಕಳ ಹಾಗೆ ಪ್ರೋತ್ಸಾಹಿಸಬೇಕು : ಬಿಇಒ ಬಳಗಾರ

ವಿಕಲಚೇತನ  ಮಕ್ಕಳಿಗೆ ಇತರ ಮಕ್ಕಳ ಹಾಗೆ ಪ್ರೋತ್ಸಾಹಿಸಬೇಕು : ಬಿಇಒ ಬಳಗಾರ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 30 : ಭಾರತೀಯ ಸಮಾಜದಲ್ಲಿ ಮಾನವೀಯ ಮೌಲ್ಯವಿರುವ ನಮ್ಮಲ್ಲಿ ವಿಕಲತೆ ಹೊಂದಿರುವ ಅಂಗವಿಕಲ ಮಕ್ಕಳನ್ನು ನಾವೆಲ್ಲರೂ ಸಮಾನತೆಯಿಂದ, ...Full Article
Page 111 of 701« First...102030...109110111112113...120130140...Last »