RNI NO. KARKAN/2006/27779|Monday, September 21, 2026
You are here: Home » ಮುಖಪುಟ

ಮುಖಪುಟ

ಘಟಪ್ರಭಾ:ಮೊಹರಂ ಹಬ್ಬವು ಹಿಂದು ಮತ್ತು ಮುಸ್ಲೀಂ ಭಾವೈಕ್ಯತೆಯ ಸಂದೇಶ ಸಾರುವ ಹಬ್ಬವಾಗಿದೆ : ಸಿಪಿಐ ಬ್ಯಾಕೂಡ

ಮೊಹರಂ ಹಬ್ಬವು ಹಿಂದು ಮತ್ತು ಮುಸ್ಲೀಂ ಭಾವೈಕ್ಯತೆಯ ಸಂದೇಶ ಸಾರುವ ಹಬ್ಬವಾಗಿದೆ : ಸಿಪಿಐ ಬ್ಯಾಕೂಡ ನಮ್ಮ ಬೆಳಗಾವಿ ಇ – ವಾರ್ತೆ, ಘಟಪ್ರಭಾ ಅ 6 : ಮೊಹರಂ ಹಬ್ಬವು ಹಿಂದು ಮತ್ತು ಮುಸ್ಲೀಂ ಭಾವೈಕ್ಯತೆಯ ಸಂದೇಶ ಸಾರುವ ಹಬ್ಬವಾಗಿದೆ ಎಂದು ಸಿಪಿಐ ಶ್ರೀಶೈಲ ಬ್ಯಾಕೂಡ ಹೇಳಿದರು. ಅವರು ಶನಿವಾರದಂದು ಘಟಪ್ರಭಾ ಪೊಲೀಸ ಠಾಣೆಯಲ್ಲಿ ಮೊಹರಂ ಹಬ್ಬದ ನಿಮಿತ್ಯ ಕರೆಯಲಾದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಈ ಹಬ್ಬವು ಎಲ್ಲಾ ಧರ್ಮದವರು ಕೂಡಿಕೂಂಡು ಮಾಡುವ ಹಬ್ಬದವಾಗಿದೆ, ಮೊಹರಂ ಹಬ್ಬವನ್ನು ಎಲ್ಲಾ ಸಮಾಜ ಬಾಂಧವರು ...Full Article

ಗೋಕಾಕ:ಹೈಮಾಸ್ಕ ವಿದ್ಯುತ್ ದೀಪಗಳನ್ನು ಲೋಕಾರ್ಪಣೆ ಗೋಳಿಸಿದ ವಿ.ಪ ಸದಸ್ಯ ಲಖನ್ ಜಾರಕಿಹೊಳಿ

ಹೈಮಾಸ್ಕ ವಿದ್ಯುತ್ ದೀಪಗಳನ್ನು ಲೋಕಾರ್ಪಣೆ ಗೋಳಿಸಿದ ವಿ.ಪ ಸದಸ್ಯ ಲಖನ್ ಜಾರಕಿಹೊಳಿ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 6 : ಹಲವಾರು ಯೋಜನೆಗಳ ಅನುಷ್ಠಾನದೊಂದಿಗೆ ಕ್ಷೇತ್ರದ ಅಭಿವೃದ್ಧಿಗೆ ಶಾಸಕ ರಮೇಶ್ ಜಾರಕಿಹೊಳಿ ಅವರು ಶ್ರಮಿಸುತ್ತಿದ್ದು , ...Full Article

ಗೋಕಾಕ:ಬೀದಿ ನಾಯಿಗಳ ದಾಳಿ – ಮಹಿಳೆಗೆ ಗಂಭೀರ ಗಾಯ ಅಂಬೇಡ್ಕರ್ ನಗರದಲ್ಲಿ ಘಟನೆ

ಬೀದಿ ನಾಯಿಗಳ ದಾಳಿ – ಮಹಿಳೆಗೆ ಗಂಭೀರ ಗಾಯ ಅಂಬೇಡ್ಕರ್ ನಗರದಲ್ಲಿ ಘಟನೆ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 5 : ಮನೆಯಿಂದ ಶೌಚಾಲಯಕ್ಕೆ ತೆರಳುತ್ತಿರುವ  ಮಹಿಳೆಯ  ಮೇಲೆ ಬೀದಿ ನಾಯಿ ದಾಳಿ ಮಾಡಿ  ಗಾಯಗೊಳಿಸಿರುವ ...Full Article

ಗೋಕಾಕ:ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕಾ ಘಟಕದ ಕಾರ್ಯಾಲಯ ಉದ್ಘಾಟನೆ

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕಾ ಘಟಕದ ಕಾರ್ಯಾಲಯ ಉದ್ಘಾಟನೆ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 5 : ದಿನದಿಂದ ದಿನಕ್ಕೆ ರೈತರ ಸಮಸ್ಯೆಗಳು ಹೆಚ್ಚಾಗುತ್ತಿದ್ದು ಅವುಗಳನ್ನು ಪರಿಹರಿಸಲು ಹಾಗೂ ...Full Article

ಗೋಕಾಕ:75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಮತ್ತು ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಜಯಂತೋತ್ಸವ ಪ್ರಚಾರಾರ್ಥ ಬಿತ್ತಿಪತ್ರ ಬಿಡುಗಡೆ

75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಮತ್ತು ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಜಯಂತೋತ್ಸವ ಪ್ರಚಾರಾರ್ಥ ಬಿತ್ತಿಪತ್ರ ಬಿಡುಗಡೆ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 5 : ಸಂಗೋಳ್ಳಿ ರಾಯಣ್ಣ ಯುವ ಪಡೆ ಗೋಕಾಕ ಇವರ ಆಶ್ರಯದಲ್ಲಿ 75ನೇ ...Full Article

ಗೋಕಾಕ:ಭಾರತ ದೇಶ ಕರ್ಮಭೂಮಿಯಾಗಿದ್ದು, ಉತ್ತಮ ಸಂಸ್ಕಾರದಿಂದ ಜಗತ್ತಿನಾದ್ಯಂತ ಪ್ರಸಿದ್ಧಿ ಪಡೆದಿದೆ : ಎಂ ಡಿ ಚುನಮರಿ

ಭಾರತ ದೇಶ ಕರ್ಮಭೂಮಿಯಾಗಿದ್ದು, ಉತ್ತಮ ಸಂಸ್ಕಾರದಿಂದ ಜಗತ್ತಿನಾದ್ಯಂತ ಪ್ರಸಿದ್ಧಿ ಪಡೆದಿದೆ : ಎಂ ಡಿ ಚುನಮರಿ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 5 : ಭಾರತ ದೇಶ ಕರ್ಮಭೂಮಿಯಾಗಿದ್ದು, ಉತ್ತಮ ಸಂಸ್ಕಾರದಿಂದ ಜಗತ್ತಿನಾದ್ಯಂತ ಪ್ರಸಿದ್ಧಿ ಪಡೆದಿದೆ ...Full Article

ಬೆಳಗಾವಿ:ನಕಲಿ ಪತ್ರಕರ್ತರಿಗೆ ಜಿಲ್ಲಾಡಳಿತ ಖಡಕ್ ವಾರ್ನಿಂಗ್ : ಅಧಿಕೃತ ಪತ್ರಕರ್ತರಿಗೆ ಗುರುತಿನ ಚೀಟಿ : ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮಾಹಿತಿ

ನಕಲಿ ಪತ್ರಕರ್ತರಿಗೆ ಜಿಲ್ಲಾಡಳಿತ ಖಡಕ್ ವಾರ್ನಿಂಗ್ : ಅಧಿಕೃತ ಪತ್ರಕರ್ತರಿಗೆ ಗುರುತಿನ ಚೀಟಿ : ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮಾಹಿತಿ   ನಮ್ಮ ಬೆಳಗಾವಿ ಇ – ವಾರ್ತೆ, ಬೆಳಗಾವಿ ಅ 4 :   ಜಿಲ್ಲೆಯ ಹಲವು ಕಡೆಗಳಲ್ಲಿ ...Full Article

ಗೋಕಾಕ:ಅಂಕಲಗಿ ಯಿಂದ ಉಳಿವಿ ವರೆಗೆ ಪಾದಯಾತ್ರೆಗೆ ಭೀಮನಗೌಡ ಪೊಲೀಸಗೌಡರ ಚಾಲನೆ

ಅಂಕಲಗಿ ಯಿಂದ ಉಳಿವಿ ವರೆಗೆ ಪಾದಯಾತ್ರೆಗೆ ಭೀಮನಗೌಡ ಪೊಲೀಸಗೌಡರ ಚಾಲನೆ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 4 : ತಾಲೂಕಿನ ಅಂಕಲಗಿ ಗ್ರಾಮದಲ್ಲಿ ಶಾಸಕ ರಮೇಶ ಜಾರಕಿಹೊಳಿ ಅಭಿಮಾನಿ ಬಳಗದ ವತಿಯಿಂದ ಅಂಕಲಗಿ ಯಿಂದ ಉಳಿವಿ ...Full Article

ಗೋಕಾಕ:ನಗರದಲ್ಲಿ ಹೆಚ್ಚುತ್ತಿರುವ ಬೀದಿ ನಾಯಿಗಳ, ಬಿಡಾಡಿ ದನಗಳ ಹಾವಳಿಯನ್ನು ನಿಯಂತ್ರಿಸಿವಂತೆ ಆಗ್ರಹಿಸಿ ಕರವೇ ಪ್ರತಿಭಟನೆ

ನಗರದಲ್ಲಿ ಹೆಚ್ಚುತ್ತಿರುವ ಬೀದಿ ನಾಯಿಗಳ, ಬಿಡಾಡಿ ದನಗಳ ಹಾವಳಿಯನ್ನು ನಿಯಂತ್ರಿಸಿವಂತೆ ಆಗ್ರಹಿಸಿ ಕರವೇ ಪ್ರತಿಭಟನೆ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 4 : ನಗರದಲ್ಲಿ ಹೆಚ್ಚುತ್ತಿರುವ ಬೀದಿ ನಾಯಿಗಳ, ಬಿಡಾಡಿ ದನಗಳ ಹಾವಳಿಯನ್ನು ನಿಯಂತ್ರಿಸಿ ಜನನಿಬಿಡು ...Full Article

ಗೋಕಾಕ:ಸ್ಕೌಟ್ಸ್ ಮತ್ತು ಗೈಡ್ಸ್ ದಳಗಳು ಶಿಸ್ತನ್ನು ಕಲಿಸಿ, ಮಾನವೀಯ ಮೌಲ್ಯಗಳನ್ನು ವೃದ್ಧಿಸುತ್ತವೆ : ಬಿಇಒ ಬಳಗಾರ

ಸ್ಕೌಟ್ಸ್ ಮತ್ತು ಗೈಡ್ಸ್ ದಳಗಳು ಶಿಸ್ತನ್ನು ಕಲಿಸಿ, ಮಾನವೀಯ ಮೌಲ್ಯಗಳನ್ನು ವೃದ್ಧಿಸುತ್ತವೆ : ಬಿಇಒ ಬಳಗಾರ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 4 : ವಿದ್ಯಾರ್ಥಿಗಳಿಗೆ ಸ್ಕೌಟ್ಸ್ ಮತ್ತು ಗೈಡ್ಸ್ ದಳಗಳು ಶಿಸ್ತನ್ನು ಕಲಿಸುವದರೊಂದಿಗೆ ಮಾನವೀಯ ...Full Article
Page 143 of 707« First...102030...141142143144145...150160170...Last »