RNI NO. KARKAN/2006/27779|Monday, September 21, 2026
You are here: Home » ಮುಖಪುಟ

ಮುಖಪುಟ

ಗೋಕಾಕ:ಪೌರನೌಕರರ ಮುಷ್ಕರಕ್ಕೆ ಕರವೇ ಬೆಂಬಲ

ಪೌರನೌಕರರ ಮುಷ್ಕರಕ್ಕೆ ಕರವೇ ಬೆಂಬಲ ಗೋಕಾಕ ಮೇ 31 : ಪೌರ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ನೇತೃತ್ವದಲ್ಲಿ ಪೌರ ನೌಕರರು ಸ್ಥಳೀಯ ನಗರಸಭೆ ಕಚೇರಿ ಎದುರು ಶುಕ್ರವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ಇವರ ಈ ಹೋರಾಟಕ್ಕೆ ಶನಿವಾರದಂದು ಇಲ್ಲಿನ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕ, ಕರ್ನಾಟಕ ದಲಿತ ಪ್ಯಾಂಥರ್ಸ ಸಂಘಟನೆ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಡಾ.ಎನ್.ಮೂರ್ತಿ ಬಣದ ಕಾರ್ಯಕರ್ತರು ಬೆಂಬಲ ವ್ಯಕ್ತಪಡಿಸಿದರು. ರಾಜ್ಯ ...Full Article

ಗೋಕಾಕ:ನಿಯೋಜಿತ ಶ್ರೀ ಭಗೀರಥ ಶಾಖಾ ಪೀಠದ ಭೂಮಿ ಪೂಜೆ

ನಿಯೋಜಿತ ಶ್ರೀ ಭಗೀರಥ ಶಾಖಾ ಪೀಠದ ಭೂಮಿ ಪೂಜೆ ಗೋಕಾಕ ಮೇ 30 : ರಾಜ್ಯ ಉಪ್ಪಾರ ಸಮುದಾಯಕ್ಕೆ ಚಿತ್ರದುರ್ಗದ ಜಿಲ್ಲೆಯ ಹೊಸದುರ್ಗದ ಮಧುರೈನಲ್ಲಿ ಶ್ರೀ ಭಗೀರಥ ಗುರು ಪೀಠ ಹೊಂದಿದ್ದು ಉತ್ತರ ಕರ್ನಾಟಕ ಭಾಗದಲ್ಲಿ ಉಪ್ಪಾರ ಸಮಾಜದ ಶ್ರೇಯೋಭಿವೃದ್ಧಿಗಾಗಿ ...Full Article

ಗೋಕಾಕ:ದಿನಾಂಕ 1 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ

ದಿನಾಂಕ 1 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ ಗೋಕಾಕ ಮೇ 30 : ಗೋಕಾಕ ಗ್ರಾಮದೇವತೆ ಜಾತ್ರೆ ದಿನಾಂಕ 30-06-2025 ರಿಂದ 08-07-2025 ರವರೆಗೆ ಅತಿ ವಿಜ್ರಂಭಣೆಯಿಂದ ನಡೆಯುವ ಜಾತ್ರೆ ಸಮಯದಲ್ಲಿ ವಿದ್ಯುತ್ ಅಡಚಣೆ ಆಗದಂತೆ ಮುಂಜಾಗ್ರತೆ ಕ್ರಮವಾಗಿ ದಿನಾಂಕ ...Full Article

ಬೆಳಗಾವಿ:ಹಿಡಕಲ್ ಜಲಾಶಯದಿಂದ ಧಾರವಾಡಕ್ಕೆ ನೀರು ಹರಿಸದಂತೆ ಬೀದಿಗಿಳಿದ ಕರವೇ ಕಾರ್ಯಕರ್ತರು

ಹಿಡಕಲ್ ಜಲಾಶಯದಿಂದ ಧಾರವಾಡಕ್ಕೆ ನೀರು ಹರಿಸದಂತೆ ಬೀದಿಗಿಳಿದ ಕರವೇ ಕಾರ್ಯಕರ್ತರು ಬೆಳಗಾವಿ ಮೇ 30 : ಧಾರವಾಡ ತಾಲೂಕಿನ ಕೈಗಾರಿಕಾ ಪ್ರದೇಶಗಳಿಗೆ ಬೆಳಗಾವಿ ಜಿಲ್ಲೆ ಹಿಡಕಲ್ ಜಲಾಶಯದಿಂದ ನೀರು ಪೂರೈಕೆ ಸ್ಥಗಿತಗೊಳಿಸಲು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿ ಜಿಲ್ಲಾ ...Full Article

ಬೆಳಗಾವಿ:ಕೋವಿಡ ಸೋಂಕಿಗೆ ಮೊದಲ ಬಲಿ : ಬೆಳಗಾವಿಯಲ್ಲಿ ವೃದ್ಧ ಸಾವು

ಕೋವಿಡ ಸೋಂಕಿಗೆ ಮೊದಲ ಬಲಿ : ಬೆಳಗಾವಿಯಲ್ಲಿ ವೃದ್ಧ ಸಾವು ಬೆಳಗಾವಿ ಮೇ 29 : ರಾಜ್ಯದಲ್ಲಿ ಮಳೆಯ ಅಬ್ಬರದ ನಡುವೆಯೇ ಕೊರೊನಾ ವೈರಸ್ ಹೆಚ್ಚುತ್ತಿದ್ದು, ಸಾವು-ನೋವುಗಳು ಸಂಭವಿಸುತ್ತಿವೆ. ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮಹಾಮಾರಿ ಕೊರೊನಾ ಸೋಂಕಿಗೆ ಮೊದಲ ಬಲಿಯಾಗಿದೆ. ...Full Article

ಗೋಕಾಕ:ಪ್ರವಾಹವನ್ನು ಎದುರಿಸಲು ಎಲ್ಲ ಇಲಾಖೆಗಳು ಸಕಲ ಸಿದ್ಧತೆ ಮಾಡಿಕೊಳ್ಳಿ : ಶಾಸಕ ರಮೇಶ ಸೂಚನೆ

ಪ್ರವಾಹವನ್ನು ಎದುರಿಸಲು ಎಲ್ಲ ಇಲಾಖೆಗಳು ಸಕಲ ಸಿದ್ಧತೆ ಮಾಡಿಕೊಳ್ಳಿ : ಶಾಸಕ ರಮೇಶ ಸೂಚನೆ ಗೋಕಾಕ ಮೇ 28 : ಜೂನ್ ತಿಂಗಳಲ್ಲಿ ಮಳೆಯ ಪ್ರಮಾಣ ಹೆಚ್ಚುವ ಮೂನ್ಸೂಚನೆ ಇದ್ದು ಮಳೆ ಹಾಗೂ ಪ್ರವಾಹವನ್ನು ಎದುರಿಸಲು ಎಲ್ಲ ಇಲಾಖೆಗಳು ಸಕಲ ...Full Article

ಗೋಕಾಕ:ರಿದ್ದಿ ಸಿದ್ದಿ ಕಾರ್ಖಾನೆಯ ಗುತ್ತಿಗೆ ಕಾರ್ಮಿಕರ ವತಿಯಿಂದ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸತ್ಕಾರ

ರಿದ್ದಿ ಸಿದ್ದಿ ಕಾರ್ಖಾನೆಯ ಗುತ್ತಿಗೆ ಕಾರ್ಮಿಕರ ವತಿಯಿಂದ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸತ್ಕಾರ ಗೋಕಾಕ ಮೇ 28 : ಕಾರ್ಮಿಕ ಸಂಘದ ಅಧ್ಯಕ್ಷ ಅಂಬಿರಾವ ಪಾಟೀಲ ಅವರ ಪ್ರಯತ್ನದಿಂದ ರಾಕೇಟ್ ರಿದ್ಧಿ ಸಿದ್ಧಿ ಕಾರ್ಖಾನೆಯಲ್ಲಿ ಸದ್ಯ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ...Full Article

ಗೋಕಾಕ:( ಎಐಸಿಸಿ ) ಆಂಧ್ರ ಪ್ರದೇಶದ ಅಲ್ಪಸಂಖ್ಯಾತರ ರಾಜ್ಯ ಘಟಕದ ಸಹ ಉಸ್ತುವಾರಿಯಾಗಿ ನೇಮಕವಾಗಿರುವ ಜಾವೀದ ಮುಲ್ಲಾ ಅವರಿಗೆ ಸಚಿವ ಸತೀಶ ಜಾರಕಿಹೊಳಿ ಸನ್ಮಾನ

( ಎಐಸಿಸಿ ) ಆಂಧ್ರ ಪ್ರದೇಶದ ಅಲ್ಪಸಂಖ್ಯಾತರ ರಾಜ್ಯ ಘಟಕದ ಸಹ ಉಸ್ತುವಾರಿಯಾಗಿ ನೇಮಕವಾಗಿರುವ ಜಾವೀದ ಮುಲ್ಲಾ ಅವರಿಗೆ ಸಚಿವ ಸತೀಶ ಜಾರಕಿಹೊಳಿ ಸನ್ಮಾನ ಗೋಕಾಕ ಮೇ 28 : ಅಖಿಲ ಭಾರತೀಯ ಕಾಂಗ್ರೆಸ್ ಸಮಿತಿ ( ಎಐಸಿಸಿ) ಆಂಧ್ರ ...Full Article

ಗೋಕಾಕ:ಎಐಸಿಸಿ ಆಂಧ್ರ ಪ್ರದೇಶ ಅಲ್ಪಸಂಖ್ಯಾತರ ರಾಜ್ಯ ಘಟಕದ ಸಹ ಉಸ್ತುವಾರಿಯಾಗಿ ಹಾಜಿ ಜಾವೀದ ಮುಲ್ಲಾ ನೇಮಕ

ಎಐಸಿಸಿ ಆಂಧ್ರ ಪ್ರದೇಶ ಅಲ್ಪಸಂಖ್ಯಾತರ ರಾಜ್ಯ ಘಟಕದ ಸಹ ಉಸ್ತುವಾರಿಯಾಗಿ ಹಾಜಿ ಜಾವೀದ ಮುಲ್ಲಾ ನೇಮಕ ಗೋಕಾಕ ಮೇ 28 : ಅಖಿಲ ಭಾರತೀಯ ಕಾಂಗ್ರೆಸ್ ಸಮಿತಿಯ ಆಂಧ್ರ ಪ್ರದೇಶದ ಅಲ್ಪಸಂಖ್ಯಾತರ ರಾಜ್ಯ ಘಟಕದ ಸಹ ಉಸ್ತುವಾರಿಯಾಗಿ ಇಲ್ಲಿನ ಕಾಂಗ್ರೆಸ್ ...Full Article

ಗೋಕಾಕ:ತಮಿಳು ನಟ ಕಮಲ್ ಹಾಸನ್ ಭಾವಚಿತ್ರ ಸುಟ್ಟು ಕರವೇ ಆಕ್ರೋಶ

ತಮಿಳು ನಟ ಕಮಲ್ ಹಾಸನ್ ಭಾವಚಿತ್ರ ಸುಟ್ಟು ಕರವೇ ಆಕ್ರೋಶ ಗೋಕಾಕ ಮೇ 28 : ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ ಎಂದಿರುವ ತಮಿಳು ನಟ ಕಮಲ್ ಹಾಸನ್ ಹೇಳಿಕೆಯನ್ನು ಖಂಡಿಸಿ ಇಲ್ಲಿನ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಬುಧವಾರದಂದು ...Full Article
Page 22 of 707« First...10...2021222324...304050...Last »