RNI NO. KARKAN/2006/27779|Tuesday, September 22, 2026
You are here: Home » ಮುಖಪುಟ

ಮುಖಪುಟ

ಗೋಕಾಕ:ನಗರಸಭೆ ಸ್ಥಾಯಿ ಸಮಿತಿಗೆ ಕುತುಬುದ್ದೀನ ಗೋಕಾಕ ಅವಿರೋಧ ಆಯ್ಕೆ

ನಗರಸಭೆ ಸ್ಥಾಯಿ ಸಮಿತಿಗೆ ಕುತುಬುದ್ದೀನ ಗೋಕಾಕ ಅವಿರೋಧ ಆಯ್ಕೆ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜ 30 : ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ 8ನೇ ವಾರ್ಡ್ ಸದಸ್ಯ ಕುತುಬುದ್ದೀನ ಗೋಕಾಕ ಆಯ್ಕೆಯಾಗಿದ್ದಾರೆ. ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ ಅಧ್ಯಕ್ಷತೆಯಲ್ಲಿ ಶನಿವಾರದಂದು ನಡೆದ ಸಾಮಾನ್ಯ ಸಭೆಯಲ್ಲಿ ಬಜೆಟ್ ಮಂಡನೆ ಬಳಿಕ ಕುತುಬುದ್ದೀನ ಗೋಕಾಕ  ಅವರ ಅವಿರೋಧ ಆಯ್ಕೆಯನ್ನು ಪ್ರಕಟಿಸಲಾಯಿತು. ಪೌರಾಯುಕ್ತ ಶಿವಾನಂದ ಹಿರೇಮಠ , ಉಪಾಧ್ಯಕ್ಷ ಬಸವರಾಜ ಅರೆನ್ನವರ , ಹಿರಿಯ ಸದಸ್ಯ ಅಬ್ದುಲರಹಮಾನ್ ದೇಸಾಯಿ, ನಗರಸಭೆಯ ಲೆಕ್ಕ ಅಧೀಕ್ಷಕರಾದ ಎಂ.ಎನ್. ಸಾಗರೇಕರ, ಅಭಿಯಂತರರುಗಳಾದ ...Full Article

ಗೋಕಾಕ:2021-22 ನೇ ಸಾಲಿನ ಅಂದಾಜು ಆಯ ವ್ಯಯ ಮಂಡನೆ

2021-22 ನೇ ಸಾಲಿನ ಅಂದಾಜು ಆಯ ವ್ಯಯ ಮಂಡನೆ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜ 30 :   ನಗರಸಭೆಯ ಸಾಮಾನ್ಯ ಸಭೆಯಲ್ಲಿ 2020-21 ನೇ ಸಾಲಿನ ಪರಿಷ್ಕøತ ಆಯವ್ಯಯ ಮತ್ತು 2021-22 ನೇ ...Full Article

ಗೋಕಾಕ:ಸಮುದಾಯ ಭವನಗಳ ಸೇರಿದಂತೆ ಕಾಂಕ್ರೀಟ್ ರಸ್ತೆ, ಚರಂಡಿ, ಪ್ಲೇವರ್ಸ್ ಟೈಲ್ಸ್ ಕಾಮಗಾರಿಗಳಿಗೆ ಅಂಬಿರಾವ ಪಾಟೀಲ ಚಾಲನೆ

ಸಮುದಾಯ ಭವನಗಳ ಸೇರಿದಂತೆ ಕಾಂಕ್ರೀಟ್ ರಸ್ತೆ, ಚರಂಡಿ, ಪ್ಲೇವರ್ಸ್ ಟೈಲ್ಸ್ ಕಾಮಗಾರಿಗಳಿಗೆ ಅಂಬಿರಾವ ಪಾಟೀಲ ಚಾಲನೆ     ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜ 30 :   ನೀರಾವರಿ ಇಲಾಖೆಯಿಂದ ಎಸ್‍ಸಿಪಿ ಯೋಜನೆಯಡಿ ಗೋಕಾಕ ...Full Article

ಗೋಕಾಕ:ಗೋಕಾಕ ಹೆಸ್ಕಾಂ ಕಛೇರಿಯಲ್ಲಿ ರೆಡ್ : ಲಂಚ ಸಮೇತ ಎಸಿಬಿ ಬಲೆಗೆ ಬಿದ್ದ ಹೆಸ್ಕಾಂನ ಭ್ರಷ್ಟ ಅಧಿಕಾರಿಗಳು

ಗೋಕಾಕ ಹೆಸ್ಕಾಂ ಕಛೇರಿಯಲ್ಲಿ ರೆಡ್ : ಲಂಚ ಸಮೇತ  ಎಸಿಬಿ ಬಲೆಗೆ ಬಿದ್ದ ಹೆಸ್ಕಾಂನ ಭ್ರಷ್ಟ ಅಧಿಕಾರಿಗಳು ಗೋಕಾಕ ಜ 29 : ಹೊಸ ಟಿಸಿ ಅಳವಡಿಸಲು ಲಂಚ ಸ್ವೀಕರಿಸುತ್ತಿರುವಾಗ ಹೆಸ್ಕಾಂ ಅಧಿಕಾರಿಗಳು ಎಸಿಬಿ ಬಲೆಗೆ ಬಿದ್ದ ಘಟನೆ ಶುಕ್ರವಾರದಂದು  ...Full Article

ಗೋಕಾಕ:ಶೂನ್ಯ ಸಂಪಾದನ ಮಠದಲ್ಲಿ 145ನೇ ಶಿವಾನುಭವ ಗೋಷ್ಠಿ

ಶೂನ್ಯ ಸಂಪಾದನ ಮಠದಲ್ಲಿ 145ನೇ ಶಿವಾನುಭವ ಗೋಷ್ಠಿ     ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜ 29 :   ವಚನಕಾರರು ಶಬ್ದ ಸೋಪಾನಗಳ ಮೂಲಕ ನಿಶ್ಯಬ್ದದ ಕಟ್ಟೆ ಕಟ್ಟಿ, ನಿರಂಕಾರವಾಗಿರುವ ಭಗವಂತನ ರೂಪ ಸಾಮಥ್ರ್ಯವನ್ನು ...Full Article

ಗೋಕಾಕ:ಬಸವರಾಜ ಕಲ್ಯಾಣಶೆಟ್ಟಿ ಹಾಗೂ ಅಶೋಕ ಪಾಟೀಲ ಅವರಿಗೆ ಸನ್ಮಾನ

ಬಸವರಾಜ ಕಲ್ಯಾಣಶೆಟ್ಟಿ ಹಾಗೂ ಅಶೋಕ ಪಾಟೀಲ ಅವರಿಗೆ ಸನ್ಮಾನ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜ 29 : ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಅಶೋಕ ಪಾಟೀಲ ಅವರು ಕರ್ನಾಟಕ ರಾಜ್ಯ ಸಹಕಾರಿ ಸಕ್ಕರೆ ಕಾರ್ಖಾನೆಗಳ ...Full Article

ಗೋಕಾಕ:ವಿಕಲಚೇತನರಿಗೆ ತ್ರೀಚಕ್ರ ವಾಹನ(ಬೈಕ್)ಗಳನ್ನು ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ವಿಕಲಚೇತನರಿಗೆ ತ್ರೀಚಕ್ರ ವಾಹನ(ಬೈಕ್)ಗಳನ್ನು ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ     ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜ 28 :   ವಿಕಲಚೇತನರು ಮುಖ್ಯ ವಾಹಿನಿಗೆ ತರಲು ಸರ್ಕಾರ ಸಾಕಷ್ಟು ಯೋಜನೆಗಳನ್ನು ರೂಪಿಸಿದ್ದು, ಅವುಗಳನ್ನು ಸದ್ಬಳಕೆ ...Full Article

ಗೋಕಾಕ:ಸರ್ಕಾರ ಬಿಡುಗಡೆಗೊಳಿಸಿದ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿ : ಎಸ್.ವಿ. ಕಲ್ಲಪ್ಪನವರ

ಸರ್ಕಾರ ಬಿಡುಗಡೆಗೊಳಿಸಿದ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿ : ಎಸ್.ವಿ. ಕಲ್ಲಪ್ಪನವರ     ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜ 28 :   ಪರಿಶಿಷ್ಟ ಜಾತಿ,ಪರಿಶಿಷ್ಟ ವರ್ಗದ ಸಮುದಾಯದ ಜನರ ಅಭಿವೃದ್ಧಿಗಾಗಿ ಸರ್ಕಾರ ನಿಗದಿ ...Full Article

ಗೋಕಾಕ:ಕೊಲ್ಲಾಪೂರ- ಸವದತ್ತಿ ಹೊಸ ರೈಲು ಮಾರ್ಗಕ್ಕೆ ದಳವಾಯಿ ಆಗ್ರಹ

ಕೊಲ್ಲಾಪೂರ- ಸವದತ್ತಿ ಹೊಸ ರೈಲು ಮಾರ್ಗಕ್ಕೆ ದಳವಾಯಿ ಆಗ್ರಹ   ನಮ್ಮ ಬೆಳಗಾವಿ ಇ – ವಾರ್ತೆ, ಘಟಪ್ರಭಾ ಜ 27 : ಕೊಲ್ಲಾಪೂರ-ಸವದತ್ತಿ ಹೊಸ ರೈಲು ಮಾರ್ಗವನ್ನು ನಿರ್ಮಿಸಬೇಕೆಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಲ್ಲಿ ಮನವಿ ಸಲ್ಲಿಸಲಾಗಿದೆ ...Full Article

ಗೋಕಾಕ:ರಸ್ತೆ ಡಾಂಬರಿಕರಣ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಚಾಲನೆ

ರಸ್ತೆ ಡಾಂಬರಿಕರಣ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಚಾಲನೆ     ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಜ 27 :   ನಗರಸಭೆಯ ಎಸ್‍ಎಸ್‍ಪಿ ವಿಶೇಷ ಅನುದಾನದ ವಾರ್ಡ ...Full Article
Page 248 of 707« First...102030...246247248249250...260270280...Last »