RNI NO. KARKAN/2006/27779|Monday, September 21, 2026
You are here: Home » ಮುಖಪುಟ

ಮುಖಪುಟ

ಗೋಕಾಕ:ಕಡಾಡಿಯವರ ಜನಸಂಪರ್ಕ ಕಾರ್ಯಾಲಯದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಆಚರಣೆ

ಕಡಾಡಿಯವರ ಜನಸಂಪರ್ಕ ಕಾರ್ಯಾಲಯದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಆಚರಣೆ ಗೋಕಾಕ ಏ 14 : ಸೋಮವಾರದಂದು ನಗರದ ಕಾಂಗ್ರೆಸ್ ಮುಖಂಡ ಡಾ ಮಹಾಂತೇಶ ಕಡಾಡಿಯವರ ಜನಸಂಪರ್ಕ ಕಾರ್ಯಾಲಯದಲ್ಲಿ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ನಿಮಿತ್ಯ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರುFull Article

ಗೋಕಾಕ:ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಇಡಿ ಮಾನವ ಕುಲಕ್ಕೆ ದಾರಿದೀಪ : ಶಾಸಕ ರಮೇಶ ಜಾರಕಿಹೊಳಿ

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಇಡಿ ಮಾನವ ಕುಲಕ್ಕೆ ದಾರಿದೀಪ : ಶಾಸಕ ರಮೇಶ ಜಾರಕಿಹೊಳಿ ಗೋಕಾಕ ಏ 14 : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ತತ್ವ ಮತ್ತು ಸಂದೇಶಗಳು ಒಂದು ವರ್ಗ, ಸಮುದಾಯಕ್ಕೆ ಸೀಮಿತವಾಗದೆ ಇಡಿ ಮಾನವ ಕುಲಕ್ಕೆ ದಾರಿದೀಪವಾಗಿವೆ ...Full Article

ಗೋಕಾಕ:ನೂತನವಾಗಿ ನಿರ್ಮಿಸಿದ ಬಸ ತಂಗುದಾಣವನ್ನು ಲೋಕಾರ್ಪಣೆಗೋಳಿಸಿದ ಶಾಸಕ ರಮೇಶ

ನೂತನವಾಗಿ ನಿರ್ಮಿಸಿದ ಬಸ ತಂಗುದಾಣವನ್ನು ಲೋಕಾರ್ಪಣೆಗೋಳಿಸಿದ ಶಾಸಕ ರಮೇಶ ಗೋಕಾಕ ಏ 14 : ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿ ನಗರದ ಆದಿ ಜಾಂಭವ ನಗರದಲ್ಲಿ ನೂತನವಾಗಿ ನಿರ್ಮಿಸಲಾದ ಬಸನಿಲ್ದಾಣವನ್ನು ಸೋಮವಾರದಂದು ಶಾಸಕ ರಮೇಶ ಜಾರಕಿಹೊಳಿ ಅವರು ಲೋಕಾರ್ಪಣೆ ಗೋಳಿಸಿದರು. ...Full Article

ಗೋಕಾಕ:ಅಪಘಾತದಲ್ಲಿ ಮೃತಪಟ್ಟ ಕುಟುಂಬಕ್ಕೆ ಪರಿಹಾರಕ್ಕಾಗಿ ಶಾಸಕ ರಮೇಶ ಅವರಿಗೆ ಮನವಿ

ಅಪಘಾತದಲ್ಲಿ ಮೃತಪಟ್ಟ ಕುಟುಂಬಕ್ಕೆ ಪರಿಹಾರಕ್ಕಾಗಿ ಶಾಸಕ ರಮೇಶ ಅವರಿಗೆ ಮನವಿ ಗೋಕಾಕ ಏ 14 : ಉತ್ತರ ಪ್ರದೇಶ ರಾಜ್ಯದ ಪ್ರಯಾಗರಾಜದಲ್ಲಿ ನಡೆದ ಕುಂಭಮೇಳದಲ್ಲಿ ಭಾಗವಹಿಸಿ ಮರಳುತ್ತಿರುವಾಗ ಅಪಘಾತದಲ್ಲಿ ಮೃತಗೊಂಡ ನಗರದ ಬಡ ನೇಕಾರ ಕುಟುಂಬದವರಿಗೆ ಸರಕಾರದಿಂದ ಆರ್ಥಿಕ ನೆರವು ...Full Article

ಘಟಪ್ರಭಾ:ಗುರು ಭವನ ನಿರ್ಮಾಣ ಕಾಮಗಾರಿಗೆ ಸಂಸದ ಈರಣ್ಣ ಕಡಾಡಿ ಭೂಮಿ ಪೂಜೆ

ಗುರು ಭವನ ನಿರ್ಮಾಣ ಕಾಮಗಾರಿಗೆ ಸಂಸದ ಈರಣ್ಣ ಕಡಾಡಿ ಭೂಮಿ ಪೂಜೆ ಘಟಪ್ರಭಾ ಏ 13 : ದುರದುಂಡಿ ಗ್ರಾಮ ಅರಭಾಂವಿ ಮಠದ ಶ್ರೀ ದುರದುಂಡೇಶ್ವರರು ನೆಲೆಸಿದ ಪುಣ್ಯ ಭೂಮಿ, ಪೂಜ್ಯ ಮುರಗೋಡದ ಮಹಾಂತ ಶಿವಯೋಗಿಗಳು ಓಡಾಡಿದ ಪಾವನ ಕ್ಷೇತ್ರವಾಗಿದ್ದು ...Full Article

ಗೋಕಾಕ:ಅಶರಫಅಲಿ ದೇಸಾಯಿ ಅವರಿಗೆ ರಾಜ್ಯಮಟ್ಟದ 2025ನೆ ಸಾಲಿನ “ಛಾಯಾ ಶ್ರೀ ಪ್ರಶಸ್ತಿ”ನೀಡಿ ಗೌರವ

ಅಶರಫಅಲಿ ದೇಸಾಯಿ ಅವರಿಗೆ ರಾಜ್ಯಮಟ್ಟದ 2025ನೆ ಸಾಲಿನ “ಛಾಯಾ ಶ್ರೀ ಪ್ರಶಸ್ತಿ”ನೀಡಿ ಗೌರವ ಗೋಕಾಕ ಏ 12 : ಕರ್ನಾಟಕ ಫೋಟೋಗ್ರಫಿ ಅಸೋಸಿಯೇಶನ್ ವತಿಯಿಂದ ನಡೆದ ಡಿಜಿ ಇಮೇಜ್ 2025 ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಸಮಾರಂಭದಲ್ಲಿ ಪ್ರತಿ ವರ್ಷ ನೀಡಲಾಗುವ ...Full Article

ಗೋಕಾಕ:ಅಕ್ಕಮಹಾದೇವಿಯ ಬದುಕು, ಬರಹ ಮನುಕುಲಕ್ಕೆ ದಾರಿದೀಪ : ಮಾತೋಶ್ರೀ ಶಿವಶರಣೆ ಸಂಗಮ್ಮ ತಾಯಿ

ಅಕ್ಕಮಹಾದೇವಿಯ ಬದುಕು, ಬರಹ ಮನುಕುಲಕ್ಕೆ ದಾರಿದೀಪ : ಮಾತೋಶ್ರೀ ಶಿವಶರಣೆ ಸಂಗಮ್ಮ ತಾಯಿ ಗೋಕಾಕ ಏ 12 : ಅಕ್ಕಮಹಾದೇವಿಯ ಬದುಕು, ಬರಹ ಮನುಕುಲಕ್ಕೆ ದಾರಿದೀಪ ಎಂದು ಝಾಂಗಟಿಹಾಳ ಯಲ್ಲಾಲೀಂಗೇಶ್ವರ ಮಠದ ಮಾತೋಶ್ರೀ ಶಿವಶರಣೆ ಸಂಗಮ್ಮ ತಾಯಿ ಹೇಳಿದರು. ಶುಕ್ರವಾರದಂದು ...Full Article

ಗೋಕಾಕ:ಗೋಕಾಕದಲ್ಲಿ ಮಹಾವೀರ ಜಯಂತಿ ಅದ್ಧೂರಿ ಆಚರಣೆ

ಗೋಕಾಕದಲ್ಲಿ ಮಹಾವೀರ ಜಯಂತಿ ಅದ್ಧೂರಿ ಆಚರಣೆ ಗೋಕಾಕ ಏ 11 : ಭಗವಾನ್ ಶ್ರೀ ಮಹಾವೀರ ತೀರ್ಥಂಕರರ ಜಯಂತಿಯನ್ನು ಜೈನ ಸಮುದಾಯದವರು ಗುರುವಾರ ಅದ್ದೂರಿಯಾಗಿ ಆಚರಿಸಿದರು. ಇದೇ ಸಂದರ್ಭದಲ್ಲಿ ನಡೆದ ಬೃಹತ್ ಮೆರವಣಿಗೆಗೆ ಯುವ ಮುಖಂಡ ಅಮರನಾಥ ಜಾರಕಿಹೊಳಿ ಚಾಲನೆ ...Full Article

ಗೋಕಾಕ:ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಪೂರ್ವ ಮಹಾವಿದ್ಯಾಲಯ : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ

ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಪೂರ್ವ ಮಹಾವಿದ್ಯಾಲಯ : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಗೋಕಾಕ ಏ 8 : ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ...Full Article

ಗೋಕಾಕ:ಸಿ ಎಸ್ ಅಂಗಡಿ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ ಉತ್ತಮ ಸಾಧನೆ

ಸಿ ಎಸ್ ಅಂಗಡಿ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ ಉತ್ತಮ ಸಾಧನೆ ಗೋಕಾಕ ಏ 8 : ನಗರದ ಕೆಎಲ್‍ಇ ಸಂಸ್ಥೆಯ ಸಿ ಎಸ್ ಅಂಗಡಿ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ...Full Article
Page 26 of 707« First...1020...2425262728...405060...Last »