RNI NO. KARKAN/2006/27779|Thursday, September 24, 2026
You are here: Home » ಮುಖಪುಟ

ಮುಖಪುಟ

ಮೂಡಲಗಿ:ಧಾರ್ಮಿಕ ಆಚರಣೆಗಳಿಂದ ಜಂಗಮ ಸಂಸ್ಕøತಿಯು ಉಳಿಯುತ್ತದೆ : ಶಿವಾಚಾರ್ಯ ಸ್ವಾಮೀಜಿ

ಧಾರ್ಮಿಕ ಆಚರಣೆಗಳಿಂದ ಜಂಗಮ ಸಂಸ್ಕøತಿಯು ಉಳಿಯುತ್ತದೆ : ಶಿವಾಚಾರ್ಯ ಸ್ವಾಮೀಜಿ ಮೂಡಲಗಿ ನ 21 : ‘ಶುದ್ಧವಾದ ಭಕ್ತಿ ಹಾಗೂ ಭಕ್ತರ ಧಾರ್ಮಿಕ ಆಚರಣೆಗಳಿಂದ ಜಂಗಮ ಸಂಸ್ಕøತಿಯು ಉಳಿಯುತ್ತದೆ’ ಎಂದು ಭಾಗೋಜಿಕೊಪ್ಪ, ಮುನ್ಯಾಳ, ರಂಗಾಪುರದ ಡಾ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಅಕಾಲಿಕವಾಗಿ ಇತ್ತಿಚೆಗೆ ನಿಧನರಾದ ಸ್ಥಳೀಯ ಕುರುಹಿನಶೆಟ್ಟಿ ಕೋ.ಆಪ್ ಸೊಸೈಟಿ ನಿರ್ದೇಶಕ ಸದಾಶಿವ ಶೀಲವಂತ ಅವರಿಗೆ ಏರ್ಪಡಿಸಿದ್ದ ನುಡಿ ನಮನ ಮತ್ತು ಸ್ವರ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಅವರು ಶ್ರದ್ಧೆ, ಭಕ್ತಿ ಮತ್ತು ಆಚಾರ ಇವು ಶಾಶ್ವತ ಮೌಲ್ಯಗಳಾಗಿವೆ ...Full Article

ಗೋಕಾಕ: ಬಿಜೆಪಿ ಶಾಸಕ ಬಸವರಾಜ ಯತ್ನಾಳ ಪ್ರತಿಕೃತಿ ದಹಿಸಿ ಕರವೇ ಪ್ರತಿಭಟನೆ

ಬಿಜೆಪಿ ಶಾಸಕ ಬಸವರಾಜ ಯತ್ನಾಳ ಪ್ರತಿಕೃತಿ ದಹಿಸಿ ಕರವೇ ಪ್ರತಿಭಟನೆ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 21 :   ಕನ್ನಡಪರ ಹೋರಾಟಗಾರಿಗೆ ಡೋಂಗಿ ಹೋರಾಟಗಾರರು ಎಂದು ಅಪಮಾನಿಸಿರುವ ವಿಜಯಪುರ ಬಿಜೆಪಿ ಶಾಸಕ ಬಸವರಾಜ ...Full Article

ಘಟಪ್ರಭಾ:ಹಿಡಕಲ್ ಜಲಾಶಯದಿಂದ ಇಂದಿನಿಂದ 15 ದಿನಗಳವರೆಗೆ 6.80 ಟಿಎಂಸಿ ನೀರು ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ

ಹಿಡಕಲ್ ಜಲಾಶಯದಿಂದ ಇಂದಿನಿಂದ 15 ದಿನಗಳವರೆಗೆ 6.80 ಟಿಎಂಸಿ ನೀರು ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಜಿಎಲ್‍ಬಿಸಿಗೆ 2400 ಕ್ಯೂಸೆಕ್ಸ್, ಜಿಆರ್‍ಬಿಸಿಗೆ 2000 ಕ್ಯೂಸೆಕ್ಸ್ ಮತ್ತು ಸಿಬಿಸಿಗೆ 550 ಕ್ಯೂಸೆಕ್ಸ್ ನೀರು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರಿಗೆ ...Full Article

ಗೋಕಾಕ:ಕೂಡಲೇ ಗೋಕಾಕ ಜಿಲ್ಲೆಯನ್ನಾಗಿಸಲು ಸರಕಾರ ಕ್ರಮ ಜರುಗಿಸಲ್ಲಿ : ಅಶೋಕಾ ಪೂಜಾರಿ ಆಗ್ರಹ

ಕೂಡಲೇ ಗೋಕಾಕ ಜಿಲ್ಲೆಯನ್ನಾಗಿಸಲು ಸರಕಾರ ಕ್ರಮ ಜರುಗಿಸಲ್ಲಿ : ಅಶೋಕಾ ಪೂಜಾರಿ ಆಗ್ರಹ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ 21:   ಸರಕಾರವೇ ನೇಮಿಸಿದ ಆಯೋಗಗಳ ವರದಿಯನ್ನಾದರಿಸಿ ಸುಮಾರು ವರ್ಷಗಳ ಗೋಕಾಕ ಜಿಲ್ಲಾ ರಚನೆಯ ಹೋರಾಟಗಳ ...Full Article

ಬೆಳಗಾವಿ:ಜಿಲ್ಲಾಧಿಕಾರಿ ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ

ಜಿಲ್ಲಾಧಿಕಾರಿ ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನಮ್ಮ ಬೆಳಗಾವಿ ಇ – ವಾರ್ತೆ, ಬೆಳಗಾವಿ  ನ 20 : ಕಳೆದ ವರ್ಷ ಪ್ರವಾಹ ಹಾಗೂ ನಿರಂತರ ಮಳೆಯಿಂದ ...Full Article

ಗೋಕಾಕ:ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯ ಉಪಾಧ್ಯಕ್ಷರಾಗಿ ಅಶೋಕ ಪಾಟೀಲ ಆಯ್ಕೆ

ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯ ಉಪಾಧ್ಯಕ್ಷರಾಗಿ ಅಶೋಕ ಪಾಟೀಲ ಆಯ್ಕೆ     ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 19 :   ಬೆಳಗಾವಿ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯ ನೂತನ ಉಪಾಧ್ಯಕ್ಷರಾಗಿ ಪ್ರಭಾಶುಗರ ಅಧ್ಯಕ್ಷ ಅಶೋಕ ಪಾಟೀಲ ...Full Article

ಗೋಕಾಕ:ನಗರಸಭೆ ಅಧ್ಯಕ್ಷ , ಉಪಾಧ್ಯಕ್ಷರಿಂದ ಕಾರ್ಮಿಕ ಮುಖಂಡ ಅಂಬಿರಾವ ಅವರಿಗೆ ಸತ್ಕಾರ

ನಗರಸಭೆ ಅಧ್ಯಕ್ಷ , ಉಪಾಧ್ಯಕ್ಷರಿಂದ ಕಾರ್ಮಿಕ ಮುಖಂಡ ಅಂಬಿರಾವ ಅವರಿಗೆ ಸತ್ಕಾರ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 19 :   ನಗರಸಭೆಗೆ ಅವಿರೋಧವಾಗಿ ಆಯ್ಕೆಗೊಂಡ ಜಯಾನಂದ ಹುಣಚ್ಯಾಳಿ, ಉಪಾಧ್ಯಕ್ಷ ಬಸವರಾಜ ಅರೆನ್ನವರ ಹಾಗೂ ...Full Article

ಗೋಕಾಕ:ಸರ್ವೋತ್ತಮ ಜಾರಕಿಹೊಳಿ ಅವರ ಹುಟ್ಟು ಹಬ್ಬ ಆಚರಣೆ

ಸರ್ವೋತ್ತಮ ಜಾರಕಿಹೊಳಿ ಅವರ ಹುಟ್ಟು ಹಬ್ಬ ಆಚರಣೆ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 19 :   ಇಲ್ಲಿನ ಶ್ರೀ ಸಂಗೋಳ್ಳಿ ರಾಯಣ್ಣ ಕ್ರಾಂತಿ ದಳದಿಂದ ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಅವರ ಹುಟ್ಟು ...Full Article

ಗೋಕಾಕ:ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ 103 ನೇ ಜಯಂತಿ ಆಚರಣೆ

ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ 103 ನೇ ಜಯಂತಿ ಆಚರಣೆ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 19 : ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ 103 ನೇ ಜಯಂತಿಯನ್ನು ನಗರದ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ...Full Article

ಮೂಡಲಗಿ:ರಸ್ತೆಗಳ ಅಭಿವೃದ್ಧಿಗಾಗಿ ಪಿಎಂಜಿಎಸ್‍ವಾಯ್ ಅಡಿ 21.27 ಕೋಟಿ ರೂ. ಬಿಡುಗಡೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ರಸ್ತೆಗಳ ಅಭಿವೃದ್ಧಿಗಾಗಿ ಪಿಎಂಜಿಎಸ್‍ವಾಯ್ ಅಡಿ 21.27 ಕೋಟಿ ರೂ. ಬಿಡುಗಡೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ವಡೇರಹಟ್ಟಿಯಲ್ಲಿ ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಿದ ಬಾಲಚಂದ್ರ ಜಾರಕಿಹೊಳಿ   ಮೂಡಲಗಿ ನ 19 : ಅರಭಾವಿ ಕ್ಷೇತ್ರದ ರಸ್ತೆಗಳ ಅಭಿವೃದ್ಧಿಗಾಗಿ ...Full Article
Page 265 of 707« First...102030...263264265266267...270280290...Last »