RNI NO. KARKAN/2006/27779|Tuesday, September 22, 2026
You are here: Home » ಮುಖಪುಟ

ಮುಖಪುಟ

ಬೆಂಗಳೂರು:ಕಾಫೀ ಡೇ ಮಾದರಿಯಲ್ಲಿ ನಂದಿನಿ ಕೆಫೆ ಮೂ ಹೈಟೆಕ್ ಪಾರ್ಲರ್: ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.

ಕಾಫೀ ಡೇ ಮಾದರಿಯಲ್ಲಿ ನಂದಿನಿ ಕೆಫೆ ಮೂ ಹೈಟೆಕ್ ಪಾರ್ಲರ್: ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.     ಬೆಂಗಳೂರಿನ ಜಯನಗರ 9ನೇ ಬ್ಲಾಕ್‍ನಲ್ಲಿ ಪಾರ್ಲರ್‍ಗೆ ಚಾಲನೆ ನೀಡಿದ ಬಾಲಚಂದ್ರ ಜಾರಕಿಹೊಳಿ   ನಮ್ಮ ಬೆಳಗಾವಿ ಇ – ವಾರ್ತೆ , ಬೆಂಗಳೂರು ಫೆ 28 :   ಮಾರುಕಟ್ಟೆಯಲ್ಲಿ ಖಾಸಗಿ ಕಂಪನಿಯ ಉತ್ಪನ್ನಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ನಂದಿನಿಯಿಂದ ಯುವ ಪೀಳಿಗೆಯ ಗ್ರಾಹಕರನ್ನು ಸೆಳೆಯಲು ನಂದಿನಿ ಕೆಫೆ ಮೂ ಹೆಸರಿನ ಹವಾನಿಯಂತ್ರಿತ ಹೈಟೆಕ್ ನಂದಿನಿ ಐಸ್‍ಕ್ರೀಮ್ ಸ್ಕೂಪಿಂಗ್ ಕಮ್ ಪಾರ್ಲರ್‍ನ್ನು ತೆರೆಯಲಾಗಿದೆ ಎಂದು ...Full Article

ಗೋಕಾಕ:ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಿ : ಆರ್.ಎಮ್.ದೇಶಪಾಂಡೆ

ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಿ : ಆರ್.ಎಮ್.ದೇಶಪಾಂಡೆ     ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಫೆ 28 :     ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಂಡು ಸಂಶೋಧಕರಾಗಿ ಜಾಗತಿಕಮಟ್ಟದಲ್ಲಿ ದೇಶದ ಕೀರ್ತಿಯನ್ನು ಹೆಚ್ಚಿಸುವಂತೆ ...Full Article

ಬೆಟಗೇರಿ:ಬೆಟಗೇರಿ ತಾಪಂ ವ್ಯಾಪ್ತಿಯ ಎಲ್ಲ ಹಳ್ಳಿಗಳಲ್ಲಿ ಹಲವಾರು ಅಭಿವೃದ್ಧಿ ಕಾರ್ಯಕೈಗೊಳ್ಳಲಾಗಿದೆ

ಬೆಟಗೇರಿ ತಾಪಂ ವ್ಯಾಪ್ತಿಯ ಎಲ್ಲ ಹಳ್ಳಿಗಳಲ್ಲಿ ಹಲವಾರು ಅಭಿವೃದ್ಧಿ ಕಾರ್ಯಕೈಗೊಳ್ಳಲಾಗಿದೆ     ನಮ್ಮ ಬೆಳಗಾವಿ ಇ – ವಾರ್ತೆ , ಬೆಟಗೇರಿ ಫೆ 28 :     ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಈಗಾಗಲೇ ...Full Article

ಮೂಡಲಗಿ:ಅರಭಾವಿ ಕ್ಷೇತ್ರ ನಂದನವನವಾಗಲು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಅಭಿವೃದ್ಧಿ ಕಾರ್ಯಗಳೇ ಕಾರಣ : ಕೊಪ್ಪದ

ಅರಭಾವಿ ಕ್ಷೇತ್ರ ನಂದನವನವಾಗಲು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಅಭಿವೃದ್ಧಿ ಕಾರ್ಯಗಳೇ ಕಾರಣ : ಕೊಪ್ಪದ     ನಮ್ಮ ಬೆಳಗಾವಿ ಇ – ವಾರ್ತೆ , ಮೂಡಲಗಿ ಫೆ 28 :     ಶಾಸಕ ಹಾಗೂ ಕೆಎಂಎಫ್ ...Full Article

ಗೋಕಾಕ:ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರ ಜಿಲ್ಲಾ ಪ್ರವಾಸ

ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರ ಜಿಲ್ಲಾ ಪ್ರವಾಸ     ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಫೆ 28 :     ಕೇಂದ್ರ ಸರ್ಕಾರದಿಂದ ಮಹದಾಯಿ ನದಿ ನೀರು ಹಂಚಿಕೆ ವಿಚಾರವಾಗಿ ಅಧಿಸೂಚನೆ ...Full Article

ಗೋಕಾಕ:ವಿದ್ಯಾರ್ಥಿಗಳು ಪೂರ್ವ ತಯಾರಿಯಿಂದ ಪರೀಕ್ಷೆಯನ್ನು ಎದುರಿಸಲು ಸಿದ್ಧರಾಗಬೇಕು : ಶ್ವೇತಾ ಎಮ್. ಬೀಡಿಕರ

ವಿದ್ಯಾರ್ಥಿಗಳು ಪೂರ್ವ ತಯಾರಿಯಿಂದ ಪರೀಕ್ಷೆಯನ್ನು ಎದುರಿಸಲು ಸಿದ್ಧರಾಗಬೇಕು : ಶ್ವೇತಾ ಎಮ್. ಬೀಡಿಕರ     ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಫೆ, 27 ;     – ಇದೇ ಮಾರ್ಚನಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ ...Full Article

ಬೆಟಗೇರಿ:ಸಾಂಸ್ಕøತಿಕ ಭವನ, ಬಾಬು ಜಗಜೀವನರಾಮ ಭವನ ಉದ್ಘಾಟನೆ

ಸಾಂಸ್ಕøತಿಕ ಭವನ, ಬಾಬು ಜಗಜೀವನರಾಮ ಭವನ ಉದ್ಘಾಟನೆ       ನಮ್ಮ ಬೆಳಗಾವಿ ಇ – ವಾರ್ತೆ , ಬೆಟಗೇರಿ ಫೆ 27 :     ಸಮೀಪದ ಬಗರನಾಳ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ ಕೆಎಮ್‍ಎಫ್ ಕಟ್ಟಡ, ಸಾಂಸ್ಕøತಿಕ ...Full Article

ಗೋಕಾಕ:ಮೂಲಭೂತ ಸೌಕರ್ಯಕ್ಕಾಗಿ ಹೆಚ್ಚಿನ ಆದ್ಯತೆ ನೀಡಲಾಗಿದೆ : ಶಿವಾನಂದ ಭಜಂತ್ರಿ

ಮೂಲಭೂತ ಸೌಕರ್ಯಕ್ಕಾಗಿ ಹೆಚ್ಚಿನ ಆದ್ಯತೆ ನೀಡಲಾಗಿದೆ : ಶಿವಾನಂದ ಭಜಂತ್ರಿ     ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಫೆ 27 :   ಕೊಣ್ಣೂರು ಪುರಸಭೆಯ ಸರ್ವಾಂಗಿಣ ಅಭಿವೃದ್ಧಿಗೊಳಿಸಲು ಮತ್ತು ಮೂಲಭೂತ ಸೌಕರ್ಯಕ್ಕಾಗಿ ಹೆಚ್ಚಿನ ...Full Article

ಬೆಳಗಾವಿ:ಪ್ರಾದೇಶಿಕ ಉದ್ಯೋಗ ಮೇಳ : ಹನ್ನೆರಡು ಸಾವಿರ ಅಭ್ಯರ್ಥಿಗಳ ನೋಂದಣಿ: ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ

ಪ್ರಾದೇಶಿಕ ಉದ್ಯೋಗ ಮೇಳ : ಹನ್ನೆರಡು ಸಾವಿರ ಅಭ್ಯರ್ಥಿಗಳ ನೋಂದಣಿ: ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ     ನಮ್ಮ ಬೆಳಗಾವಿ ಇ – ವಾರ್ತೆ , ಬೆಳಗಾವಿ, ಫೆ 27 :   ನಿರುದ್ಯೋಗಿ ಯುವಕ-ಯುವತಿಯರಿಗೆ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗಾವಕಾಶ ಕಲ್ಪಿಸುವ ...Full Article

ಘಟಪ್ರಭಾ:ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ನೀಡುವ ಜವಾಬ್ದಾರಿಯು ಪಾಲಕರ ಮತು ಶಿಕ್ಷಕರ ಮೇಲಿದೆ

ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ನೀಡುವ ಜವಾಬ್ದಾರಿಯು ಪಾಲಕರ ಮತು ಶಿಕ್ಷಕರ ಮೇಲಿದೆ     ನಮ್ಮ ಬೆಳಗಾವಿ ಇ – ವಾರ್ತೆ , ಘಟಪ್ರಭಾ ಫೆ 27 :     ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಉತ್ತಮ ...Full Article
Page 350 of 707« First...102030...348349350351352...360370380...Last »