RNI NO. KARKAN/2006/27779|Wednesday, September 23, 2026
You are here: Home » ಮುಖಪುಟ

ಮುಖಪುಟ

ಗೋಕಾಕ:ಶರಣರ ವಚನ ಸಾಹಿತ್ಯವು ಎಲ್ಲ ಕಾಲಘಟ್ಟಕ್ಕೂ ಪ್ರಸ್ತುತವಾಗಿದ್ದು : ಪ್ರಕಾಶ ಹೊಳೆಪ್ಪಗೋಳ

ಶರಣರ ವಚನ ಸಾಹಿತ್ಯವು ಎಲ್ಲ ಕಾಲಘಟ್ಟಕ್ಕೂ ಪ್ರಸ್ತುತವಾಗಿದ್ದು : ಪ್ರಕಾಶ ಹೊಳೆಪ್ಪಗೋಳ   ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಮಾ 4 :   ಶರಣರ ವಚನ ಸಾಹಿತ್ಯವು ಎಲ್ಲ ಕಾಲಘಟ್ಟಕ್ಕೂ ಪ್ರಸ್ತುತವಾಗಿದ್ದು, ಸರ್ವರಿಗೂ ಸರ್ವಕಾಲಕ್ಕೂ ಸತ್ಯವಾಗಿವೆ ಎಂದು ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ಹೇಳಿದರು. ಸೋಮವಾರದಂದು ನಗರದ ತಾ.ಪ. ಸಭಾ ಭವನದಲ್ಲಿ ತಾಲೂಕಾಡಳಿತ, ನಗರ ಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಕಾಯಕ ಶರಣರ(ದಲಿತ ವಚನಕಾರರ) ಜಯಂತಿ ಉತ್ಸವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ವಚನ ಪರಂಪರೆಗೆ ...Full Article

ಗೋಕಾಕ:ಮಾ 3 ಮತ್ತು 4 ರಂದು ಸಿದ್ಧಾರ್ಥ ಕಾಲೇಜಿನ ವರ್ಣೋತ್ಸವ ಸಂಭ್ರಮ

ಮಾ 3 ಮತ್ತು 4 ರಂದು ಸಿದ್ಧಾರ್ಥ ಕಾಲೇಜಿನ ವರ್ಣೋತ್ಸವ ಸಂಭ್ರಮ   ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಮಾ 2 :   ಸ್ಥಳೀಯ ಸಿದ್ಧಾರ್ಥ ಲಲಿತ ಕಲಾ ಮಹಾವಿದ್ಯಾಲಯ ಪ್ರತಿವರ್ಷವೂ ವರ್ಣೋತ್ಸವ ಸಂಭ್ರಮವನ್ನು ಆಚರಿಸುತ್ತಿದ್ದು, ಬರುವ ...Full Article

ಗೋಕಾಕ:ಸರಕಾರಿ ಆಸ್ಪತ್ರೆಯಲ್ಲಿಯ ಅವ್ಯವಸ್ಥೆಯನ್ನು ಸುಧಾರಿಸುವಂತೆ ಆಗ್ರಹಿಸಿ ಕರವೇಯಿಂದ ಪ್ರತಿಭಟನಾ ಧರಣಿ

ಸರಕಾರಿ ಆಸ್ಪತ್ರೆಯಲ್ಲಿಯ ಅವ್ಯವಸ್ಥೆಯನ್ನು ಸುಧಾರಿಸುವಂತೆ ಆಗ್ರಹಿಸಿ ಕರವೇಯಿಂದ ಪ್ರತಿಭಟನಾ ಧರಣಿ   ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಮಾ : 2   ಸರಕಾರಿ ಆಸ್ಪತ್ರೆಯಲ್ಲಿಯ ಅವ್ಯವಸ್ಥೆಯನ್ನು ಸುಧಾರಿಸಿ, ತಪ್ಪಿತಸ್ಥರ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ...Full Article

ಗೋಕಾಕ:ಕಮಲ ಸಂದೇಶ ಮೋಟರ್ ಬೈಕ್ ರ್ಯಾಲಿಗೆ ಚಾಲನೆ

ಕಮಲ ಸಂದೇಶ ಮೋಟರ್ ಬೈಕ್ ರ್ಯಾಲಿಗೆ ಚಾಲನೆ     ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಮಾ 2 :     ರಾಷ್ಟ್ರದ ಸರ್ವಾಂಗೀಣ ವಿಕಾಸಕ್ಕೆ ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ದೇಶದ ಜನತೆಗೆ ಮತ್ತೊಮ್ಮೆ ...Full Article

ಮೂಡಲಗಿ:ಮಾರ್ಚ 10 ರಂದು 6 ನೇ ತರಗತಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಯ ಪ್ರವೇಶ ಪರೀಕ್ಷೆಗಳು

ಮಾರ್ಚ 10 ರಂದು 6 ನೇ ತರಗತಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಯ ಪ್ರವೇಶ ಪರೀಕ್ಷೆಗಳು   ನಮ್ಮ ಬೆಳಗಾವಿ ಸುದ್ದಿ , ಮೂಡಲಗಿ ಮಾ 2 :   ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಯ 6 ನೇ ತರಗತಿ ...Full Article

ಗೋಕಾಕ:ರಸ್ತೆಗಳ ಅಭಿವೃದ್ಧಿಗಾಗಿ ಲೋಕೋಪಯೋಗಿ ಇಲಾಖೆಯಿಂದ 40.50 ಕೋಟಿ ರೂ. ಬಿಡುಗಡೆ

ರಸ್ತೆಗಳ ಅಭಿವೃದ್ಧಿಗಾಗಿ ಲೋಕೋಪಯೋಗಿ ಇಲಾಖೆಯಿಂದ 40.50 ಕೋಟಿ ರೂ. ಬಿಡುಗಡೆ   ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಮಾ 1 :   ಲೋಕೋಪಯೋಗಿ ಇಲಾಖೆಯಿಂದ ಅರಭಾವಿ ಮತಕ್ಷೇತ್ರದ ರಸ್ತೆಗಳ ಅಭಿವೃದ್ಧಿಗಾಗಿ ಒಟ್ಟು 40.50 ಕೋಟಿ ರೂ.ಗಳು ಬಿಡುಗಡೆಯಾಗಿದೆ ...Full Article

ಗೋಕಾಕ:ಬೆಟಗೇರಿ ಪ್ರೌಢ ಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಂದ ವಾಗ್ದಾನ..!

ಬೆಟಗೇರಿ ಪ್ರೌಢ ಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಂದ ವಾಗ್ದಾನ..!   ಶಾಲೆಯ ನೋಟಿಸ್ ಫಲಕದ ಮೇಲೆ ವಿದ್ಯಾರ್ಥಿ ಭಾವಚಿತ್ರ : ಶಿಕ್ಷಕರಿಂದ ವಿಶೇಷ ಪಾಠ *ಅಡಿವೇಶ ಮುಧೋಳ.   ನಮ್ಮ ಬೆಳಗಾವಿ ಸುದ್ದಿ , ಬೆಟಗೇರಿ ಪೆ 28 :   ...Full Article

ಗೋಕಾಕ:ಬೆಟಗೇರಿ ಗ್ರಾಮದ ಸದ್ಗುರು ಶ್ರೀ ಸಿದ್ಧಾರೂಢರ ಭಕ್ತರಿಂದ ಪಾದ ಯಾತ್ರೆ

ಬೆಟಗೇರಿ ಗ್ರಾಮದ ಸದ್ಗುರು ಶ್ರೀ ಸಿದ್ಧಾರೂಢರ ಭಕ್ತರಿಂದ ಪಾದ ಯಾತ್ರೆ   ನಮ್ಮ ಬೆಳಗಾವಿ ಸುದ್ದಿ, ಬೆಟಗೇರಿ ಪೆ 28:   ಹುಬ್ಬಳ್ಳಿ ಸದ್ಗುರು ಶ್ರೀ ಸಿದ್ಧಾರೂಢರ ಮಠದಲ್ಲಿ ನಡೆಯಲಿರುವ ಶಿವರಾತ್ರಿ ಜಾತ್ರೆಗೆ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಭಕ್ತರು ...Full Article

ಗೋಕಾಕ:ದ್ವೀತಿಯ ಪಿಯುಸಿ ಪರೀಕ್ಷೆ ನಿಮಿತ್ಯ ಪೂರ್ವಭಾವಿ ಸಭೆ

ದ್ವೀತಿಯ ಪಿಯುಸಿ ಪರೀಕ್ಷೆ ನಿಮಿತ್ಯ ಪೂರ್ವಭಾವಿ ಸಭೆ   ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಪೆ 28 :   ದಿ. 1 ರಿಂದ 18 ರ ವರೆಗೆ ನಡೆಯಲಿರುವ ದ್ವೀತಿಯ ಪಿಯುಸಿ ಪರೀಕ್ಷೆ ನಿಮಿತ್ಯ ಪೂರ್ವಭಾವಿ ಸಭೆ ...Full Article

ಗೋಕಾಕ:ಜಾತಿ ಸಮೀಕ್ಷೆಯನ್ನು ಬಿಡುಗಡೆ ಮಾಡುವಂತೆ ಡಾ.ರಾಜೇಂದ್ರ ಸಣ್ಣಕ್ಕಿ ಒತ್ತಾಯ

ಜಾತಿ ಸಮೀಕ್ಷೆಯನ್ನು ಬಿಡುಗಡೆ ಮಾಡುವಂತೆ ಡಾ.ರಾಜೇಂದ್ರ ಸಣ್ಣಕ್ಕಿ ಒತ್ತಾಯ   ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಪೆ 28 :   ಶಾಶ್ವತ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸಲಾಗಿದ್ದ ಆರ್ಥಿಕ ಮತ್ತು ಸಾಮಾಜಿಕ ಜಾತಿ ಸಮೀಕ್ಷೆಯನ್ನು ಬಿಡುಗಡೆ ಮಾಡುವಂತೆ ...Full Article
Page 458 of 707« First...102030...456457458459460...470480490...Last »