RNI NO. KARKAN/2006/27779|Wednesday, September 23, 2026
You are here: Home » ಮುಖಪುಟ

ಮುಖಪುಟ

ಬೆಳಗಾವಿ:ಅಧಿಕಾರ ಬಿಟ್ಟು ತೋಲಗಿ ಸರಕಾರದ ವಿರುದ್ಧ ಬಿಜೆಪಿ ಹೋರಾಟ : ಬಿ.ಎಸ್.ಯಡಿಯೂರಪ್ಪ

ಅಧಿಕಾರ ಬಿಟ್ಟು ತೋಲಗಿ ಸರಕಾರದ ವಿರುದ್ಧ ಬಿಜೆಪಿ ಹೋರಾಟ : ಬಿ.ಎಸ್.ಯಡಿಯೂರಪ್ಪ ಬೆಳಗಾವಿ ಡಿ 10 : ಸಿ.ಎಂ ಕುಮಾರಸ್ವಾಮಿ ಧೀಮಾಕ್ಕಿನಿಂದ ಮಾತನಾಡುವದನ್ನು ನಿಲ್ಲಿಸಬೇಕು ಎಂದು ಸಿ.ಎಂ ವಿರುದ್ಧ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ ನಗರದಲ್ಲಿ ಇಂದು ಮಾತನಾಡಿದ ಅವರು, ಸಿಎಂ ನನ್ನ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ತಾವು ಜನಸಾಮಾನ್ಯರಿಗೆ ಸಿಗುವ ಸಿಎಂ ಅಂತೀರಾ. ಆದ್ರೆ ಬೆಂಗಳೂರಿನಲ್ಲಿ ಫೈವ್​ಸ್ಟಾರ್​ ಹೋಟೆಲ್​ನಲ್ಲಿ ರೂಮ್​ ಮಾಡಿಕೊಂಡು ವರ್ಗಾವಣೆ ದಂಧೆ ಮಾಡುತ್ತಿದ್ದೀರಿ. ಉತ್ತರ ಕರ್ನಾಟಕದ ಅಭಿವೃದ್ಧಿಯನ್ನು ನಿರ್ಲಕ್ಷ್ಯಿಸಿದ್ದೀರಿ ಎಂದು ದೂರಿದರು.  ಅಷ್ಟೆಅಲ್ಲದೆ ಸಾಲ ಮನ್ನಾ ...Full Article

ಬೆಳಗಾವಿ:ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆಗೆ ಆದ್ಯತೆ : ಸಚಿವ ಡಿ.ಕೆ.ಶಿವಕುಮಾರ

ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆಗೆ ಆದ್ಯತೆ : ಸಚಿವ ಡಿ.ಕೆ.ಶಿವಕುಮಾರ ಬೆಳಗಾವಿ ಡಿ 10 : ಬೆಳಗಾವಿಯಲ್ಲಿ ಇಂದಿನಿಂದ ಪ್ರಾರಂಭವಾಗಿರುವ ಚಳಿಗಾಲದ ಅಧಿವೇಶನದಲ್ಲಿ ಪಾಲ್ಗೋಳಲು ಬೆಳಗಾವಿಯ ಸಾಂಬ್ರಾ ನಿಲ್ದಾಣದಲ್ಲಿ ಬಂದಿಳಿದು ಸುರ್ವಣಸೌಧ ಕಡೆ ಪ್ರಾಯಾಣ ಬೆಳೆಸಿದ್ದ ವೇಳೆ ಮಾತನಾಡಿದ ...Full Article

ಗೋಕಾಕ:ಸಮಾಜಮುಖಿ ಕಾರ್ಯಗಳನ್ನು ಮಾಡಬೇಕು: ಡಾ: ರಾಜೇಂದ್ರ ಸಣ್ಣಕ್ಕಿ

ಸಮಾಜಮುಖಿ ಕಾರ್ಯಗಳನ್ನು ಮಾಡಬೇಕು: ಡಾ: ರಾಜೇಂದ್ರ ಸಣ್ಣಕ್ಕಿ ಗೋಕಾಕ ಡಿ 8 : ದಲಿತರು ಸಂಘಟನಾತ್ಮಕ ಮನೋಭಾವನೆಯನ್ನು ಬೆಳೆಸಿಕೊಂಡು ಸಮಾಜಮುಖಿ ಕಾರ್ಯಗಳನ್ನು ಮಾಡಬೇಕೆಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ರಾಜ್ಯಾಧ್ಯಕ್ಷ ಡಾ: ರಾಜೇಂದ್ರ ಸಣ್ಣಕ್ಕಿ ಹೇಳಿದರು. ಅವರು ತಾಲೂಕಿನ ಗೋಸಬಾಳ ಗ್ರಾಮದಲ್ಲಿ ಕರ್ನಾಟಕ ...Full Article

ಗೋಕಾಕ:ಸಮೃದ್ಧ ಭಾರತದ ಪರಿಕಲ್ಪನೆಯನ್ನು ಶ್ರೀ ಸುಕ್ಷೇತ್ರ ಹುಣಶ್ಯಾಳಪಿಜಿ ಮಠವು ಹೊಂದಿದೆ-ಹುಕ್ಕೇರಿ ಶ್ರೀಗಳು

ಸಮೃದ್ಧ ಭಾರತದ ಪರಿಕಲ್ಪನೆಯನ್ನು ಶ್ರೀ ಸುಕ್ಷೇತ್ರ ಹುಣಶ್ಯಾಳಪಿಜಿ ಮಠವು ಹೊಂದಿದೆ-ಹುಕ್ಕೇರಿ ಶ್ರೀಗಳು ಗೋಕಾಕ ಡಿ 7 : ಸಮೃದ್ಧ ಭಾರತದ ಪರಿಕಲ್ಪನೆಯನ್ನು ಶ್ರೀ ಸುಕ್ಷೇತ್ರ ಹುಣಶ್ಯಾಳಪಿಜಿ ಮಠವು ಹೊಂದಿದೆ ಎಂದು ಹುಕ್ಕೇರಿಯ ಶ್ರೀ ಗುರುಶಾಂತೇಶ್ವರ ಹಿರೇಮಠದ  ಪೂಜ್ಯ ಶ್ರೀ ಚಂದ್ರಶೇಖರ ...Full Article

ಗೋಕಾಕ:ಸಮಾಜಕ್ಕೆ ಒಳ್ಳೆಯ ಮಾರ್ಗದರ್ಶನ ನೀಡಿದವರು ಅಮರರಾಗಿ ಜನರ ಮನದಲ್ಲಿ ನೆಲೆಸುತ್ತಾರೆ : ಶ್ರೀ ಮೃತ್ಯುಂಜಯ ಸ್ವಾಮಿಜಿ

ಸಮಾಜಕ್ಕೆ ಒಳ್ಳೆಯ ಮಾರ್ಗದರ್ಶನ ನೀಡಿದವರು ಅಮರರಾಗಿ ಜನರ ಮನದಲ್ಲಿ ನೆಲೆಸುತ್ತಾರೆ : ಶ್ರೀ ಮೃತ್ಯುಂಜಯ ಸ್ವಾಮಿಜಿ ಗೋಕಾಕ ಡಿ 7 : ಪರೋಪಕಾರದೊಂದಿಗೆ ಸಮಾಜಕ್ಕೆ ಒಳ್ಳೆಯ ಮಾರ್ಗದರ್ಶನ ನೀಡಿದವರು ಅಮರರಾಗಿ ಜನರ ಮನದಲ್ಲಿ ನೆಲೆಸುತ್ತಾರೆಂದು ಗಂದಿಗವಾಡದ ರಾಜಗುರು ಹಿರೇಮಠದ ಶ್ರೀ ...Full Article

ಗೋಕಾಕ:ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಿ ಅವರನ್ನು ಅಪೌಷ್ಟಿಕತೆಯಿಂದ ರಕ್ಷಿಸಬೇಕು : ಡಾ|| ಜಗದೀಶ ಜಿಂಗಿ

ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಿ ಅವರನ್ನು ಅಪೌಷ್ಟಿಕತೆಯಿಂದ ರಕ್ಷಿಸಬೇಕು : ಡಾ|| ಜಗದೀಶ ಜಿಂಗಿ ಗೋಕಾಕ.ಡಿ 6 : ಮಕ್ಕಳ ಆರೋಗ್ಯಕ್ಕೆ ಹೆಚ್ಚಿನ ಮಹತ್ವ ನೀಡಿ ಅವರ ಸರ್ವಾಂಗೀಣ ಬೆಳವಣಿಗೆಗೆ ಸರ್ಕಾರ ಶ್ರಮಿಸುತ್ತಿದ್ದು ಪಾಲಕರು ಇದರ ಸದುಪಯೋಗ ಪಡಿಸಿಕೊಳ್ಳವಂತೆ ಸಾರ್ವಜನಿಕ ...Full Article

ಘಟಪ್ರಭಾ:ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ದಿನಗೂಲಿ ನೌಕರರ ಧರಣಿ

ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ದಿನಗೂಲಿ ನೌಕರರ ಧರಣಿ ಘಟಪ್ರಭಾ ಡಿ 6 : ಈ ಬಾರಿ ಚಳಿಗಾಲದ ಅಧಿವೇಶನದ ಸಮಯದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ದಿನಗೂಲಿ ನೌಕರರ ಮಹಾಮಂಡಳ ಹುಬ್ಬಳ್ಳಿಯ ಅಧ್ಯಕ್ಷರಾದ ಡಾ.ಕೆ.ಎಸ್.ಶರ್ಮಾ ಇವರ ನೇತೃತ್ವದಲ್ಲಿ ಮಂಗಳವಾರ ದಿ.11 ರಂದು ...Full Article

ಗೋಕಾಕ:ವಿದ್ಯಾರ್ಥಿಗಳು ಹೆಚ್ಚಿನ ಸಮಯ ತಮ್ಮ ಓದು ಬರಹದ ಕಡೆಗೆ ಗಮನ ನೀಡಬೇಕು: ಡಿವಾಯ್‍ಎಸ್‍ಪಿ ಪ್ರಭು ಡಿ.ಟಿ

ವಿದ್ಯಾರ್ಥಿಗಳು ಹೆಚ್ಚಿನ ಸಮಯ ತಮ್ಮ ಓದು ಬರಹದ ಕಡೆಗೆ ಗಮನ ನೀಡಬೇಕು: ಡಿವಾಯ್‍ಎಸ್‍ಪಿ ಪ್ರಭು ಡಿ.ಟಿ ಗೋಕಾಕ ಡಿ 5 : ಜಾತಿ, ಮತ, ಪಂಥ, ಲಿಂಗ ಹಾಗೂ ವ್ಯಕ್ತಿಯ ವ್ಯಕ್ತಿತ್ವಕ್ಕೆ ದಕ್ಕೆ ತರುವ ಕಾರ್ಯವನ್ನು ಮಾಡುವುದು ಅಪರಾಧವಾಗಿದ್ದು ಅಂತಹ ...Full Article

ಗೋಕಾಕ:ಶನಿವಾರ ಡಿ.8 ರಿಂದ ಗೋಸಬಾಳ ಮಾರುತಿ ದೇವರ ಕಾರ್ತಿಕೋತ್ಸವ

ಶನಿವಾರ ಡಿ.8 ರಿಂದ ಗೋಸಬಾಳ ಮಾರುತಿ ದೇವರ ಕಾರ್ತಿಕೋತ್ಸವ ಬೆಟಗೇರಿ ಡಿ 5 :ಸಮೀಪದ ಗೋಸಬಾಳ ಗ್ರಾಮದ ಮಾರುತಿ ದೇವರ ಕಾರ್ತಿಕೋತ್ಸವ ಮತ್ತು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಇದೇ ಶನಿವಾರ ಡಿ.8 ರಿಂದ ರವಿವಾರ ಡಿ.9 ರವರೆಗೆ ನಡೆಯಲಿವೆ. ಸುಣಧೋಳಿ ...Full Article

ಘಟಪ್ರಭಾ:ಪಿ.ಎಸ್.ಐ ರಮೇಶ ಪಾಟೀಲ ಅವರಿಗೆ ಜಿಲ್ಲಾ ವೀರಶೈವ ಲಿಂಗಾಯತ ಯುವ ವೇದಿಕೆ ವತಿಯಿಂದ ಸನ್ಮಾನ

ಪಿ.ಎಸ್.ಐ ರಮೇಶ ಪಾಟೀಲ ಅವರಿಗೆ ಜಿಲ್ಲಾ ವೀರಶೈವ ಲಿಂಗಾಯತ ಯುವ ವೇದಿಕೆ ವತಿಯಿಂದ ಸನ್ಮಾನ ಘಟಪ್ರಭಾ ಡಿ 4 : ಸ್ಥಳೀಯ ಪೋಲಿಸ್ ಠಾಣೆಗೆ ನೂತನವಾಗಿ ಆಗಮಿಸಿರುವ ಪಿ.ಎಸ್.ಐ ರಮೇಶ ಪಾಟೀಲ ಅವರನ್ನು ಬೆಳಗಾವಿ ಜಿಲ್ಲಾ ವೀರಶೈವ ಲಿಂಗಾಯತ ಯುವ ...Full Article
Page 483 of 707« First...102030...481482483484485...490500510...Last »